Sunday, 26th May 2019

Recent News

6 months ago

ಪಬ್ಲಿಕ್ ಟಿವಿ ಇಂಪ್ಯಾಕ್ಟ್ – ಮಂಚಕ್ಕೆ ಬಾರೇ ಎಂದಿದ್ದ ವಿಂಗ್ ಕಮಾಂಡರ್ ಮೇಲೆ ತನಿಖೆಗೆ ಆದೇಶ

– ಪಬ್ಲಿಕ್ ಟಿವಿ ವರದಿ ಬಳಿಕ ಎಚ್ಚೆತ್ತ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಬೆಂಗಳೂರು: ಜಕ್ಕೂರು ವೈಮಾನಿಕ ತರಬೇತಿ ಕೇಂದ್ರದಲ್ಲಿ ತರಬೇತುದಾರರಾಗಿರುವ ಮಾಜಿ ವಿಂಗ್ ಕಮಾಂಡರ್ ಅಮರ್ಜಿತ್ ಸಿಂಗ್ ಮೇಲೆ ತನಿಖೆ ನಡೆಸಲು ಸರ್ಕಾರ ಆದೇಶಿಸಿದೆ. ಮಂಗಳವಾರ ಬೆಳಗ್ಗೆ ಅಮರ್ಜಿತ್ ಸಿಂಗ್ ಕಾಮಕಾಂಡದ ಬಗ್ಗೆ ಪಬ್ಲಿಕ್ ಟಿವಿ ವರದಿ ಮಾಡಿತ್ತು. ಪಬ್ಲಿಕ್ ಟಿವಿ ವರದಿ ಬಳಿಕ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಎಚ್ಚೆತ್ತುಗೊಂಡು ಜಂಟಿ ಸಮಿತಿ ರಚಿಸಿ ತನಿಖೆಗೆ ಆದೇಶಿಸಿದೆ. ಅಮರ್ಜಿತ್ ಜಕ್ಕೂರು ವೈಮಾನಿಕ ತರಬೇತಿ ಕೇಂದ್ರದಲ್ಲಿ […]

10 months ago

ಕೊಡಗಿನಲ್ಲಿ ಅದ್ಧೂರಿಯಾಗಿ ನಡೆಯಿತು ರಾಜ್ಯಮಟ್ಟದ ಕೆಸರುಗದ್ದೆ ಓಟ ಸ್ಪರ್ಧೆ

ಕೊಡಗು: 27ನೇ ವರ್ಷದ ರಾಜ್ಯ ಮಟ್ಟದ ಕೆಸರು ಗದ್ದೆ ಓಟವನ್ನು ಕಗ್ಗೋಡ್ಲುವಿನ ದಿವಂಗತ ಸಿ.ಡಿ.ಬೋಪಯ್ಯನವರ ಗದ್ದೆ ಬಯಲಿನಲ್ಲಿ ಅದ್ಧೂರಿಯಾಗಿ ನಡೆಯಿತು. ಜಿಲ್ಲಾ ಮತ್ತು ತಾಲ್ಲೂಕು ಯುವ ಒಕ್ಕೂಟ, ಜಿಲ್ಲಾ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಕೆಸರುಗದ್ದೆ ಓಟ, ವಾಲಿಬಾಲ್ ಹಾಗೂ ಇನ್ನೂ ಮುಂತಾದ ಕ್ರೀಡೆಗಳನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ರಾಜ್ಯದ ವಿವಿಧ ಜಿಲ್ಲೆಗಳಿಂದ...