ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮತ್ತು ಆಯುಕ್ತರ ನಡುವಿನ ಜಟಾಪಟಿ ಬಿಡಿಎ ಹುಳುಕುಗಳನ್ನು ಬಯಲು ಮಾಡಿದೆ. ಬಿಡಿಎಯಲ್ಲಿ ಮಿಡ್ ನೈಟ್ ಡೀಲ್ ನಡೆಯುತ್ತಿವೆ. ಎರಡು ಸಾವಿರ ಕೋಟಿ ರೂಪಾಯಿ ಹಗರಣ ನಡೆದಿದೆ ಎಂದು ಸ್ವತಃ...
– ಬಿಸ್ವೈ ಹೇಳಿಕೆ ಸಮರ್ಥನೆ ಬೆಂಗಳೂರು: ಕೆಲವೊಂದು ಸೇಫರ್ ಝೋನ್ ಗಳಿವೆ ಅಲ್ಲಿ ಅನುಮತಿ ಪಡೆದು ಸುರಕ್ಷಿತ ವಲಯಗಳಲ್ಲಿ ಗಣಿಗಾರಿಕೆ ಮಾಡೋದು ತಪ್ಪಲ್ಲ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಹೇಳಿಕೆಯನ್ನು ಶಾಸಕ...
ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದೆ. ಬೆಂಗಳೂರಿಗರು ಇನ್ಮುಂದೆ ವಾಹನ ಖರೀದಿಗೂ ಮುನ್ನ ಕಡ್ಡಾಯವಾಗಿ ಬಿಬಿಎಂಪಿ ಅನುಮತಿ ಪಡೆಯಲೇಬೇಕು. ಪಾರ್ಕಿಂಗ್ ಮನೆ ಕಟ್ಟಡದ ಒಳಗೆ ಮಾಡಿದರೆ ಮಾತ್ರ ವಾಹನ...
ಬೆಂಗಳೂರು: ಕೇಂದ್ರ ಸಚಿವ ಸುರೇಶ್ ಅಂಗಡಿ ಹಾಗೂ ಶಾಸಕ ಎಸ್.ಆರ್.ವಿಶ್ವನಾಥ್ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಕುರಿತು ಇಬ್ಬರೂ ಟ್ವೀಟ್ ಮಾಡುವ ಮೂಲಕ ಸ್ಪಷ್ಟಪಡಿಸಿದ್ದಾರೆ. ಸುರೇಶ್ ಅಂಗಡಿಯವರು ಟ್ವೀಟ್ ಮಾಡಿ, ನಾನು ಕೊರೊನಾ...
– ಮನೆ ಮನೆಗೆ ಆರೋಗ್ಯ ಸಮೀಕ್ಷೆ ನೆಲಮಂಗಲ: ಸಿಲಿಕಾನ್ ಸಿಟಿ ಹಾಗೂ ಸುತ್ತಮುತ್ತ ಕೊರೊನಾ ಪ್ರಕರಣಗಳು ಹೆಚ್ಚುತ್ತಿದ್ದು, ಈ ಹಿನ್ನೆಲೆ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎಸ್.ಆರ್.ವಿಶ್ವನಾಥ್ ಪ್ರತಿ ಮನೆಗೆ ಹೋಗಿ ಕೊರೊನಾ ಪರೀಕ್ಷೆ ಮಾಡುವ ಅಭಿಯಾನಕ್ಕೆ...
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ರಣಕೇಕೆ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಮತ್ತೆ ಲಾಕ್ಡೌನ್ ಆಗುತ್ತೆ ಎಂಬ ವದಂತಿ ಹರದಾಡುತ್ತಿದೆ. ಈ ಕುರಿತು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪರ ರಾಜಕೀಯ ಕಾರ್ಯದರ್ಶಿ ಎಸ್.ಆರ್.ವಿಶ್ವನಾಥ್ ತೆರೆ ಹೆಳೆದಿದ್ದಾರೆ. ಬೆಂಗಳೂರು ಹೊರವಲಯದ...
