ಕೊಲಂಬೋ: ಬಡ ರಾಷ್ಟ್ರಗಳಿಗೆ ಆರ್ಥಿಕ ಸಹಾಯ ಮಾಡುವ ನೆಪದಲ್ಲಿ ಆ ದೇಶವನ್ನು ತನ್ನ ತಾಳಕ್ಕೆ ಕುಣಿಯುವಂತೆ ಮಾಡುತ್ತಿದ್ದ ಚೀನಾಕ್ಕೆ ಶ್ರೀಲಂಕಾ ಶಾಕ್ ನೀಡಿದೆ. ಭಾರತ ವಿರುದ್ಧದ ಕಾರ್ಯತಂತ್ರಗಳಿಗೆ ಶ್ರೀಲಂಕಾವನ್ನು ‘ವೇದಿಕೆ’ಯನ್ನಾಗಿ ಬಳಸಿಕೊಳ್ಳಲು ಚೀನಾಕ್ಕೆ ಎಂದಿಗೂ ಅವಕಾಶ...
ಪುಣೆ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಈಗಾಗಲೇ ಅನೇಕ ದಾಖಲೆಗಳನ್ನು ಹಿಂದಿಕ್ಕಿದ್ದಾರೆ. ಶುಕ್ರವಾರ ಶ್ರೀಲಂಕಾ ವಿರುದ್ಧ ನಡೆದ ಕೊನೆಯ ಹಾಗೂ ಮೂರನೇ ಟಿ20 ಪಂದ್ಯದಲ್ಲಿ ಮತ್ತೊಂದು ದಾಖಲೆ ಬರೆದಿದ್ದಾರೆ. ಪುಣೆಯ ಕ್ರೀಡಾಂಗಣದಲ್ಲಿ ನಡೆದ ಶ್ರೀಲಂಕಾ...
ನವದೆಹಲಿ: ಶ್ರೀಲಂಕಾದಲ್ಲಿ ನಡೆದ ಸರಣಿ ಬಾಂಬ್ ದಾಳಿಯಿಂದ ಕೋಮುಗಲಭೆ ಜಾಸ್ತಿಯಾಗಿದ್ದು ಮಸೀದಿ ಹಾಗೂ ಮುಸ್ಲಿಂ ವ್ಯಾಪಾರಿಗಳ ಅಂಗಡಿ ಮೇಲೆ ದಾಳಿ ಹೆಚ್ಚಾಗುತ್ತಿದೆ. ಹೀಗಾಗಿ ತಾತ್ಕಾಲಿಕವಾಗಿ ಶ್ರೀಲಂಕಾದಲ್ಲಿ ಸಾಮಾಜಿಕ ಜಾಲತಾಣಗಳನ್ನು ನಿಷೇಧಿಸಲಾಗಿದೆ. ಫೇಸ್ಬುಕ್ ಮತ್ತು ವಾಟ್ಸಾಪ್ ಸೇರಿದಂತೆ...
ಮುಂಬೈ: ಶ್ರೀಲಂಕಾದಲ್ಲಿ ನಿಷೇಧಗೊಂಡಂತೆ ಭಾರತದಲ್ಲೂ ಭದ್ರತೆಯ ದೃಷ್ಟಿಯಿಂದ ಸಾರ್ವಜನಿಕ ಸ್ಥಳದಲ್ಲಿ ಬುರ್ಕಾವನ್ನು ನಿಷೇಧಿಸಬೇಕೆಂದು ಮಹಾರಾಷ್ಟ್ರದಲ್ಲಿ ಬಿಜೆಪಿಯ ಮೈತ್ರಿ ಪಕ್ಷವಾದ ಶಿವಸೇನೆ ಆಗ್ರಹಿಸಿದೆ. ತನ್ನ ಮುಖವಾಣಿ ಸಾಮ್ನಾದಲ್ಲಿ ಬರೆದ ಸಂಪಾದಕೀಯದಲ್ಲಿ, ಶ್ರೀಲಂಕಾದ ಅಧ್ಯಕ್ಷ ಮೈತ್ರಿಪಾಲಾ ಸಿರಿಸೇನಾ ಅವರು...
ಮೈಸೂರು: ಶ್ರೀಲಂಕಾದಲ್ಲಿ ನಡೆದ ಸರಣಿ ಬಾಂಬ್ ಸ್ಫೋಟಕ್ಕೆ 350ಕ್ಕೂ ಹೆಚ್ಚು ಮಂದಿ ಅಮಾಯಕ ಜೀವಗಳು ಬಲಿಯಾಗಿದೆ. ಈ ಆತಂಕದ ವಾತಾವರಣದಲ್ಲಿ ಸಿಲುಕಿದ್ದ ಮೈಸೂರಿನ ಬಿಜೆಪಿ ಮುಖಂಡ ವೈ.ವಿ. ರವಿಶಂಕರ್ ತಮ್ಮ ಕುಟುಂಬಸ್ಥರು ಹಾಗೂ ಸ್ನೇಹಿತರ ಜೊತೆ...
