Recent News

6 days ago

ಗಂಟೆಗೆ 175 ಕಿ.ಮೀ ವೇಗದಲ್ಲಿ ಲಂಕಾ ವೇಗಿಯಿಂದ ಬೌಲಿಂಗ್ – ವಿಡಿಯೋ ನೋಡಿ

ಬ್ಲೂಮ್‍ಫಾಂಟೈನ್: ಶ್ರೀಲಂಕಾ ದೇಶದ ಅಂಡರ್ 19 ತಂಡದ ಬೌಲರ್ ಮತೀಶಾ ಪತಿರಣ ಕಿರಿಯರ ವಿಶ್ವಕಪ್ ಟೂರ್ನಿಯಲ್ಲಿ ಭಾರತದ ವಿರುದ್ಧದ ಪಂದ್ಯದಲ್ಲಿ ಗಂಟೆಗೆ 175 ಕಿ.ಮೀ ವೇಗದಲ್ಲಿ ಬೌಲಿಂಗ್ ಮಾಡಿ ಅಚ್ಚರಿ ಮೂಡಿಸಿದ್ದಾರೆ. ಆದರೆ ಈ ಸಾಧನೆಯ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ. ಕಿರಿಯರ ವಿಶ್ವಕಪ್ ಟೂರ್ನಿಯಲ್ಲಿ ಬ್ಲೂಮ್‍ಫಾಂಟೈನ್‍ನಲ್ಲಿ ನಡೆದ ಭಾರತ ತಂಡದ ಎದುರಿನ ‘ಎ’ ಗುಂಪಿನ ಲೀಗ್ ಪಂದ್ಯದ ವೇಳೆ ಮತೀಶಾ ಪತಿರಣ ಈ ಸಾಧನೆ ಮಾಡಿದ್ದಾರೆ. Sri-Lankan U19 Pacer Pathirana clocked a stunning […]

2 weeks ago

ಎರಡಂಕಿ ದಾಟದ 9 ಆಟಗಾರರು- ಶ್ರೀಲಂಕಾ ವಿರುದ್ಧ ಭಾರತಕ್ಕೆ 78ರನ್‍ಗಳ ಜಯ

– ಬುಮ್ರಾ ವಿಕೆಟ್ ದಾಖಲೆ, ಶಾರ್ದೂಲ್ ಕಮಾಲ್ – 2-0 ಅಂತರಿಂದ ಸರಣಿ ಗೆದ್ದ ಕೊಹ್ಲಿ ಪಡೆ ಪುಣೆ: ಶಾರ್ದೂಲ್ ಠಾಕೂರ್ ಆಲ್‍ರೌಂಡರ್ ಕಮಾಲ್, ಜಸ್‍ಪ್ರೀತ್ ಬುಮ್ರಾ ದಾಖಲೆ ಹಾಗೂ ಕೆ.ಎಲ್.ರಾಹುಲ್ ಭರ್ಜರಿ ಬ್ಯಾಟಿಂಗ್‍ನಿಂದ ಶ್ರೀಲಂಕಾ ವಿರುದ್ಧ ಟೀಂ ಇಂಡಿಯಾ 78 ರನ್‍ಗಳ ಬೃಹತ್ ಮೊತ್ತದ ಅಂತರದರಿಂದ ಗೆಲುವು ಸಾಧಿಸಿದೆ. ಪುಣೆಯ ಕ್ರೀಡಾಂಗಣದಲ್ಲಿ ನಡೆದ ಶ್ರೀಲಂಕಾ...

ಒಂದೇ ಓವರ್‌ನಲ್ಲಿ ಮೂರು ವಿಕೆಟ್ ಕಿತ್ತ ಶಾರ್ದೂಲ್- ಭಾರತಕ್ಕೆ 143 ರನ್‍ಗಳ ಗುರಿ

3 weeks ago

– ಎರಡಂಕಿ ರನ್ ದಾಟದ ನಾಲ್ವರು ಶ್ರೀಲಂಕಾ ಆಟಗಾರರು – ಭರ್ಜರಿ ಬೌಲಿಂಗ್ ಮಾಡಿದ ಯುವ ವೇಗಿಗಳು ಇಂದೋರ್: ಟೀಂ ಇಂಡಿಯಾ ಯುವ ವೇಗದ ಬೌಲರ್ ಶಾರ್ದೂಲ್ ಠಾಕೂರ್, ನವದೀಪ್ ಸೈನಿ ಹಾಗೂ ಸ್ಪಿನ್ನರ್ ಕುಲದೀಪ್ ಯಾದವ್ ಅವರ ದಾಳಿಗೆ ನಲುಗಿದ...

ಟಿ20ಯಲ್ಲಿ 13 ಇನ್ನಿಂಗ್ಸ್‌ಗಳಿಂದ 50 ರನ್ ಗಡಿ ದಾಟದ ಧವನ್

3 weeks ago

ಇಂದೋರ್: ಟೀಂ ಇಂಡಿಯಾ ಆರಂಭಿಕ ಬ್ಯಾಟ್ಸ್‌ಮನ್‌ ಶಿಖರ್ ಧವನ್ ಅವರು ಟಿ20ಯಲ್ಲಿ ಕಳೆದ 13 ಇನ್ನಿಂಗ್ಸ್‌ಗಳಲ್ಲಿ ಒಂದು ಬಾರಿಯೂ 50 ರನ್ ಗಡಿ ದಾಟಿಲ್ಲ. ಇಂದೋರ್‌ನ ಹೋಲ್ಕರ್ ಕ್ರೀಡಾಂಗಣದಲ್ಲಿ ಶ್ರೀಲಂಕಾ ವಿರುದ್ಧ ಇಂದು ನಡೆಯಲಿರುವ ಎರಡನೇ ಟಿ20 ಪಂದ್ಯದಲ್ಲಿ ಧವನ್ ಮತ್ತೆ...

