15 ದಿನಗಳ ರಾಜಕೀಯ ಗಲಾಟೆಗಳು ಅಂತ್ಯಗೊಂಡಿದೆ: ಎಸ್.ಆರ್.ವಿಶ್ವನಾಥ್
ಬೆಂಗಳೂರು: ಮೊದಲನೇ ದಿನದ ಕಾರ್ಯ, ಕಲಾಪಗಳೆಲ್ಲ ಸುಸೂತ್ರವಾಗಿ ನಡೆಯುವ ಮೂಲಕ 15 ದಿನಗಳಿಂದ ನಡೆಯುತ್ತಿದ್ದ ರಾಜಕೀಯ…
ಶ್ರೀನಿವಾಸಗೌಡ ವಿರುದ್ಧ 1 ರೂ. ಮಾನನಷ್ಟ ಮೊಕದ್ದಮೆ: ಎಸ್.ಆರ್.ವಿಶ್ವನಾಥ್
ಬೆಂಗಳೂರು: ಜೆಡಿಎಸ್ ಶಾಸಕ ಶ್ರೀನಿವಾಸಗೌಡರ ವಿರುದ್ಧ 1 ರೂ. ಮಾನನಷ್ಟ ಮೊಕದ್ದಮೆ ದಾಖಲಿಸುತ್ತೇನೆ ಎಂದು ಬಿಜೆಪಿ…
ಶ್ರೀನಿವಾಸ್‍ಗೌಡ ವಿರುದ್ಧ ಹಕ್ಕುಚ್ಯುತಿ ಮಂಡನೆಗೆ ಅವಕಾಶ ಕೋರಿ ಸ್ಪೀಕರ್ ಗೆ ವಿಶ್ವನಾಥ್ ಪತ್ರ
ಬೆಂಗಳೂರು: ಶಾಸಕ ಶ್ರೀನಿವಾಸ್‍ಗೌಡ ವಿರುದ್ಧ ಹಕ್ಕು ಚ್ಯುತಿ ಮಂಡನೆಗೆ ಅವಕಾಶ ಕೋರಿ ಯಲಹಂಕ ಬಿಜೆಪಿ ಶಾಸಕ…
ಸಿಎಂರಿಂದ ಸೇಡಿನ ರಾಜಕಾರಣ- ಎಸ್.ಆರ್ ವಿಶ್ವನಾಥ್
- ಬೇಗ್‍ಗೂ ನಮಗೂ ಸಂಬಂಧವಿಲ್ಲ ಬೆಂಗಳೂರು: ಸಿಎಂ ಅವರು ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ರಾಜಕೀಯ ಪ್ರೇರಿತವಾಗಿ…
ತಡರಾತ್ರಿ ಬೆಂಗ್ಳೂರಿಗೆ ಆಗಮಿಸಿದ ಎಸ್.ಟಿ.ಸೋಮಶೇಖರ್-ಏರ್ಪೋರ್ಟ್ನಲ್ಲಿ ಬಿಜೆಪಿ ಶಾಸಕ
ಬೆಂಗಳೂರು: ಶನಿವಾರ ರಾಜೀನಾಮೆ ನೀಡಿ ಮುಂಬೈ ಸೇರಿದ್ದ ಯಶವಂತಪುರ ಕಾಂಗ್ರೆಸ್ ಶಾಸಕ ಎಸ್.ಟಿ.ಸೋಮಶೇಖರ್ ತಡರಾತ್ರಿ ಸುಮಾರು…
ಯಲಹಂಕ ಬಿಜೆಪಿ ಶಾಸಕ ವಿಶ್ವನಾಥ್ ಬಲಗೈ ಬಂಟ ಅರೆಸ್ಟ್
ಬೆಂಗಳೂರು: ಯಲಹಂಕ ಬಿಜೆಪಿ ಶಾಸಕ ಎಸ್‍ಆರ್ ವಿಶ್ವನಾಥ್ ಬಲಗೈ ಬಂಟನನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ನಾಗಶೆಟ್ಟಿಹಳ್ಳಿ…