ಫಿಫಾ ವಿಶ್ವಕಪ್ ವೇಳೆ ಸೆಕ್ಸ್ ಮಾಡಿದ್ರೆ 7 ವರ್ಷ ಜೈಲು!
ದೋಹಾ: ನವೆಂಬರ್, ಡಿಸೆಂಬರ್‌ನಲ್ಲಿ ಕತಾರ್‌ನಲ್ಲಿ ನಡೆಯಲಿರುವ ಫಿಫಾ ಫುಟ್ಬಾಲ್ ವಿಶ್ವಕಪ್ ವೇಳೆ ವಿವಾಹೇತರ ಲೈಂಗಿಕ ಸಂಪರ್ಕಕ್ಕೆ…
ಕ್ರಿಸ್ಟಿಯಾನೊ ರೊನಾಲ್ಡೊ ಮಾಲೀಕತ್ವದ 13 ಕೋಟಿ ಮೌಲ್ಯದ ಕಾರು ಅಪಘಾತ
ಸ್ಪೇನ್: ಖ್ಯಾತ ಫುಟ್‌ಬಾಲ್ ಆಟಗಾರ ಕ್ರಿಸ್ಟಿಯಾನೊ ರೊನಾಲ್ಡೊ ಅವರ ಮಾಲೀಕತ್ವದ 13.3 ಕೋಟಿ ಮೌಲ್ಯದ ಬುಗಾಟಿ…
ವಿಶ್ವದ ದುಬಾರಿ ಕ್ರೀಡೆಯಾಗಿ ಹೊರಹೊಮ್ಮಿದ IPL
ಮುಂಬೈ: ಲೆಕ್ಕಾಚಾರ ಯಶಸ್ವಿಯಾಗಿದ್ದು ಐಪಿಎಲ್ ಪ್ರಸಾರದ ಪ್ರತಿ ಪಂದ್ಯದ ಮೌಲ್ಯ 105.5 ಕೋಟಿ ರೂ.ಗಳಿಗೆ (13.5…
ಲಂಕಾ T20, ಏಕದಿನ ಕ್ರಿಕೆಟ್‌ಗೆ ಹರ್ಮನ್ ಪ್ರೀತ್ ಕೌರ್ ನಾಯಕಿ
ಮುಂಬೈ: ಭಾರತ ಮಹಿಳಾ ಕ್ರಿಕೆಟ್ ತಂಡದ ಮಾಜಿ ನಾಯಕಿ ಮಿಥಾಲಿ ರಾಜ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ…
ವಿಶ್ವದ ಎರಡನೇ ದುಬಾರಿ ಲೀಗ್ – ಐಪಿಎಲ್‌ನ ಪ್ರತಿ ಪಂದ್ಯದ ಮೌಲ್ಯ 100 ಕೋಟಿ ?
ನವದೆಹಲಿ: ಬಿಸಿಸಿಐ ಲೆಕ್ಕಾಚಾರ ಯಶಸ್ವಿಯಾದರೆ ಐಪಿಎಲ್‌ನ ಪ್ರತಿ ಪಂದ್ಯದ ಮೌಲ್ಯ 100 ಕೋಟಿ ರೂ. ದಾಟುವ…
ಗುಜರಾತ್‌ಗೆ ಐಪಿಎಲ್ ಟ್ರೋಫಿ – ಯಾವ ಆಟಗಾರರಿಗೆ ಏನು ಪ್ರಶಸ್ತಿ?
ಅಹಮದಾಬಾದ್: ಚೊಚ್ಚಲ ಐಪಿಎಲ್ ಗೆದ್ದ ಗುಜರಾತ್ ಟೈಟನ್ಸ್ 20 ಕೋಟಿ ನಗದು ಬಹುಮಾನ ಗೆದ್ದರೆ ದ್ವಿತೀಯ…
ಟೈಟಾನ್ಸ್ Vs ರಾಯಲ್ಸ್ ಫೈನಲ್ – ಯಾರಾಗ್ತಾರೆ ಚಾಂಪಿಯನ್?
ಮುಂಬೈ: ಐಪಿಎಲ್ 15ನೇ ಆವೃತ್ತಿಯ ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಅಗ್ರ ಕ್ರಮಾಂಕದ ತಂಡಗಳಾದ ಗುಜರಾತ್…
ಕೊನೆಯ ಓವರ್‌ನಲ್ಲಿ ಮಿಲ್ಲರ್ ಹ್ಯಾಟ್ರಿಕ್ ಸಿಕ್ಸ್ – ಫೈನಲ್‌ಗೆ ಗುಜರಾತ್ ಎಂಟ್ರಿ
ಕೋಲ್ಕತ್ತಾ: ಕೊನೆಯ ಓವರ್‌ನಲ್ಲಿ ಡೇವಿಡ್ ಮಿಲ್ಲರ್ ಹ್ಯಾಟ್ರಿಕ್ ಸಿಕ್ಸ್ ಸಿಡಿಸಿದ ಪರಿಣಾಮ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ…
ಥಾಮಸ್ ಕಪ್ ಚಾಂಪಿಯನ್ಸ್ ಟೀಂನಲ್ಲಿದ್ದ ಬೆಂಗಳೂರಿನ ಲಕ್ಷ್ಯ ಸೇನ್‌ಗೆ ರಾಜ್ಯ ಸರ್ಕಾರದ ಗೌರವ
ಬೆಂಗಳೂರು: ಇದೇ ಮೊದಲ ಬಾರಿಗೆ ಥಾಮಸ್ ಕಪ್ ಗೆದ್ದು ಇತಿಹಾಸ ನಿರ್ಮಿಸಿರುವ ಭಾರತ ತಂಡಕ್ಕೆ ಯುವ…
ಆಸ್ಟ್ರೇಲಿಯಾ ಮಾಜಿ ಆಟಗಾರ ಸೈಮಂಡ್ಸ್ ರಸ್ತೆ ಅಪಘಾತದಲ್ಲಿ ಸಾವು
ಸಿಡ್ನಿ: ಆಸ್ಟ್ರೇಲಿಯಾದ ಮಾಜಿ ಆಲ್ ರೌಂಡರ್, ಸ್ಫೋಟಕ ಬ್ಯಾಟ್ಸ್‌ಮನ್ ಆಂಡ್ರ್ಯೂ ಸೈಮಂಡ್ಸ್(46) ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.…