Saturday, 15th December 2018

Recent News

1 week ago

ನಿಖಿಲ್ ಕುಮಾರಸ್ವಾಮಿಗೆ ಶೀಘ್ರವೇ ಕಂಕಣ ಭಾಗ್ಯ?

ಚಿಕ್ಕಮಗಳೂರು: ಮುಖ್ಯಮಂತ್ರಿ ಕುಮಾರಸ್ವಾಮಿ ತಮ್ಮ ಮಗ ನಿಖಿಲ್ ಕುಮಾರಸ್ವಾಮಿಯ ಮದುವೆ ಬಗ್ಗೆ ಶೃಂಗೇರಿ ಶ್ರೀಗಳೊಂದಿಗೆ ಚರ್ಚೆ ನಡೆಸುತ್ತೇನೆಂದು ಹೇಳಿದ್ದಾರೆ. ಜಿಲ್ಲೆಯ ಸುಪ್ರಸಿದ್ಧ ಪುಣ್ಯಕ್ಷೇತ್ರ ಶೃಂಗೇರಿ ಶಾರದಾಂಬ ದೇವಾಲಯಕ್ಕೆ ಆಗಮಿಸಿರುವ ಎಚ್‍ಡಿಕೆ ಮಾಧ್ಯಮಗಳೊಂದಿಗೆ ಮಾತನಾಡಿ, ಗುರುಗಳ ಅಶೀರ್ವಾದ, ಶಾರದಾಂಬೆ ದರ್ಶನ ಪಡೆಯಲು ಬಂದಿದ್ದೇನೆ. ಕ್ಷೇತ್ರಕ್ಕೆ ಬಂದು ದೇವಿಯ ದರ್ಶನ, ಗುರುಗಳ ಆಶೀರ್ವಾದದಿಂದ ಹಲವಾರು ರೀತಿಯ ಸಮಸ್ಯೆಗಳಿಂದ ಪರಿಹಾರ ಕಂಡುಕೊಂಡಿದ್ದೇನೆ. ಎಲ್ಲಾ ಒಳ್ಳೆಯ ಕಾರ್ಯಕ್ಕೂ ಗುರುಗಳ ಆಶೀರ್ವಾದ ಇರಬೇಕು. ಹೀಗಾಗಿ ಮಗ ನಿಖಿಲ್ ಕುಮಾರಸ್ವಾಮಿಯ ಮದುವೆ ವಿಷಯವನ್ನೂ ಸಹ ಶ್ರೀಗಳ […]

2 months ago

ಸಿಎಂ ಪತ್ನಿಯಿಂದ ಟೆಂಪಲ್ ರನ್ – ಧರ್ಮಸ್ಥಳಕ್ಕೆ ಅನಿತಾ ಕುಮಾರಸ್ವಾಮಿ ಭೇಟಿ

ಮಂಗಳೂರು: ಸಿಎಂ ಕುಮಾರಸ್ವಾಮಿ ಟೆಂಪಲ್ ರನ್ ಆಯ್ತು, ಇದೀಗ ಸಿಎಂ ಪತ್ನಿ ಅನಿತಾ ಕುಮಾರಸ್ವಾಮಿಯಿಂದಲೂ ಟೆಂಪಲ್ ರನ್ ಆರಂಭವಾಗಿದೆ. ಅನಿತಾ ಕುಮಾರಸ್ವಾಮಿ ಅವರು ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಧರ್ಮಸ್ಥಳಕ್ಕೆ ಹೋಗಿದ್ದು, ಅಲ್ಲಿ ಮಂಜುನಾಥನ ದರ್ಶನ ಪಡೆದ್ದಾರೆ. ಜೊತೆಗೆ ದೇವರ ಎದುರು ಬಿ ಫಾರ್ಮ್ ಇಟ್ಟು ವಿಶೇಷ ಪೂಜೆಯನ್ನು ಮಾಡಿಸಿದ್ದಾರೆ. ಅನಿತಾ ಕುಮಾರಸ್ವಾಮಿ ಅವರು ಧರ್ಮಸ್ಥಳದಿಂದ ಕುಕ್ಕೆ...