ಹಳೆ ಮೊಬೈಲ್ ಬಳಸಿ ಕೊಹ್ಲಿ ಭಾವಚಿತ್ರ ಬಿಡಿಸಿದ ಅಭಿಮಾನಿ – ವಿಡಿಯೋ ವೈರಲ್

3 weeks ago

ಗುವಾಹಟಿ: ಟೀಂ ಇಂಡಿಯಾ ವಿರಾಟ್ ಕೊಹ್ಲಿ ಮೇಲಿನ ಅಭಿಮಾನವನ್ನು ಯುವಕ ವಿಶೇಷವಾಗಿ ವ್ಯಕ್ತಪಡಿಸಿದ್ದು, ಹಳೆಯ ಮೊಬೈಲ್ ಫೋನ್ ವ್ಯರ್ಥ ವಸ್ತುಗಳನ್ನು ಬಳಕೆ ಮಾಡಿಕೊಂಡು ಭಾವಚಿತ್ರ ರೂಪಿಸಿದ್ದಾರೆ. ರಾಹುಲ್ ಎಂಬ ಅಭಿಮಾನಿ ಈ ವಿಶೇಷ ಫೋಟೋವನ್ನು ರಚಿಸಿದ್ದು, ಸದ್ಯ ಕೊಹ್ಲಿ ನಾಯಕತ್ವದ ಟೀಂ...

ಸಿಎಎ ಪ್ರತಿಭಟನೆಗಳ ಕುರಿತು ಕೊಹ್ಲಿ ಪ್ರತಿಕ್ರಿಯೆ

3 weeks ago

ಗುವಾಹಟಿ: ದೇಶದಲ್ಲಿ ಪೌರತ್ವ ಕಾಯ್ದೆಯ ಪರ ಹಾಗೂ ವಿರೋಧಿ ಪ್ರತಿಭಟನೆಗಳು ತೀವ್ರವಾಗಿ ನಡೆಯುತ್ತಿದೆ. ಇದೇ ವೇಳೆ ಪೌರತ್ವ ಕಾಯ್ದೆಯ ಕುರಿತು ಮೊದಲ ಬಾರಿಗೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಶ್ರೀಲಂಕಾ ವಿರುದ್ಧ ನಡೆಯಲಿರುವ ಮೊದಲ ಟಿ20 ಪಂದ್ಯ...

ಯುವಿಯನ್ನು ಹಿಂದಿಕ್ಕಲು ರಾಹುಲ್‍ಗೆ ಬೇಕಿದೆ 40 ರನ್- 1 ರನ್ ಹೊಡೆದ್ರೆ ಕೊಹ್ಲಿ ಮತ್ತೆ ನಂ.1

3 weeks ago

ಬೆಂಗಳೂರು: ಗೆಲುವಿನ ಹಾದಿಯಲ್ಲಿ ಮುನ್ನುಗ್ಗುತ್ತಿರುವ ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ 2020 ವರ್ಷಾರಂಭದಲ್ಲಿ ಅತಿಥಿ ಶ್ರೀಲಂಕಾ ತಂಡವನ್ನು ಮಣಿಸಲು ಸಿದ್ಧತೆ ನಡೆಸಿದೆ. ವೆಸ್ಟ್ ಇಂಡೀಸ್ ವಿರುದ್ಧ ಅಬ್ಬರಿಸಿದ್ದ ವಿರಾಟ್ ಕೊಹ್ಲಿ ಹಾಗೂ ಕೆ.ಎಲ್.ರಾಹುಲ್ ಶ್ರೀಲಂಕಾ ವಿರುದ್ಧ ಮೂರು ಪಂದ್ಯಗಳ ಟಿ20...

ಶ್ರೀಲಂಕಾದಲ್ಲಿ ಕರಾಟೆ ಸ್ಪರ್ಧೆ – ಬಂಗಾರದ ಪದಕ ಗೆದ್ದ ಚನ್ನಪಟ್ಟಣದ ವಿದ್ಯಾರ್ಥಿಗಳು

4 weeks ago

ರಾಮನಗರ: ಶ್ರೀಲಂಕಾದಲ್ಲಿ ಇತ್ತೀಚೆಗೆ ನಡೆದ ಅಂತರರಾಷ್ಟ್ರೀಯ ಕರಾಟೆ ಸ್ಪರ್ಧೆಯಲ್ಲಿ ಬೊಂಬೆನಗರಿ ಚನ್ನಪಟ್ಟಣ ತಾಲೂಕಿನ ಇಬ್ಬರು ವಿದ್ಯಾರ್ಥಿಗಳು ಬಂಗಾರದ ಪದಕಕ್ಕೆ ಕೊರಳೊಡ್ಡುವ ಮೂಲಕ ದೇಶ ಹಾಗೂ ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಚನ್ನಪಟ್ಟಣ ತಾಲೂಕಿನ ಕೋಡಂಬಳ್ಳಿಯ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ...