Monday, 19th August 2019

Recent News

2 days ago

ಬರಿಗಾಲಿನಲ್ಲಿಯೇ 11 ಸೆಕೆಂಡ್‍ನಲ್ಲಿ 100 ಮೀಟರ್- ಗ್ರಾಮೀಣ ಪ್ರತಿಭೆಯ ಮಿಂಚಿನ ಓಟ

-ಕೇಂದ್ರದಿಂದ ಸಿಕ್ತು ಅವಕಾಶ ನವದೆಹಲಿ: ನಮ್ಮ ದೇಶದಲ್ಲಿ ಕ್ರೀಡಾ ಕ್ಷೇತ್ರದಲ್ಲಿ ಪ್ರತಿಭೆಗಳು ಬೇಕಾದ್ರೆ ಗ್ರಾಮಗಳಿಗೆ ಭೇಟಿ ನೀಡಬೇಕೆಂಬ ಮಾತಿದೆ. ಅದೆಷ್ಟೋ ಕ್ರೀಡಾ ಆಸಕ್ತರಿಗೆ ಸೂಕ್ತ ವೇದಿಕೆ ಸಿಗದ ಹಿನ್ನೆಲೆಯಲ್ಲಿ ತೆರೆಮರೆಯಲ್ಲಿಯೇ ಉಳಿಯುತ್ತಾರೆ. ಇದೀಗ ಅಂತಹವುದೇ ಗ್ರಾಮೀಣ ಪ್ರತಿಭೆ ಸಾಧನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ವಿಡಿಯೋದಿಂದ ಗ್ರಾಮೀಣ ಪ್ರತಿಭೆಗೆ ಕೇಂದ್ರ ವೇದಿಕೆ ಕಲ್ಪಿಸಲು ಮುಂದಾಗಿದೆ. ಮಧ್ಯ ಪ್ರದೇಶದ ಶಿವಪುರಿ ನಿವಾಸಿಯಾದ 19 ವರ್ಷದ ರಾಮೇಶ್ವರ್ ಗುರ್ಜಾರ್ ಎಂಬ ಯುವಕನ ಓಟದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ […]

6 days ago

ಹಠ ಸಡಿಲಿಸಿದ ಬಿಸಿಸಿಐ – 2028ರ ಒಲಿಂಪಿಕ್ಸ್‌ನಲ್ಲಿ ಕ್ರಿಕೆಟ್ ಸೇರ್ಪಡೆ?

ಲಂಡನ್: 2028ರ ಒಲಿಂಪಿಕ್ಸ್‌ನಲ್ಲಿ  ಕ್ರಿಕೆಟ್ ಸೇರ್ಪಡೆಯಾಗುವ ಸಾಧ್ಯತೆಯಿದೆ. ವಿಶ್ವ ಕ್ರಿಕೆಟ್ ಸಮಿತಿಯ ಅಧ್ಯಕ್ಷ, ಮಾಜಿ ಇಂಗ್ಲೆಂಡ್ ತಂಡದ ಬ್ಯಾಟ್ಸ್ ಮನ್ ಮೈಕ್ ಗ್ಯಾಟಿಂಗ್ ಈ ವಿಚಾರವನ್ನು ಮೊದಲ ಬಾರಿಗೆ ಅಧಿಕೃತವಾಗಿ ತಿಳಿಸಿದ್ದಾರೆ. ಮೇರಿಲೆಬೋನ್ ಕ್ರಿಕೆಟ್ ಕ್ಲಬ್(ಎಂಸಿಸಿ) ಕ್ರಿಕೆಟ್ ಸಮಿತಿಯಲ್ಲಿ ನಡೆದ ಸಭೆಯಲ್ಲಿ ಐಸಿಸಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಮನು ಸಾಹ್ನಿ ಅವರು ಬಿಸಿಸಿಐ ರಾಷ್ಟ್ರೀಯ ಉದ್ದೀಪನ ಮದ್ದು ನಿಗ್ರಹ...

ಕ್ಯಾಪ್ಟನ್ ಕೂಲ್ ಧೋನಿ ನಡೆಗೆ ಪಾಕಿಸ್ತಾನದ ನಟಿ ಫಿದಾ

4 weeks ago

ಇಸ್ಲಾಮಾಬಾದ್: ಭಾರತ ಕ್ರಿಕೆಟ್ ತಂಡದ ಆಟಗಾರ ಎಂ.ಎಸ್ ಧೋನಿ ಅವರು ನಡೆಗೆ ಪಾಕಿಸ್ತಾನದ ನಟಿ ಫಿದಾ ಆಗಿದ್ದಾರೆ. ಅಲ್ಲದೆ 1998ರಲ್ಲಿ ನಡೆದ ಒಂದು ಘಟನೆಯೊಂದು ಹಂಚಿಕೊಂಡಿದ್ದಾರೆ. ಪಾಕಿಸ್ತಾನದ ನಟಿ ಮತಿರಾ ಖಾನ್ ಅವರು ಏಷ್ಯಾ ಕಪ್ ಸಂದರ್ಭದಲ್ಲಿ ಧೋನಿ ತಮ್ಮ ಜೊತೆ...

