Wednesday, 23rd October 2019

Recent News

3 months ago

ಪರಿಚ್ಛೇಧ 370, 35ಎ ರದ್ದು ಕಾನೂನುಬಾಹಿರ, ಅಸಂವಿಧಾನಿಕ ನಡೆ: ಮೆಹಬೂಬಾ ಮುಫ್ತಿ

ಶ್ರೀನಗರ: ಇಂದು ರಾಜ್ಯಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಕಾಶ್ಮೀರಕ್ಕೆ ನೀಡಿದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಲಾಗುವುದು ಎಂದು ಘೋಷಿಸಿದ್ದು, ಪರಿಚ್ಛೇಧ 370 ಮತ್ತು 35(ಎ) ಕೂಡ ರದ್ದು ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಜಮ್ಮು-ಕಾಶ್ಮೀರದ ಮಾಜಿ ಸಿಎಂ ಮೆಹಬೂಬಾ ಮುಫ್ತಿ ಅವರು ಟ್ವೀಟ್ ಮಾಡಿ ಕೇಂದ್ರದ ವಿರುದ್ಧ ಕಿಡಿಕಾರಿದ್ದಾರೆ. ರಾಜ್ಯಸಭೆಯಲ್ಲಿ ಪರಿಚ್ಛೇಧ 370 ಮತ್ತು 35(ಎ) ರದ್ದುಗೊಳಿಸಿ, ಇನ್ನು ಮುಂದೆ ಜಮ್ಮು-ಕಾಶ್ಮೀರ ಕೇಂದ್ರದ ಅಧೀನಕ್ಕೆ ಒಳಪಡಲಿದ್ದು, ಲಡಾಕ್ ಕೇಂದ್ರಾಡಳಿಯ ಪ್ರದೇಶವಾಗಲಿದೆ. ಈ ಬಗ್ಗೆ ಮೆಹಬೂಬಾ ಮುಫ್ತಿ ಅವರು […]

4 months ago

ಜಮ್ಮು ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ – 5 ಯೋಧರು ಹುತಾತ್ಮ

ಶ್ರೀನಗರ: ಜಮ್ಮು ಕಾಶ್ಮೀರದ ಅನಂತ್‍ನಾಗ್ ಜಿಲ್ಲೆಯಲ್ಲಿ ಸೈನಿಕರನ್ನು ಗುರಿಯಾಗಿಸಿಕೊಂಡು ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ ಐವರು ಸಿಆರ್ ಪಿಎಫ್ ಯೋಧರು ಹುತಾತ್ಮರಾಗಿದ್ದು, ಪ್ರತಿದಾಳಿಯಲ್ಲಿ ಒಬ್ಬ ಉಗ್ರನನ್ನು ಸೈನಿಕರು ಹತ್ಯೆ ಮಾಡಿದ್ದಾರೆ. ಅನಂತ್ ನಾಗ್ ಜಿಲ್ಲೆಯ ಕೆಪಿ ರೋಡ್ ಬಳಿ ಘಟನೆ ನಡೆದಿದ್ದು, ಸ್ಥಳೀಯ ಮಾಧ್ಯಮಗಳ ವರದಿಯ ಅನ್ವಯ ಇಬ್ಬರು ಉಗ್ರರು ಯೋಧರನ್ನ ಗುರಿಯಾಗಿಸಿಕೊಂಡು ಗುಂಡಿನ ದಾಳಿಯನ್ನ ನಡೆಸಿದ್ದರು....

80ನೇ ವಯಸ್ಸಿನಲ್ಲಿ ತಂದೆಯಾದ ಅಜ್ಜ – ವಿಶ್ವದ ಹಿರಿಯ ತಾಯಿ ಹೆಗ್ಗಳಿಕೆ ಪಾತ್ರವಾದ ಮಹಿಳೆ

10 months ago

ಶ್ರೀನಗರ: 65 ವರ್ಷದ ಮಹಿಳೆ ಆರೋಗ್ಯವಂತ ಮಗುವಿಗೆ ಜನ್ಮ ನೀಡಿರುವ ಅಪರೂಪದ ಘಟನೆ ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ನಡೆದಿದೆ. ಬಾಕ್ಸಿಂಗ್ ಡೇ ದಿನದಂದು ಮಗು ಜನಿಸಿದ್ದು, ವಿಶೇಷವೆಂದರೆ 80 ವರ್ಷ ವಯಸ್ಸಿನಲ್ಲಿ ಹಕೀಮ್ ದಿನ್ ತಂದೆಯಾಗಿದ್ದಾರೆ. ಈಗಾಗಲೇ ಈ ದಂಪತಿಗೆ 10...

ಜಮ್ಮು ಪೊಲೀಸರ ಸಖತ್ ಪ್ಲಾನ್-ನಾಲ್ವರು ಕಲ್ಲು ತೂರಾಟಗಾರರ ಬಂಧನ

1 year ago

ಶ್ರೀನಗರ: ಜಮ್ಮು ಕಾಶ್ಮೀರ ಪೊಲೀಸ್ ಹಾಗೂ ಸಿಆರ್‌ಪಿಎಫ್ ಯೋಧರ ಮೇಲೆ ಕಲ್ಲು ತೂರಾಟ ನಡೆಸಿದ್ದವರನ್ನು ಬಂಧಿಸಲು ಪೊಲೀಸರು ರೂಪಿಸಿದ ಪ್ಲಾನ್ ಯಶಸ್ವಿಯಾಗಿದ್ದು, ಶ್ರೀನಗರದಲ್ಲಿ ನಾಲ್ವರನ್ನು ಬಂಧಿಸಲಾಗಿದೆ. ಸಿಆರ್‌ಪಿಎಫ್ ಯೋಧರ ಪಡೆ ಮೇಲೆ ಶುಕ್ರವಾರ 100 ಮಂದಿಯ ಗುಂಪು ಕಲ್ಲು ಏಕಾಏಕಿ ಕಲ್ಲು ತೂರಾಟ...