Monday, 24th February 2020

Recent News

8 months ago

ಜೆಡಿಎಸ್ ವರ್ಸಸ್ ಕಾಂಗ್ರೆಸ್ – ಸಾ.ರಾ. ಮಹೇಶ್ ವಿರುದ್ಧ ತಿರುಗಿ ಬಿದ್ದ ಕೈ ಕಾರ್ಯಕರ್ತರು

ಮೈಸೂರು: ಜಿಲ್ಲೆಯ ಕೆ.ಆರ್.ನಗರದಲ್ಲಿ ಮೈತ್ರಿ ಪಕ್ಷಗಳ ನಡುವಿನ ಕಿತ್ತಾಟ ಮುಂದುವರಿದಿದೆ. ಪ್ರವಾಸೋದ್ಯಮ ಸಚಿವ ಸಾ.ರಾ. ಮಹೇಶ್ ವಿರುದ್ಧ ಶಿಷ್ಟಾಚಾರ ಉಲ್ಲಂಘನೆ ಮಾಡಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದಾರೆ. ಇಂದಿರಾ ಕ್ಯಾಂಟೀನ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಿಷ್ಟಚಾರ ಉಲ್ಲಂಘನೆ ಆಗಿದೆ. ಸ್ಥಳೀಯ ಸಂಸ್ಥೆಗಳಲ್ಲಿನ ಕಾಂಗ್ರೆಸ್ ಸದಸ್ಯರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿಲ್ಲ ಎಂದು ಕೆ.ಆರ್.ನಗರದ ಪುರಸಭೆ ಕಾಂಗ್ರೆಸ್ ಸದಸ್ಯರು ಮತ್ತು ಕಾರ್ಯಕರ್ತರು ಪ್ರತಿಭಟಿಸಿದರು. ಇಂದಿರಾ ಕ್ಯಾಂಟೀನ್ ಉದ್ಘಾಟನೆಗೆ ಪುರಸಭೆ ಸದಸ್ಯರಿಗೆ ಆಹ್ವಾನ ನೀಡಿಲ್ಲ. ಸಚಿವರ ಅಣತಿಯಂತೆ ಸರ್ಕಾರಿ ಶಿಷ್ಟಾಚಾರ ಉಲ್ಲಂಘಿಸಲಾಗಿದೆ […]

10 months ago

ಅರಮನೆ ನಗರಿಯಲ್ಲೊಂದು ಸ್ನೋ ಪಾರ್ಕ್

ಮೈಸೂರು: ಅರಮನೆ ನಗರಿಯಲ್ಲಿ ಜಿಆರ್‌ಎಸ್‌ ಸ್ನೋ ಪಾರ್ಕ್ ಆರಂಭವಾಗಿದ್ದು, ಇದು ಜಿಆರ್‌ಎಸ್‌ ಫ್ಯಾಂಟಸಿ ಪಾರ್ಕ್‌ನ ಹೊಸ ಆಕರ್ಷಣೆಯಾಗಿದೆ. ಮೇಟಗಳ್ಳಿಯ ಜಿಆರ್‌ಎಸ್‌ ಫ್ಯಾಂಟಸಿ ಪಾರ್ಕ್ ಆವರಣದಲ್ಲಿ ದೇಶದ ಅತಿದೊಡ್ಡ ಹಿಮೋದ್ಯಾನ(ಸ್ನೋ ಪಾರ್ಕ್) ತೆರೆಯಲಾಗಿದೆ. ಬರೋಬ್ಬರಿ 40 ಸಾವಿರ ಚದರ ಅಡಿ ವಿಸ್ತೀರ್ಣ ಹೊಂದಿರುವ ಕಾರಣಕ್ಕಾಗಿ ದೇಶದಲ್ಲೇ ಅತಿದೊಡ್ಡ ಸ್ನೋ ಪಾರ್ಕ್ ಎಂಬ ಹೆಗ್ಗಳಿಕೆ ಪಡೆದುಕೊಂಡಿದೆ. ದುಬೈನಲ್ಲಿರುವ ಸ್ನೋಪಾರ್ಕ್...

ಆಸ್ಪತ್ರೆ, ಬ್ಯಾಂಕು, ಎಟಿಎಂ, ಶಾಲೆ-ಕಾಲೇಜು ಎಲ್ಲಾ ಇರೋ ಊರಲ್ಲೇ ಜೆಡಿಎಸ್ ಸಚಿವರಿಂದ ಗ್ರಾಮವಾಸ್ತವ್ಯ!

2 years ago

ಮೈಸೂರು: ಸಕಲ ಸೌಕರ್ಯವೂ ಇರೋ ಹಳ್ಳಿಯಲ್ಲಿ ಜೆಡಿಎಸ್ ಸಚಿವರ ರಾತ್ರಿ ವಾಸ್ತವ್ಯ ಹೂಡಿರುವುದು ಇದೀಗ ತೀವ್ರ ಚರ್ಚೆಗೆ ಒಳಗಾಗಿದೆ. ಹರದನಹಳ್ಳಿಗ್ರಾಮ ಈಗಾಗಲೇ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಒಳಗೊಂಡಿದೆ. ಗ್ರಾಮದಲ್ಲಿ ಪ್ರಾಥಮಿಕ, ಪ್ರೌಢ ಶಿಕ್ಷಣ ಶಾಲೆಗಳು ಲಭ್ಯ. ಪದವಿ ಪೂರ್ವ ಕಾಲೇಜು, ಮೆಟ್ರಿಕ್‍ನಂತರ...

ಜಿ.ಟಿ ದೇವೇಗೌಡರಿಗೆ ಯಾವ ಖಾತೆ ಅನ್ನೋದು ಇನ್ನೆರಡು ದಿನಗಳಲ್ಲಿ ನಿರ್ಧಾರ: ಸಚಿವ ಸಾರಾ ಮಹೇಶ್

2 years ago

ಮೈಸೂರು: ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಅವರು ಖಾತೆ ಬದಲಾವಣೆಗೆ ಒತ್ತಾಯಿಸುತ್ತಿದು, ಇನ್ನೆರಡು ದಿನಗಳಲ್ಲಿ ತಮ್ಮ ನಿರ್ಧಾರವನ್ನು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ತಿಳಿಸಲಿದ್ದಾರೆ ಎಂದು ಪ್ರವಾಸೋದ್ಯಮ ಹಾಗೂ ರೇಷ್ಮೆ ಸಚಿವ ಸಾ.ರಾ.ಮಹೇಶ್ ಹೇಳಿದ್ದಾರೆ. ಮೈಸೂರಿನಲ್ಲಿ ಗುರುವಾರ ವಿಶ್ವ ಯೋಗ ದಿನದ ಕಾರ್ಯಕ್ರಮದಲ್ಲಿ...

ಮಗನನ್ನು ನೆನೆದು ಕಣ್ಣೀರು ಹಾಕಿದ ಶಾಸಕ ಸಾ.ರಾ ಮಹೇಶ್

2 years ago

ಮೈಸೂರು: ಜಿಲ್ಲೆಯ ಕೆಆರ್ ನಗರದ ಜೆಡಿಎಸ್ ಶಾಸಕ ಸಾರಾ ಮಹೇಶ್ ಸಭೆಯೊಂದರಲ್ಲಿ ತಮ್ಮ ಮಗನನ್ನು ನೆನೆದು ಕಣ್ಣೀರು ಹಾಕಿದ್ದಾರೆ. ಮೈಸೂರಿನ ಎಚ್.ಡಿ.ದೇವೇಗೌಡ ಸಮುದಾಯ ಭವನದಲ್ಲಿ ನಡೆದ ಸರ್ಕಾರಿ ಶಿಕ್ಷಕರ ವಾರ್ಷಿಕೋತ್ಸವ ಸಮಾರಂಭದಲ್ಲಿ ತಮ್ಮ ಪುತ್ರ ಜಯಂತ್ ರನ್ನು ನೆನೆದ ಅವರು ಭಾವುಕರಾದರು....