Wednesday, 22nd January 2020

4 weeks ago

ದೀಪ ಆರುವ ಮುನ್ನ ಪ್ರಖರವಾಗಿ ಉರಿಯುತ್ತೆ, ಶೀಘ್ರ ಬಿಜೆಪಿ ದೀಪ ಆರುತ್ತೆ: ಎಸ್.ಆರ್.ಪಾಟೀಲ್

– ಚಾಣಕ್ಯನ ಸ್ಥಿತಿ ನೋಡಿ ಮರುಕ ಬರ್ತಿದೆ ಬಾಗಲಕೋಟೆ: ದೀಪ ಆರುವ ಮುನ್ನ ಜಾಸ್ತಿ ಉರಿಯುತ್ತೆ. ಜಾಸ್ತಿ ಉರಿದ ಬಿಜೆಪಿಯ ದೀಪ ಶೀಘ್ರ ಆರುತ್ತದೆ ಎಂದು ಪರಿಷತ್ ವಿಪಕ್ಷ ನಾಯಕ ಎಸ್.ಆರ್.ಪಾಟೀಲ್ ಭವಿಷ್ಯ ನುಡಿದಿದ್ದಾರೆ. ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ‘ದಾಟ್ ಗವರ್ನಮೆಂಟ್ ಡೇಸ್ ಆರ್ ನಂಬರ್’ ಎಂದು ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ  ವ್ಯಂಗ್ಯವಾಡಿದರು. ಪೌರತ್ವ ತಿದ್ದುಪಡಿ ಮಸೂದೆ ಜಾರಿ ಬಂದ ಮೇಲೆ ಜಾರ್ಖಂಡ್ ಚುನಾವಣೆ ಮೊದಲ ಪರೀಕ್ಷೆ. ಅವರದ್ದೇ ಸರ್ಕಾರ ಇದ್ದರೂ ಬಿಜೆಪಿ ಸೋಲು […]

2 months ago

ಅನರ್ಹ ಶಾಸಕರನ್ನು ಮಂಗಗಳಿಗೆ ಹೋಲಿಸಿದ ಎಸ್.ಆರ್ ಪಾಟೀಲ್

ಬಾಗಲಕೋಟೆ: ಪರಿಷತ್ ವಿಪಕ್ಷನಾಯಕ ಎಸ್.ಆರ್ ಪಾಟಿಲ್ ಅನರ್ಹ ಶಾಸಕರನ್ನು ಮಂಗಗಳಿಗೆ ಹೋಲಿಕೆ ಮಾಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಮಂಗಗಳು ಮರದಿಂದ ಮರಕ್ಕೆ ಹಾರುತ್ತವೆ. ಅದೇ ರೀತಿ ಪಕ್ಷಾಂತರ ಮಾಡಿದ ಅನರ್ಹರು ಮಂಗನಂತೆ ಆಡಿದ್ದಾರೆ. ಇವರನ್ನು ಮತದಾರರು ಧೂಳಿಪಟ ಮಾಡಿ ಮನೆಗೆ ಕಳಿಸುತ್ತಾರೆ ಎಂದರು. ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಬರೋದು ಖಚಿತ. ಮಹಾರಾಷ್ಟ್ರ ಮಾದರಿ ನಮ್ಮ ಕಣ್ಣೆದುರಿಗಿದೆ....

ನಮ್ಮ ಮನೆ ಮೇಲೆ ತಕ್ಷಣ ಐಟಿ ದಾಳಿ ಮಾಡ್ಲಿ- ಎಸ್.ಆರ್ ಪಾಟೀಲ್

3 months ago

ಬಾಗಲಕೋಟೆ: ನಮ್ಮ ಮನೆ ಮೇಲೆ ಐಟಿ ಅಧಿಕಾರಿಗಳು ತಕ್ಷಣ ದಾಳಿ ಮಾಡಲಿ ಎಂದು ಪರಿಷತ್ ವಿಪಕ್ಷನಾಯಕ ಎಸ್.ಆರ್ ಪಾಟೀಲ್ ಸವಾಲು ಹಾಕಿದ್ದಾರೆ. ಐಟಿ ದಾಳಿ ಕುರಿತು ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಬಳಿ ಏನಿದೆ, ನಮ್ಮ ಮೇಲೆ ರೇಡ್ ಮಾಡಿದರೆ...

ಬಿಎಸ್‍ವೈ ಒಬ್ಬಂಟಿಯಾಗಿದ್ದಾರೆ, ಫ್ರೀ ಹ್ಯಾಂಡ್ ಕೊಟ್ಟಿಲ್ಲ- ಎಸ್.ಆರ್.ಪಾಟೀಲ್

4 months ago

– ಹೈ ಕಮಾಂಡ್ ಸಿಎಂ ನಿಯಂತ್ರಿಸುತ್ತಿದೆ ಬಾಗಲಕೋಟೆ: ಬಿಜೆಪಿಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ರಾಜ್ಯಾಧ್ಯಕ್ಷ ಕಟೀಲ್ ನಡುವೆ ಮುಸುಕಿನ ಕಾಳಗ ಇದೆ. ರಾಜ್ಯಾಧ್ಯಕ್ಷರಿಗೆ ಹೈಕಮಾಂಡ್ ಬೆಂಬಲ ಇದೆ. ಆದರೆ ಯಡಿಯೂರಪ್ಪ ಅವರಿಗೆ ಫ್ರಿ ಹ್ಯಾಂಡ್ ಕೊಟ್ಟಿಲ್ಲ ಎಂದು ಮಾಜಿ ಸಚಿವ ಎಸ್.ಆರ್.ಪಾಟೀಲ್...

