Tuesday, 21st May 2019

Recent News

8 months ago

ಉಡುಪಿಯ ಶ್ರೀ ದುರ್ಗಾಂಬಾ ಬಸ್ ಮಾಲೀಕ ತಮಿಳುನಾಡಿನಲ್ಲಿ ಸಾವು

ಉಡುಪಿ: ತಮಿಳುನಾಡಿನ ನಮಕ್ಕಲ್ ಜಿಲ್ಲೆಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕುಂದಾಪುರದ ಶ್ರೀ ದುರ್ಗಾಂಬಾ ಟ್ರಾವೆಲ್ಸ್ ಮಾಲೀಕ ಸುನೀಲ್ ಚಾತ್ರ ಸಾವನ್ನಪ್ಪಿದ್ದಾರೆ. ವ್ಯವಹಾರ ಸಂಬಂಧಿ ಪ್ರವಾಸದಲ್ಲಿದ್ದ ಸುನೀಲ್ ಈ ಅವಘಡ ಸಂಭವಿಸಿದೆ. ತಮಿಳುನಾಡಿಗೆ ಪಜೆರೋ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ, ಮಧ್ಯಾಹ್ನ ಸುಮಾರು ಮೂರು ಗಂಟೆ ವೇಳೆ ಈ ಘಟನೆ ನಡೆದಿದೆ. ಚಾಲಕ ಕೂಡ ಗಾಯಗೊಂಡಿದ್ದಾನೆ. ಸುನಿಲ್ ಛಾತ್ರ ಶ್ರೀ ದುರ್ಗಾಂಬಾ ಟ್ರಾವೆಲ್ಸ್ ಆಡಳಿತ ಪಾಲುದಾರರಾಗಿದ್ದು ತಂದೆಯ ಮಾಲೀಕತ್ವದ ಟ್ರಾವೆಲ್ಸ್ ಅನ್ನು ಸಹೋದರನೊಂದಿಗೆ ನೋಡಿಕೊಳ್ಳುತ್ತಿದ್ದರು. ಮೃತ ಸುನೀಲ್ ಛಾತ್ರರು ವಿವಾಹಿತರಾಗಿದ್ದು, […]