ಕರ್ಕೊಂಡ್ ಹೋಗಿ ಸಿಎಂ ಮಾಡ್ತೀನಿ ಅಂದ್ರು ಬಿಜೆಪಿ ಸೇರಲ್ಲ: ಶೃಂಗೇರಿ ಶಾಸಕ ಟಿ.ಡಿ.ರಾಜೇಗೌಡ

3 months ago

ಚಿಕ್ಕಮಗಳೂರು: ನನ್ನನ್ನು ಕರೆದುಕೊಂಡು ಹೋಗಿ ಮುಖ್ಯಮಂತ್ರಿ ಸ್ಥಾನದಲ್ಲಿ ಕೂರಿಸುತ್ತೇನೆ ಅಂದ್ರು ನಾನು ಆಪರೇಷನ್ ಕಮಲಕ್ಕೆ ಒಳಗಾಗುವುದಿಲ್ಲ ಎಂದು ಶೃಂಗೇರಿ ಕಾಂಗ್ರೆಸ್ ಟಿ.ಡಿ.ರಾಜೇಗೌಡ ಹೇಳಿದ್ದಾರೆ. ಬಿಜೆಪಿ ಅವರು ಎಲ್ಲ ಅಧಿಕಾರ, ಹಣ ಕೊಡುತ್ತೇನೆ ಎಂದು ಆಮೀಷ ಒಡ್ಡುತ್ತಿದ್ದಾರೆ. ಕೆಲ ಬಿಜೆಪಿ ನಾಯಕರು ಖುದ್ದಾಗಿ...

ಪ್ರವಾಹದಿಂದಾಗಿ 2 ದಿನ ಶೃಂಗೇರಿ ಶೌಚಾಲಯದಲ್ಲಿದ್ದ ವ್ಯಕ್ತಿಯ ರಕ್ಷಣೆ

4 months ago

ಚಿಕ್ಕಮಗಳೂರು: ಶೃಂಗೇರಿಯಲ್ಲಿ ತುಂಗಾ ನದಿಯ ಪ್ರವಾಹಕ್ಕೆ ಸಿಲುಕಿ 2 ದಿನ ಶೌಚಾಲಯದಲ್ಲೇ ಪ್ರಾಣ ಉಳಿಸಿಕೊಂಡಿದ್ದ ವ್ಯಕ್ತಿಯನ್ನು ರಕ್ಷಣೆ ಮಾಡುವಲ್ಲಿ ರಕ್ಷಣಾತಂಡ ಯಶಸ್ವಿಯಾಗಿದೆ. ವಿನೋದ್ ಮಂಡ್ಲೆ ರಕ್ಷಣೆಯಾದ ವ್ಯಕ್ತಿ. ವಿನೋದ್ ಮೂಲತಃ ಬಿಹಾರ್ ಮೂಲದವರಾಗಿದ್ದು, ಶೃಂಗೇರಿಯಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದರು. ಕಳೆದ  ಬುಧವಾರ...

ಋಷ್ಯಶೃಂಗೇಶ್ವರನಿಗೆ ಪೂಜೆ ಸಲ್ಲಿಸಿ: ಅರ್ಚಕರಿಗೆ ಶೃಂಗೇರಿ ಶ್ರೀ ಸೂಚನೆ

4 months ago

ಚಿಕ್ಕಮಗಳೂರು: ಮಲೆನಾಡು ಹಾಗೂ ರಾಜ್ಯಾದ್ಯಂತ ಸುರಿಯುತ್ತಿರುವ ಮಳೆಯಿಂದಾಗಿ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿರುವುದರಿಂದ ಶೃಂಗೇರಿ ತಾಲೂಕಿನಲ್ಲಿರುವ ಕಿಗ್ಗಾದ ಮಳೆ ದೇವರು ಋಷ್ಯಶೃಂಗೇಶ್ವರನಿಗೆ ಪೂಜೆ ಸಲ್ಲಿಸಿ ಎಂದು ಅರ್ಚಕರಿಗೆ ಶೃಂಗೇರಿ ಮಠದ ಭಾರತೀ ತೀರ್ಥ ಸ್ವಾಮೀಜಿ ಸೂಚಿಸಿದ್ದಾರೆ. ಮಲೆನಾಡು ಭಾಗಗಳಲ್ಲಿ ಸುರಿಯುತ್ತಿರುವ...

ಇಂದು ಚಂದ್ರ ಗ್ರಹಣ – ಶೃಂಗೇರಿಯಲ್ಲಿ ವಿಶೇಷ ಪೂಜೆ, ಹೊರನಾಡಿನಲ್ಲಿ ನಿರಂತರ ಜಲಾಭಿಷೇಕ

5 months ago

ಚಿಕ್ಕಮಗಳೂರು: ಇಂದು ಕೇತುಗ್ರಸ್ಥ ಚಂದ್ರ ಗ್ರಹಣದ ಹಿನ್ನೆಲೆಯಲ್ಲಿ ಜಿಲ್ಲೆಯ ಶೃಂಗೇರಿ ಶಾರದಾಂಭೆ ಹಾಗೂ ಹೊರನಾಡು ಅನ್ನಪೂಣೇಶ್ವರಿ ದೇವಾಲಯದ ಪೂಜಾ ವಿಧಿ-ವಿಧಾನದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ದೇವಾಲಯದ ಆಡಳಿತ ಮಂಡಳಿ ಸ್ಪಷ್ಟಪಡಿಸಿದೆ. ಹೊರನಾಡು ಅನ್ನಪೂರ್ಣೇಶ್ವರಿ ದೇವಾಲಯದಲ್ಲಿ ಎಂದಿನಂತೆ ಪೂಜಾ-ಕೈಂಕರ್ಯಗಳು ನಡೆಯಲಿದ್ದು, ಬರುವ...

‘ಪಂಚಾಯತ್ ಸದಸ್ಯರನ್ನು ಹೂತು ಹಾಕಲು ಗುಂಡಿ ನಿರ್ಮಾಣ’

5 months ago

ಚಿಕ್ಕಮಗಳೂರು: ಸ್ಥಳೀಯ ಗ್ರಾಮ ಪಂಚಾಯತ್ ಸದಸ್ಯರನ್ನು ಹೂತು ಹಾಕಲು ಇಲ್ಲಿ ಗುಂಡಿಗಳನ್ನ ತೆಗೆಯಲಾಗಿದೆ, ಜನಸಾಮಾನ್ಯರು ಜಾಗರೂಕತೆಯಿಂದ ಓಡಾಡಿ ಎಂದು ಜನ ರಸ್ತೆ ಬದಿಗೆ ಬೋರ್ಡ್ ಹಾಕಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಶೃಂಗೇರಿ ತಾಲೂಕಿನ ವಿದ್ಯಾರಣ್ಯಪುರ ರಸ್ತೆಯ ಅವ್ಯವಸ್ಥೆ ನೋಡಿ...

ಚಿಕ್ಕಮಗಳೂರು ಕ್ಷೇತ್ರ ಪರಿಚಯ – ಅಖಾಡ ಹೇಗಿದೆ?

7 months ago

ಒಂದು ಕಡೆ ದತ್ತಮಾಲೆ ವಿವಾದ, ಮತ್ತೊಂದ್ಕಡೆ ಕೆಂಪು ಉಗ್ರರ ಹೆಜ್ಜೆಯ ಸಪ್ಪಳ, ಬಗರ್ ಹುಕುಂ ಒತ್ತುವರಿಯ ಗುಟುರು. ಕಾಫಿ ಕಹಿಯಾಗೋಕೆ ಇದಕ್ಕಿಂತ ಏನು ಬೇಕು..? ಅಂದ ಹಾಗೆ, ಇವತ್ತಿನ ಕ್ಷೇತ್ರ ಪರಿಚಯದಲ್ಲಿ ಕಾಫಿ ನಾಡು ಚಿಕ್ಕಮಗಳೂರಿನ ಸ್ವಾರಸ್ಯಕರ ಸಂಗತಿಯ ಜೊತೆಗೆ ರಾಜಕೀಯ...