ಬ್ಯಾಟಿಂಗ್ ಮಾಡುವಾಗ ಚೆಂಡು ಬಡಿದು ಯುವ ಆಟಗಾರ ಸಾವು

1 month ago

ಶ್ರೀನಗರ: ಬ್ಯಾಟಿಂಗ್ ಮಾಡುವಾಗ ಕುತ್ತಿಗೆಗೆ ಚೆಂಡು ಬಡಿದು ಯುವ ಕ್ರಿಕೆಟ್ ಆಟಗಾರ ಮೃತಪಟ್ಟ ಘಟನೆ ಗುರುವಾರ ದಕ್ಷಿಣ ಕಾಶ್ಮೀರದ ಅನಂತ್ ನಾಗ್‍ನಲ್ಲಿ ನಡೆದಿದೆ. ಜಹಂಗೀರ್ ಅಹ್ಮದ್ ವಾರ್ (18) ಮೃತಪಟ್ಟ ಆಟಗಾರ. ಜಹಂಗೀರ್ ಅಹ್ಮದ್ ಉತ್ತರ ಕಾಶ್ಮೀರದ ಬರಮುಲ್ಲಾ ಜಿಲ್ಲೆಯ ನಿವಾಸಿಯಾಗಿದ್ದು,...

ಭಾರತ, ನ್ಯೂಜಿಲೆಂಡ್ ನಡುವೆ ಸೆಮಿಫೈನಲ್- ಪಂದ್ಯಕ್ಕೆ ಎದುರಾಗಿದೆ ಮಳೆ ಭೀತಿ

1 month ago

ಮ್ಯಾಂಚೆಸ್ಟರ್: ಇಂದಿನಿಂದ ವಿಶ್ವಕಪ್‍ನ ಮೊದಲ ಸೆಮಿಫೈನಲ್ ಪಂದ್ಯ ನಡೆಯಲಿದೆ. ಇಂದು ಭಾರತ ತಂಡ ನ್ಯೂಜಿಲೆಂಡ್ ವಿರುದ್ಧ ಪಂದ್ಯ ಆಡಲಿದೆ. ವಿಶ್ವಕಪ್ ಟೂರ್ನಿಯ ಮೊದಲ ಸೆಮಿಫೈನಲ್ ಪಂದ್ಯ ನೋಡಲು ಎರಡೂ ತಂಡದ ಅಭಿಮಾನಿಗಳು ಸೇರಿದಂತೆ ಇಡೀ ವಿಶ್ವವೇ ಕಾದು ಕುಳಿತಿದೆ. ಇತ್ತ ಎರಡೂ...

ಒಂದೇ ವಾರದಲ್ಲಿ ಎರಡು ಚಿನ್ನದ ಪದಕ ಗೆದ್ದ ಹಿಮಾ ದಾಸ್

1 month ago

ವಾರ್ಸೋ: ಭಾರತದ ಚಾಂಪಿಯನ್ ಓಟಗಾರ್ತಿ ಹಿಮಾ ದಾಸ್ ಕಳೆದ ಒಂದು ವಾರದಲ್ಲಿ ಎರಡು ಅಂತಾರಾಷ್ಟ್ರೀಯ ಸ್ವರ್ಣ ಪದಕವನ್ನು ಗೆದ್ದುಕೊಂಡಿದ್ದಾರೆ. ಕಳೆದ ಕೆಲ ತಿಂಗಳಿಂದ ಬೆನ್ನು ನೋವಿನ ಸಮಸ್ಯೆಗೆ ಒಳಗಾಗಿದ್ದ 19 ವರ್ಷದ ಯುವ ಪ್ರತಿಭೆ ಹಿಮಾ ದಾಸ್, ಭಾನುವಾರ ಪೋಲೆಂಡಿನಲ್ಲಿ ನಡೆದ...

ತಂದೆ ಸಾವಿನ ನಡುವೆಯೂ ದೇಶಕ್ಕಾಗಿ ಆಟ – ಫೈನಲ್ ಆಡಿ ಹೆಮ್ಮೆ ತರ್ತೀನಿ ಎಂದಿದ್ದ ಆಟಗಾರ್ತಿ

2 months ago

ಮಿಜೋರಾಂ: ಭಾರತದ ಮಹಿಳಾ ಹಾಕಿ ತಂಡದ ಆಟಗಾರ್ತಿ ಲಾಲ್ರೆಮ್ಸಿಯಾಮಿ ತನ್ನ ತಂದೆ ಸಾವಿನ ನಡುವೆಯೂ ದೇಶಕ್ಕಾಗಿ ಹಾಕಿ ಆಡಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದಾರೆ. ಸೋಮವಾರ ಹೀರೋಶಿಮಾದಲ್ಲಿ ನಡೆದ ಎಫ್‍ಐಎಚ್ ಸೀರಿಸ್ ಫೈನಲ್ ಪಂದ್ಯದಲ್ಲಿ ಭಾರತ ತಂಡ ಜಪಾನ್ ವಿರುದ್ಧ 3-1 ಗೋಲುಗಳ...

ಕೆಸರು ಗದ್ದೆಯಲ್ಲಿ ಆಡಿ, ಕುಣಿದಾಡಿ ಮಿಂದೆದ್ದ ಯುವಕ- ಯುವತಿಯರು

2 months ago

ಮಂಗಳೂರು: ಮಕ್ಕಳು, ಯುವಕ- ಯುವತಿಯರೆಲ್ಲ ಸೇರಿ ಗದ್ದೆಯ ಕೆಸರು ನೀರಿನಲ್ಲಿ ಆಡಿ, ಕುಣಿದಾಡಿದ ದೃಶ್ಯ ಮಂಗಳೂರಿನಲ್ಲಿ ಕಂಡು ಬಂದಿದೆ. ಮಂಗಳೂರು ನಗರ ಹೊರವಲಯದ ಪಾವಂಜೆಯಲ್ಲಿ ಹಳ್ಳಿ ಸೊಗಡಿನ ನೈಜ ಚಿತ್ರಣವನ್ನು ಉಣಬಡಿಸಿತ್ತು. ಇಲ್ಲಿ ನಗರದ ಬಹುತೇಕ ಶಾಲೆಗಳ ಮಕ್ಕಳು, ಕಾಲೇಜು ವಿದ್ಯಾರ್ಥಿಗಳು...