Wednesday, 19th June 2019

1 month ago

ತಮ್ಮನ ಬಗ್ಗೆ ಹೆಮ್ಮೆಯ ಮಾತಾಡಿದರು ನವರಸ ನಾಯಕ!

ಬೆಂಗಳೂರು: ಪ್ರತಿಭಾವಂತ ನಟ ಕೋಮಲ್ ಎಲ್ಲಿ ಹೋದರು ಎಂಬ ಪ್ರಶ್ನೆಯೊಂದು ವರ್ಷಾಂತರಗಳಿಂದ ಅವರನ್ನು ಅಭಿಮಾನಿಸುವ, ಮೆಚ್ಚಿಕೊಳ್ಳುವವರನ್ನೆಲ್ಲ ಕಾಡುತ್ತಲೇ ಇದೆ. ಕೆಂಪೇಗೌಡ 2 ಚಿತ್ರದ ಮೂಲಕ ಭಿನ್ನ ಗೆಟಪ್ಪಿನಲ್ಲಿ ಕೋಮಲ್ ಮತ್ತೆ ಮರಳೋ ಸೂಚನೆ ನೀಡಿದಾಗ ಎಲ್ಲರೂ ಖುಷಿಗೊಂಡಿದ್ದರು. ಆದರೆ ಅದಾದ ನಂತರವೂ ಒಂದು ದೊಡ್ಡ ಗ್ಯಾಪಿನ ನಂತರ ಕೋಮಲ್ ಕೆಂಪೇಗೌಡನಾಗಿ ಅಬ್ಬರಿಸಿದ್ದಾರೆ. ಯೂಟ್ಯೂಬ್ ನಲ್ಲಿ ಈ ಸಿನಿಮಾ ಟ್ರೈಲರ್ ಈಗ ಮಿಲಿಯನ್ನುಗಟ್ಟಲೆ ವೀವ್ಸ್ ಪಡೆಯೋ ಮೂಲಕ ವಿರಾಟ್ ರೂಪ ಪ್ರದರ್ಶಿಸಿದೆ. ಕೆಂಪೇಗೌಡ2 ಚಿತ್ರದ ಟ್ರೈಲರ್ ಗೆ ಈ […]

2 months ago

ರಾಹುಲ್ ದ್ರಾವಿಡ್‍ರನ್ನ ಅವಾಚ್ಯ ಪದಗಳಿಂದ ನಿಂದಿಸಿದ್ದ ಶ್ರೀಶಾಂತ್: ಅಪ್ಟನ್

ಮುಂಬೈ: ಟೀಂ ಇಂಡಿಯಾ ಮಾಜಿ ಆಟಗಾರ ರಾಹುಲ್ ದ್ರಾವಿಡ್ ಹಾಗೂ ತಮ್ಮನ್ನು ಸಾರ್ವಜನಿಕವಾಗಿ ಶ್ರೀಶಾಂತ್ ನಿಂದಿಸಿದ್ದರು ಎಂದು 2013ರಲ್ಲಿ ರಾಜಸ್ಥಾನ ರಾಯಲ್ಸ್ ಕೋಚ್ ಆಗಿದ್ದ ಪ್ಯಾಡಿ ಅಪ್ಟನ್ ಬಹಿರಂಗ ಪಡಿಸಿದ್ದಾರೆ. ಇತ್ತೀಚೆಗೆ ಕೋಚ್ ಪ್ಯಾಡಿ ಅಪ್ಟನ್ ಅವರ ‘ದ ಬೇರ್ ಫೋಟ್ ಕೋಚ್’ ಎಂಬ ಪುಸ್ತಕ ಬರೆದಿದ್ದು, ಈ ಪುಸ್ತಕದಲ್ಲಿ ಶ್ರೀಶಾಂತ್ ನಡವಳಿಕೆ ಕುರಿತು ಬರೆದುಕೊಂಡಿದ್ದಾರೆ....

ಶ್ರೀಶಾಂತ್ ಮೇಲೆ ಅಜೀವ ನಿಷೇಧ-ಬಿಸಿಸಿಐಗೆ ಸುಪ್ರೀಂನಿಂದ ನೋಟಿಸ್ ಜಾರಿ

1 year ago

ನವದೆಹಲಿ: ಶ್ರೀಶಾಂತ್ ಮೇಲೆ ಅಜೀವ ನಿಷೇಧ ವಿಧಿಸಿರುವ ಹಿನ್ನೆಲೆಯಲ್ಲಿ ವಿವರಣೆ ನೀಡುವಂತೆ ಸುಪ್ರೀಂ ಕೋರ್ಟ್ ಬಿಸಿಸಿಐಗೆ ನೋಟಿಸ್ ಜಾರಿ ಮಾಡಿದೆ. ಬಿಸಿಸಿಐ ಅಜೀವ ನಿಷೇಧ ವಿಧಿಸಿದ್ದನ್ನು ಪ್ರಶ್ನಿಸಿ ಶ್ರೀಶಾಂತ್ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ಇಂದು ಮುಖ್ಯ ನ್ಯಾ.ದೀಪಕ್ ಮಿಶ್ರಾ, ನ್ಯಾ.ಎಎಂ...

ವಿದೇಶಿ ತಂಡದಲ್ಲಿ ಆಡ್ತೀನಿ ಅಂತಿದ್ದಾರೆ ಶ್ರೀಶಾಂತ್, ಆಗಲ್ಲ ಅಂತಿದೆ ಬಿಸಿಸಿಐ!

2 years ago

ದುಬೈ: ಟೀಂ ಇಂಡಿಯಾ ಕ್ರಿಕೆಟಿಗ ಶ್ರೀಶಾಂತ್ ಬೇರೆ ರಾಷ್ಟ್ರದ ಪರ ಕ್ರಿಕೆಟ್ ಆಡಲು ಆಸಕ್ತಿ ತೋರಿದ್ದಾರೆ. ಬಿಸಿಸಿಐ ನನಗೆ ಟೀಂ ಇಂಡಿಯಾ ಪರವಾಗಿ ಅವಕಾಶ ನೀಡದಿದ್ದರೆ ನಾನು ಬೇರೆ ರಾಷ್ಟ್ರದ ಪರ ಕ್ರಿಕೆಟ್ ಆಡುತ್ತೇನೆ ಎಂದು ಶ್ರೀಶಾಂತ್ ದುಬೈನಲ್ಲಿ ಮಾಧ್ಯಮಗಳಿಗೆ ಹೇಳಿಕೆ...