Tuesday, 19th November 2019

10 months ago

ರವಿಶಾಸ್ತ್ರಿ ದಾಖಲೆ ಮುರಿದು, ಅಗರ್ಕರ್ ದಾಖಲೆ ಸರಿಗಟ್ಟಿದ ಚಹಲ್!

ಮೆಲ್ಬರ್ನ್: ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಮೂರನೇ ಹಾಗೂ ಕೊನೆಯ ಏಕದಿನ ಪಂದ್ಯದಲ್ಲಿ ಸ್ಪಿನ್ನರ್ ಯಜುವೇಂದ್ರ ಚಹಲ್ ಅವರು ರವಿಶಾಸ್ತ್ರಿ ಹೆಸರಿನಲ್ಲಿದ್ದ ದಾಖಲೆ ಮುರಿದು ಅಜಿತ್ ಅಗರ್ಕರ್ ಹೆಸರಿನಲ್ಲಿದ್ದ ದಾಖಲೆಯನ್ನು ಸರಿಗಟ್ಟಿದ್ದಾರೆ. ಅಷ್ಟೇ ಅಲ್ಲದೇ ಆಸ್ಟ್ರೇಲಿಯಾ ನೆಲದಲ್ಲಿ ಏಕದಿನದಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಸ್ಪಿನ್ನರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಚಹಲ್ 6 ವಿಕೆಟ್ ಕಬಳಿಸುವ ಮೂಲಕ ಆಸ್ಟ್ರೇಲಿಯಾ 48.4 ಓವರ್ ಗಳಲ್ಲಿ 230 ರನ್ ಗಳಿಗೆ ಆಲೌಟ್ ಆಗಿದೆ. 10 ಓವರ್ ಎಸೆದು, 42 ರನ್ ನೀಡಿ […]

2 years ago

ಮೊನ್ನೆ ಮದುವೆ, ನಿನ್ನೆ ಟೀಂ ಇಂಡಿಯಾ ಬೆಚ್ಚಿ ಬೀಳಿಸಿದ ಸ್ಪಿನ್ನರ್!

– ಮದುವೆಯಾದ 24 ಗಂಟೆಯಲ್ಲೇ ತಂಡಕ್ಕೆ ವಾಪಾಸಾದ ಧನಂಜಯ – ಟೀಂ ಇಂಡಿಯಾದ 6 ವಿಕೆಟ್ ಪಡೆದು ಮ್ಯಾನ್ ಆಫ್ ದಿ ಮ್ಯಾಚ್ ಬೆಂಗಳೂರು: ಶ್ರೀಲಂಕಾ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಒಂದು ಹಂತದಲ್ಲಿ ಟೀಂ ಇಂಡಿಯಾವನ್ನು ಸೋಲಿನ ದವಡೆಯಲ್ಲಿತ್ತು. ಆದರೆ ಮಾಜಿ ಕಪ್ತಾನ ಮಹೇಂದ್ರ ಸಿಂಗ್ ಧೋನಿ ಹಾಗೂ ಭುವನೇಶ್ವರ್ ಕುಮಾರ್ ಉತ್ತಮ ಆಟವಾಡಿ...