Sunday, 19th May 2019

1 month ago

ಚಾಮರಾಜನಗರ ಅಖಾಡದ ವಿಶೇಷತೆ ಏನು?

– ಧ್ರುವನಾರಾಯಣ, ಶ್ರೀನಿವಾಸ್ ಪ್ರಸಾದ್ ಪ್ಲಸ್, ಮೈನಸ್ ಏನು? ಚಾಮರಾಜನಗರ: ಗುರು-ಶಿಷ್ಯರ ಯುದ್ಧ ನೆಲ ಚಾಮರಾಜನಗರ. ಗುರು ಅಲ್ಲ ಎಂದು ಧ್ರುವನಾರಾಯಣ್ ಅಖಾಡಕ್ಕೆ ಇಳಿದಿದ್ದಾರೆ. ಆದ್ರೆ ಶ್ರೀನಿವಾಸ್ ಪ್ರಸಾದ್ ಹಳೆಯ ರಾಜಕೀಯ ನೆಲ. 5 ಬಾರಿ ಈ ಕ್ಷೇತ್ರದಿಂದ ಗೆಲುವು ಸಾಧಿಸಿದ್ದಾರೆ. ನಾಲ್ಕು ಮೀಸಲು ವಿಧಾನಸಭಾ ಕ್ಷೇತ್ರಗಳನ್ನೊಳಗೊಂಡಿರುವುದು ಈ ಕ್ಷೇತ್ರದ ವಿಶೇಷ. ಕಾಂಗ್ರೆಸ್ ನ ಆರ್.ಧ್ರುವನಾರಾಯಣ್ ಅವರು 2004ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಸಂತೇಮರಹಳ್