Thursday, 18th July 2019

5 months ago

ಸೆಟ್‍ನಲ್ಲಿ ಕಿಚ್ಚನನ್ನು ಭೇಟಿ ಮಾಡಿದ ಶ್ರೀಮುರಳಿ

ಹೈದರಾಬಾದ್: ರೋರಿಂಗ್ ಸ್ಟಾರ್ ಶ್ರೀಮುರಳಿ ಅವರು ಹೈದರಾಬಾದ್‍ನ ರಾಮೋಜಿ ಸಿಟಿಯಲ್ಲಿ ಟಾಲಿವುಡ್ ಪ್ರಿನ್ಸ್ ಮಹೇಶ್ ಬಾಬು ಅವರನ್ನು ಭೇಟಿ ಮಾಡಿದ್ದರು. ಮಹೇಶ್ ಬಾಬು ಅವರನ್ನು ಭೇಟಿ ಮಾಡಿದ ನಂತರ ಮುರಳಿ ಅವರು ಕಿಚ್ಚ ಸುದೀಪ್ ಅವರನ್ನು ಭೇಟಿ ಮಾಡಿದ್ದಾರೆ. ಶ್ರೀಮುರಳಿ ಅವರು ತಮ್ಮ ಮುಂದಿನ ಚೇತನ್ ಕುಮಾರ್ ನಿರ್ದೇಶನದ ‘ಭರಾಟೆ’ ಚಿತ್ರದ ಚಿತ್ರೀಕರಣಕ್ಕಾಗಿ ಹೈದರಾಬಾದ್‍ನ ರಾಮೋಜಿ ಫಿಲ್ಮ್ ಸೆಂಟರ್ ಗೆ ಹೋಗಿದ್ದಾರೆ. ಕಿಚ್ಚ ಸುದೀಪ್ ಅವರು ಕೂಡ ತಮ್ಮ ‘ಪೈಲ್ವಾನ್’ ಚಿತ್ರದ ಚಿತ್ರೀಕರಣವನ್ನು ರಾಮೋಜಿ ಸಿಟಿಯಲ್ಲಿ ನಡೆಸುತ್ತಿದ್ದಾರೆ. […]

5 months ago

ಟಾಲಿವುಡ್ ಪ್ರಿನ್ಸ್ ಮಹೇಶ್ ಜೊತೆ ರೋರಿಂಗ್ ಸ್ಟಾರ್ ಮುರಳಿ

ಹೈದರಾಬಾದ್: ಸ್ಯಾಂಡಲ್‍ವುಡ್ ರೋರಿಂಗ್ ಸ್ಟಾರ್ ಶ್ರೀಮುರಳಿ ಟಾಲಿವುಡ್ ಪ್ರಿನ್ಸ್ ಮಹೇಶ್ ಬಾಬು ಅವರನ್ನು ಭೇಟಿ ಮಾಡಿದ್ದಾರೆ. ಇಬ್ಬರು ಜೊತೆಯಲ್ಲಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಶ್ರೀಮುರಳಿ ಅವರು ತಮ್ಮ ಮುಂದಿನ ಚೇತನ್ ಕುಮಾರ್ ನಿರ್ದೇಶನದ ‘ಭರಾಟೆ’ ಚಿತ್ರದ ಚಿತ್ರೀಕರಣಕ್ಕಾಗಿ ಹೈದರಾಬಾದ್‍ನ ರಾಮೋಜಿ ಫಿಲ್ಮ್ ಸೆಂಟರ್ ಗೆ ಹೋಗಿದ್ದಾರೆ. ಮಹೇಶ್ ಬಾಬು ಅವರು ಕೂಡ ಅಲ್ಲಿಯೇ...

ಮೊದಲ ಬಾರಿಗೆ ಒಂದೇ ಸಿನಿಮಾದಲ್ಲಿ ‘ತ್ರಿ’ ಬ್ರದರ್ಸ್ ಸಂಗಮ

6 months ago

ಬೆಂಗಳೂರು: ಸ್ಯಾಂಡಲ್‍ವುಡ್‍ನಲ್ಲಿ ಇದೇ ಮೊದಲ ಬಾರಿಗೆ ಮೂವರು ಸಹೋದರರು ಒಂದೇ ಸಿನಿಮಾ ಅಭಿನಯಿಸುತ್ತಿದ್ದು, ಕಮಾಲ್ ಮಾಡಲು ಬರುತ್ತಿದ್ದಾರೆ. ಸ್ಯಾಂಡಲ್‍ವುಡ್‍ನಲ್ಲಿ ಶಿವರಾಜ್ ಕುಮಾರ್, ರಾಘವೇಂದ್ರ ರಾಜ್‍ಕುಮಾರ್ ಮತ್ತು ಪುನೀತ್ ರಾಜ್‍ಕುಮಾರ್ ಮೂವರು ಸಹೋದರರಿದ್ದು, ಇದುವರೆಗೂ ಒಂದೇ ಸಿನಿಮಾದಲ್ಲಿ ಅಭಿನಯಿಸಿಲ್ಲ. ಆದರೆ ಡೈಲಾಗ್ ಕಿಂಗ್...

37ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶ್ರೀಮುರಳಿ- ಅಭಿಮಾನಿಗಳಿಗೆ ಸಿಗಲಿದೆ ಗಿಫ್ಟ್

7 months ago

ಬೆಂಗಳೂರು: ಸ್ಯಾಂಡಲ್‍ವುಡ್ ನ ರೋರಿಂಗ್ ಸ್ಟಾರ್ ಶ್ರೀಮುರಳಿ 37ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ನಟ ಶ್ರೀ ಮುರಳಿ ಅವರು ತಮ್ಮ ಅಭಿಮಾನಿಗಳ ಜೊತೆ ಮನೆಯಲ್ಲಿ ಕೇಕ್ ಕಟ್ ಮಾಡುವ ಮೂಲಕ ತಮ್ಮ 37ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಅಭಿಮಾನಿಗಳು ಜೊತೆ ಅವರ ಕುಟುಂಬವರು ಕೂಡ...

ಕೆಜಿಎಫ್ ನಂತರ ಶುರುವಾಗಲಿದೆಯಾ ಉಗ್ರಂ ವೀರಂ?

7 months ago

ಶ್ರೀಮುರಳಿ ನಟಿಸಿದ್ದ ಉಗ್ರಂ ಚಿತ್ರದ ಮೂಲಕವೇ ನಿರ್ದೇಶಕರಾಗಿ ಸದ್ದು ಮಾಡಿದವರು ಪ್ರಶಾಂತ್ ನೀಲ್. ಆ ಚಿತ್ರ ದೊಡ್ಡ ಮಟ್ಟದಲ್ಲಿ ಗೆಲುವು ದಾಖಲಿಸಿ ಶ್ರೀಮುರಳಿಯ ಅದೃಷ್ಟವನ್ನೇ ಬದಲಿಸಿದ್ದೀಗ ಇತಿಹಾಸ. ಇಂಥಾ ನೀಲ್ ಇಂದು ಕೆಜಿಎಫ್ ಮೂಲಕ ದೇಶಾದ್ಯಂತ ಸುದ್ದಿಯಲ್ಲಿದ್ದಾರೆ. ಈ ಹೊತ್ತಿನಲ್ಲಿಯೇ ಕೆಜಿಎಫ್...

ಭರಾಟೆ ಚಿತ್ರದಿಂದ ಛಾಯಾಗ್ರಾಹಕ ಭುವನ್ ಔಟ್?

10 months ago

ಬೆಂಗಳೂರು: ಶ್ರೀಮುರಳಿ ಅಭಿನಯದ ಭರಾಟೆ ಚಿತ್ರಕ್ಕೆ ಚಿತ್ರೀಕರಣ ನಡೆಯುತ್ತಿರೋದು ಗೊತ್ತೇ ಇದೆ. ಚಿತ್ರೀಕರಣ ಶುರುವಾದಂದಿನಿಂದ ಇದುವರೆಗೂ ಈ ಚಿತ್ರದ ಕಡೆಯಿಂದ ಪ್ರೇಕ್ಷಕರಿಗೆ ಹಬ್ಬವಾಗುವಂಥಾದ್ದೇ ಸುದ್ದಿಗಳು, ಬೆಳವಣಿಗೆಗಳು ಜಾಹೀರಾಗುತ್ತಾ ಬಂದಿವೆ. ಆದರೀಗ ಈ ಚಿತ್ರದ ಬಹು ಮುಖ್ಯ ಭಾಗವಾಗಿದ್ದವರೊಬ್ಬರು ಚಿತ್ರತಂಡದಿಂದ ಹೊರಬಿದ್ದ ಸುದ್ದಿ...

ಎಂಎಲ್‍ಎ ಸಿನಿಮಾ ತುಂಬಾ ರೊಮ್ಯಾಂಟಿಕ್ ಚಿತ್ರ-ಶ್ರೀ ಮುರಳಿ

1 year ago

ಬೆಂಗಳೂರು: ಎಂಎಲ್‍ಎ ಸಿನಿಮಾ ತುಂಬಾ ರೊಮ್ಯಾಂಟಿಕ್ ಆಗಿ ಮೂಡಿಬಂದಿದೆ ಅಂತಾ ಖ್ಯಾತ ನಟ ಶ್ರೀಮುರಳಿ ಹೇಳಿದ್ದಾರೆ. ಬಿಗ್ ಬಾಸ್ ಖ್ಯಾತಿಯ ಒಳ್ಳೆ ಹುಡುಗ, ನಟ ಪ್ರಥಮ್ ಅಭಿನಯದ ಎಂಎಲ್‍ಎ ಚಿತ್ರ ತುಂಬಾ ಚೆನ್ನಾಗಿ ಮೂಡಿಬಂದಿದೆ. ನಮ್ಮ ಹುಡುಗ ಪ್ರಥಮ್ ಚಿತ್ರದ ಹಾಡನ್ನು...

ಶಿವಣ್ಣ ಹೇಳಿದ್ದಕ್ಕೆ `I Love Your Eyes’ ಎಂದು ನಟಿಗೆ ಮೆಸೇಜ್ ಕಳುಹಿಸಿದ ನಟ ಶ್ರೀಮುರಳಿ

1 year ago

ಬೆಂಗಳೂರು: ನಟ ಶ್ರೀಮುರಳಿ `ಮಫ್ತಿ’ ಸಿನಿಮಾದ ಯಶಸ್ವಿಯ ಖುಷಿಯಲ್ಲಿದ್ದು, ಇತ್ತೀಚೆಗೆ ಕಾರ್ಯಕ್ರಯವೊಂದರಲ್ಲಿ ಶಿವಣ್ಣ ಹೇಳಿದ್ದಕ್ಕೆ ಸ್ಯಾಂಡಲ್ ವುಡ್ ನಟಿಯೊಬ್ಬರಿಗೆ ನಿಮ್ಮ ಕಣ್ಣುಗಳೆಂದರೆ ನನಗೆ ಇಷ್ಟ ಎಂದು ಮೆಸೇಜ್ ಕಳುಹಿಸಿದ್ದಾರೆ. ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ `ನಂ.1 ಯಾರಿ ವಿತ್ ಶಿವಣ್ಣ’ ಕಾರ್ಯಕ್ರಮದಲ್ಲಿ ಭಾನುವಾರ...