ಬೆಂಗಳೂರು: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ಕಾವೇರಿ ನಿವಾಸಕ್ಕೆ ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಯಲಚಗೆರೆ ಗ್ರಾಮದಿಂದ ಗೀರ್ ತಳಿಯ ಮೂರು ಕಾಮಧೇನುಗಳು ಶುಭ ಶುಕ್ರವಾರದ ಅಮೃತ ಗಳಿಗೆಯಲ್ಲಿ ಪ್ರವೇಶ ಮಾಡಿವೆ. ಗುಜರಾತಿನಿಂದ ತಂದು ನೆಲಮಂಗಲ ತಾಲೂಕಿನ...
ಬೆಂಗಳೂರು: ಊರಿಗೆ ಬಂದವರು ನೀರಿಗೆ ಬರದೇ ಹೋಗ್ತಾರಾ..? ಹೀಗಂತ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸಿಎಂ ರಾಜಕಿಯ ಕಾರ್ಯದರ್ಶಿ ಹಾಗೂ ಯಲಹಂಕ ಬಿಜೆಪಿ ಶಾಸಕ ಎಸ್.ಅರ್. ವಿಶ್ವನಾಥ್ ಪ್ರಶ್ನೆ ಮಾಡಿದ್ದಾರೆ. ವಿದೇಶ ಪ್ರವಾಸ ಕೈಗೊಂಡ ಸಿಎಂ...
ಬೆಂಗಳೂರು: ಗ್ರಾಮೀಣ ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುವ ಸಲುವಾಗಿ ವಿಧಾನಸಭಾ ಕ್ಷೇತ್ರವಾರು ತರಬೇತಿ ಕೇಂದ್ರಗಳನ್ನು ತೆರೆಯಲು ಸರ್ಕಾರಕ್ಕೆ ಶಿಫಾರಸು ಮಾಡುವುದಾಗಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಶಾಸಕ ಎಸ್.ಆರ್ ವಿಶ್ವನಾಥ್ ತಿಳಿಸಿದ್ದಾರೆ. ತುಮಕೂರು ರಸ್ತೆಯ ಮಾದಾವರ ಗ್ರಾಮದ...
ಬೆಂಗಳೂರು: ಸಚಿವ ಸ್ಥಾನ ವಂಚಿತ ಶಾಸಕರಿಗೆ ರಾಜಕೀಯ ಕಾರ್ಯದರ್ಶಿ ಮತ್ತು ಸಂಸದೀಯ ಕಾರ್ಯದರ್ಶಿ ಸ್ಥಾನಗಳನ್ನು ಕೊಡಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮುಂದಾಗಿದ್ದಾರೆ. ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್, ರಾಮಪ್ಪ ಲಮಾಣಿ, ಎಸ್.ಅಂಗಾರ, ಎಂ.ಪಿ.ಕುಮಾರಸ್ವಾಮಿ, ರಾಮದಾಸ್, ಪೂರ್ಣಿಮಾ ಶ್ರೀನಿವಾಸ್,...
ಬೆಂಗಳೂರು: ಮೊದಲನೇ ದಿನದ ಕಾರ್ಯ, ಕಲಾಪಗಳೆಲ್ಲ ಸುಸೂತ್ರವಾಗಿ ನಡೆಯುವ ಮೂಲಕ 15 ದಿನಗಳಿಂದ ನಡೆಯುತ್ತಿದ್ದ ರಾಜಕೀಯ ಗಲಾಟೆಗಳು ಅಂತ್ಯಗೊಂಡಿದೆ ಎಂದು ಯಲಹಂಕದ ಬಿಜೆಪಿ ಶಾಸಕ ಎಸ್.ಆರ್ ವಿಶ್ವನಾಥ್ ಹೇಳಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನಿವಾಸದ ಬಳಿ...