– ಸಿಸಿಟಿವಿಯಲ್ಲಿ ದೃಶ್ಯ ಸೆರೆ ಕೊಲಂಬೋ: ಈವರೆಗೆ ಶ್ರೀಲಂಕಾ ಸರಣಿ ಬಾಂಬ್ ದಾಳಿಯಲ್ಲಿ 321 ಮಂದಿ ಬಲಿಯಾಗಿದ್ದು, 500ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿದ್ದಾರೆ. ಒಟ್ಟು 8 ಕಡೆಯಲ್ಲಿ ಬಾಂಬ್ ಸ್ಫೋಟ ನಡೆದಿದ್ದು, ಸೆಂಟ್ ಸೆಬಾಸ್ಟಿಯನ್...
– ಮಧ್ಯಾಹ್ನ ಬೆಂಗ್ಳೂರಿಗೆ ಏರ್ ಲಿಫ್ಟ್ ಬೆಂಗಳೂರು: ಶ್ರೀಲಂಕಾದಲ್ಲಿ ನಡೆದ ಸರಣಿ ಬಾಂಬ್ ಸ್ಫೋಟದಲ್ಲಿ ಕೋರಮಂಗಲದ ಪುರುಷೋತ್ತಮ ರೆಡ್ಡಿ ಎಂಬವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇವರ ಎದೆ ಭಾಗಕ್ಕೆ ನುಗ್ಗಿದ ಕಬ್ಬಿಣದ ಸರಳು ಹೊಕ್ಕಿದ್ದು, ಕತ್ತಿನ ಭಾಗದಲ್ಲಿ...
– ಮುಗಿಲುಮುಟ್ಟಿದ ಕುಟುಂಬಸ್ಥರ ಆಕ್ರಂದನ – ಮೂವರ ಮೃತದೇಹ ಮಧ್ಯಾಹ್ನ ಶಿಫ್ಟ್ ಬೆಂಗಳೂರು: ಶ್ರೀಲಂಕಾದ ಕೊಲಂಬೋದಲ್ಲಿ ನಡೆದ ಸರಣಿ ಬಾಂಬ್ ಸ್ಫೋಟದಲ್ಲಿ 8 ಮಂದಿ ಕನ್ನಡಿಗರು ದಾರುಣವಾಗಿ ಮೃತಪಟ್ಟಿದ್ದಾರೆ. ಇದೀಗ ಅದರಲ್ಲಿ ಒಟ್ಟು ಐವರ ಮೃತದೇಹ...
ಚಿಕ್ಕಬಳ್ಳಾಪುರ: ನಾವು ತಿಂಡಿ ತಿನ್ನಲೆಂದು ಮೂರು ಜನ ಹೋಗಿದ್ದೆವು. ನಮ್ಮ ಪಕ್ಕದಲ್ಲೆ ಇಂಡೋನೇಷ್ಯಾ ದಂಪತಿ ಇದ್ದರು. ಈ ವೇಳೆ ಬಾಂಬ್ ಬ್ಲಾಸ್ಟ್ ಆಗಿದ್ದು ಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದರು. ಹೀಗೆ ಕಣ್ಣೆದುರೇ 30-50 ಜನರ ಸಾವು ಕಂಡು...
ಚಿಕ್ಕಬಳ್ಳಾಪುರ: ದ್ವೀಪರಾಷ್ಟ್ರ ಶ್ರೀಲಂಕಾದ ಸರಣಿ ಬಾಂಬ್ ಬ್ಲಾಸ್ಟ್ ನಿಂದ ಬೆದರಿದ ಕನ್ನಡಿಗರು ಒಬ್ಬೊಬ್ಬರಾಗಿ ತಾಯ್ನಾಡು ಕರ್ನಾಟಕದತ್ತ ಅಗಮಿಸುತ್ತಿದ್ದಾರೆ. ಅಂದಹಾಗೆ ಶ್ರೀಲಂಕಾ ಗೆ ಪ್ರವಾಸಕ್ಕೆ ತೆರಳಿದ್ದ ಎಚ್ ಎಸ್ ಅರ್ ಲೇಔಟ್ ನಿವಾಸಿಗಳಾದ ಮಯೂರ್-ಅಮೂಲ್ಯ ದಂಪತಿ ತಮ್ಮ...