ಬಿಜೆಪಿಯವರು ಮಂಗನಾಟ ಆಡುತ್ತಿದ್ದಾರೆ: ಎಸ್.ಆರ್.ಪಾಟೀಲ್

6 months ago

ಬೆಂಗಳೂರು: ಬಿಜೆಪಿ ಇಂತಹ ದೊಡ್ಡ ಸಾಹಸಕ್ಕೆ ಇಳಿಯಬಾರದಿತ್ತು, ಅವರು ಮಾಡಿದ ಪಾಪಕ್ಕೆ ತಕ್ಕ ಶಿಕ್ಷೆಯಾಗುತ್ತದೆ ಎಂದು ಶಾಸಕ, ಮಾಜಿ ಸಚಿವ ಎಸ್.ಆರ್.ಪಾಟೀಲ್ ಅವರು ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಶ್ವಾಸ ಮತಯಾಚನೆಗೂ ಮುನ್ನವೇ...

ಉತ್ತರ ಕರ್ನಾಟಕಕ್ಕೆ ಅನ್ಯಾಯ – ಸಭಾಪತಿ ಆಯ್ಕೆ ವಿಚಾರದಲ್ಲಿ ಎಂ.ಬಿ.ಪಾಟೀಲ್ ಅಸಮಾಧಾನ

1 year ago

ಬೆಂಗಳೂರು: ಸಭಾಪತಿ ಆಯ್ಕೆ ವಿಚಾರದಲ್ಲಿ ಎಸ್.ಆರ್.ಪಾಟೀಲರನ್ನು ಗಣನೆಗೆ ತೆಗೆದುಕೊಳ್ಳಬೇಕಿತ್ತೆಂದು ಶಾಸಕ ಎಂ.ಬಿ.ಪಾಟೀಲ್ ಅಸಮಾಧಾನವನ್ನು ಹೊರಹಾಕಿದ್ದಾರೆ. ಸಭಾಪತಿ ಆಯ್ಕೆ ವಿಚಾರ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿದ ಅವರು, ಎಸ್.ಆರ್. ಪಾಟೀಲರು ಹಿರಿಯರು ಹಾಗೂ ಬಹಳಷ್ಟು ಆಸೆಯನ್ನು ಹೊಂದಿದ್ದರು. ಆದರೆ ಪಕ್ಷದ ಕೆಲ ಮಾನದಂಡಗಳಿಂದ ಅವರಿಗೆ...

ಸಚಿವ ಸ್ಥಾನ ಆಯ್ಕೆ ಮಾನದಂಡ – `ಕೈ’ ನಾಯಕರ ವಿರುದ್ಧ ಎಸ್ ಆರ್ ಪಾಟೀಲ್ ಗರಂ

2 years ago

ಪಬ್ಲಿಕ್ ಟಿವಿ ಬೆಂಗಳೂರು: ಕಾಂಗ್ರೆಸ್ ಪಕ್ಷದ ಸಚಿವ ಖಾತೆಯ ಪಟ್ಟಿ ಅಂತಿಮವಾಗುತ್ತಿದಂತೆ ಅಸಮಾಧಾನ ಸ್ಫೋಟಗೊಂಡಿದ್ದು, ಪಕ್ಷದ ಪ್ರಮುಖ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದ ಶಾಸಕ ಎಸ್ ಆರ್ ಪಾಟೀಲ್ ಸಹ ಅಸಮಾಧಾನ ಹೊರ ಹಾಕಿದ್ದಾರೆ. ಈ ಕುರಿತು ಪಬ್ಲಿಕ್ ಟಿವಿಗೆ ಪ್ರತಿಕ್ರಿಯೆ ನೀಡಿರುವ...

ಅಪಘಾತಕ್ಕೀಡಾಗಿ ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದ ಎಸ್.ಆರ್ ಪಾಟೀಲ್

2 years ago

– ವೈಯಕ್ತಿಕವಾಗಿ 2 ಲಕ್ಷ ರೂ. ಪರಿಹಾರ ಬಾಗಲಕೋಟೆ: ಜಿಲ್ಲೆಯ ವಿದ್ಯಾಗಿರಿ ಬಳಿ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆ ಸೇರಿದ್ದ ಶಾಲಾ ಮಕ್ಕಳನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಎಸ್.ಆರ್ ಪಾಟೀಲ್ ಭೇಟಿ ನೀಡಿ ಆರೋಗ್ಯಸ್ಥಿತಿ ವಿಚಾರಿಸಿದ್ದಾರೆ. ಮಕ್ಕಳ ಆರೋಗ್ಯ ಹಾಗೂ ಚಿಕಿತ್ಸೆಯ ಬಗ್ಗೆ ವೈದ್ಯರೊಂದಿಗೆ...