ಬೆಂಗಳೂರು: ಜೆಡಿಎಸ್ ಶಾಸಕ ಶ್ರೀನಿವಾಸಗೌಡರ ವಿರುದ್ಧ 1 ರೂ. ಮಾನನಷ್ಟ ಮೊಕದ್ದಮೆ ದಾಖಲಿಸುತ್ತೇನೆ ಎಂದು ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ಕಿಡಿ ಕಾರಿದ್ದಾರೆ. ರಮಡ ರೆಸಾರ್ಟ್ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಲಾಪದಲ್ಲಿ ಉತ್ತರ ನೀಡದಿರಲು ಕಾರಣ ಬೇರೆ...
ಬೆಂಗಳೂರು: ಶಾಸಕ ಶ್ರೀನಿವಾಸ್ಗೌಡ ವಿರುದ್ಧ ಹಕ್ಕು ಚ್ಯುತಿ ಮಂಡನೆಗೆ ಅವಕಾಶ ಕೋರಿ ಯಲಹಂಕ ಬಿಜೆಪಿ ಶಾಸಕ ಎಸ್.ಆರ್ ವಿಶ್ವನಾಥ್ ಸ್ಪೀಕರ್ ಗೆ ಪತ್ರ ಬರೆದಿದ್ದಾರೆ. ಶ್ರೀನಿವಾಸ್ಗೌಡ ನನಗೆ ಎಸ್.ಆರ್ ವಿಶ್ವನಾಥ್ ಮತ್ತು ಇನ್ನಿತರ ಕಮಲ ನಾಯಕರು...
– ಬೇಗ್ಗೂ ನಮಗೂ ಸಂಬಂಧವಿಲ್ಲ ಬೆಂಗಳೂರು: ಸಿಎಂ ಅವರು ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ರಾಜಕೀಯ ಪ್ರೇರಿತವಾಗಿ ಕೆಲಸ ಮಾಡುತ್ತಿದ್ದಾರೆ. ಸಿಎಂ ಅವರದ್ದು ಒಂದು ರೀತಿ ಹಿಟ್ ರನ್ ಕೇಸ್. ಆಧಾರ ಇಲ್ಲದೇ ಆರೋಪ ಮಾಡುತ್ತಾರೆ ಎಂದು...
ಬೆಂಗಳೂರು: ಶನಿವಾರ ರಾಜೀನಾಮೆ ನೀಡಿ ಮುಂಬೈ ಸೇರಿದ್ದ ಯಶವಂತಪುರ ಕಾಂಗ್ರೆಸ್ ಶಾಸಕ ಎಸ್.ಟಿ.ಸೋಮಶೇಖರ್ ತಡರಾತ್ರಿ ಸುಮಾರು 1 ಗಂಟೆಗೆ ಬೆಂಗಳೂರಿಗೆ ಆಗಮಿಸಿದರು. ಎಸ್.ಟಿ.ಸೋಮಶೇಖರ್ ಆಗಮಿಸುತ್ತಿದ್ದಂತೆ ಯಲಹಂಕ ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ಕಾಣಿಸಿಕೊಂಡರು. ವಿಮಾನ ನಿಲ್ದಾಣದಿಂದ ಎಸ್.ಟಿ.ಸೋಮಶೇಖರ್...
ಬೆಂಗಳೂರು: ಯಲಹಂಕ ಬಿಜೆಪಿ ಶಾಸಕ ಎಸ್ಆರ್ ವಿಶ್ವನಾಥ್ ಬಲಗೈ ಬಂಟನನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ನಾಗಶೆಟ್ಟಿಹಳ್ಳಿ ನಿವಾಸಿಯಾಗಿರುವ ಸತೀಶ್ ನನ್ನು ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯಲಹಂಕ ಪೊಲೀಸರು ಬಂಧಿಸಿದ್ದಾರೆ. ರಸ್ತೆ ಕಾಮಗಾರಿಯೊಂದರ ವಿಚಾರವಾಗಿ 15 ದಿನದ...