ಕೊಲಂಬೋ: ಡೆನ್ಮಾರ್ಕ್ ನ ಶ್ರೀಮಂತ ವ್ಯಕ್ತಿ ಆಂಡರ್ಸ್ ಹೊಲ್ಚ್ ಪೊವೆಲ್ಸೆನ್ ಅವರ ಮೂವರು ಮಕ್ಕಳು ಶ್ರೀಲಂಕಾದ ಕೊಲಂಬೋದಲ್ಲಿ ಭಾನುವಾರ ನಡೆದ ಸರಣಿ ಬಾಂಬ್ ಸ್ಫೋಟಕ್ಕೆ ಬಲಿಯಾಗಿದ್ದಾರೆ. ಭಾನುವಾರದಂದು ಕೊಲಂಬೋದ 8 ಕಡೆಯಲ್ಲಿ ಬಾಂಬ್ ಸ್ಫೋಟ ಸಂಭವಿಸಿದೆ....
ತುಮಕೂರು: ಶ್ರೀಲಂಕಾದ ಕೊಲಂಬೋದಲ್ಲಿ ನಡೆದ ಸರಣಿ ಬಾಂಬ್ ಸ್ಫೋಟದಲ್ಲಿ ತುಮಕೂರು ಮೂಲದ ಉದ್ಯಮಿಯೊಬ್ಬರು ಬಲಿಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ತುಮಕೂರು ನಗರದ ಸರಸ್ವತಿಪುರಂ ನಿವಾಸಿ ರಮೇಶ್ ಬಾಂಬ್ ಬ್ಲಾಸ್ಟ್ ನಲ್ಲಿ ಮೃತಪಟ್ಟಿದ್ದಾರೆ. ರಮೇಶ್ ಅವರು ಲಿಕ್ಕರ್...
– ಇದೂವರೆಗೆ 6 ಮಂದಿ ಕನ್ನಡಿಗರು ಬಲಿ – ಟ್ವೀಟ್ ಮೂಲಕ ಸಿಎಂ ಸಂತಾಪ ಬೆಂಗಳೂರು: ಶ್ರೀಲಂಕಾದ ಕೊಲಂಬೋದಲ್ಲಿ ನಡೆದ ಸರಣಿ ಬಾಂಬ್ ಸ್ಫೋಟಕ್ಕೆ ಈವರೆಗೆ ಆರು ಮಂದಿ ಕನ್ನಡಿಗರು ಬಲಿಯಾಗಿದ್ದು, 3 ಮಂದಿ ನಾಪತ್ತೆಯಾಗಿದ್ದಾರೆ....
– ಸಾವಿನ ಸಂಖ್ಯೆ 290ಕ್ಕೆ ಏರಿಕೆ ಬೆಂಗಳೂರು: 2 ದಿನಗಳ ಹಿಂದೆ ಶ್ರೀಲಂಕಾ ಪ್ರವಾಸಕ್ಕೆ ತೆರೆಳಿದ್ದ ನೆಲಮಂಗಲ ಮೂಲದ 8 ಮಂದಿಯಲ್ಲಿ ಇಬ್ಬರು ಕೊಲಂಬೋದಲ್ಲಿ ನಡೆದ ಸರಣಿ ಬಾಂಬ್ ಸ್ಫೋಟದಲ್ಲಿ ಮೃತಪಟ್ಟಿದ್ದು, 6 ಮಂದಿ ನಾಪತ್ತೆಯಾಗಿದ್ದಾರೆ....
ಮಂಗಳೂರು: ಶ್ರೀಲಂಕಾದ ಕೊಲಂಬೋದಲ್ಲಿ ನಡೆದ ಸರಣಿ ಬಾಂಬ್ ಸ್ಫೋಟಗಳಲ್ಲಿ ಮೃತಪಟ್ಟ 185 ಮಂದಿಯಲ್ಲಿ ಮಂಗಳೂರು ಮೂಲದ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. 500ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಬೈಕಂಪಾಡಿ ಮೂಲದ ಕುಕ್ಕಾಡಿ ಮನೆತನದ ಅಬ್ದುಲ್...
ಕೊಲಂಬೋ: ಶ್ರೀಲಂಕಾದ ಕೊಲಂಬೋದಲ್ಲಿ ನಡೆದ ಸರಣಿ ಬಾಂಬ್ ಬ್ಲಾಸ್ಟ್ ದುರಂತದಲ್ಲಿ ಕನ್ನಡಿಗರೊಬ್ಬರು ಸಾವಿನ ದವಡೆಯಿಂದ ಕೂದಲೆಳೆಯ ಅಂತರದಿಂದ ಪಾರಾಗಿದ್ದಾರೆ. ನಟಿ ಸಂಜನಾ ಅವರ ಸಹೋದರ ರಾಹುಲ್ ಸ್ಫೋಟ ಸಂಭವಿಸಿದ ಕಿಂಗ್ಸ್ಬ್ಯುರಿ ಹೋಟೆಲ್ನಲ್ಲಿ ಉಳಿದುಕೊಂಡಿದ್ದರು. ಸ್ಫೋಟ ಸಂಭವಿಸಿದ...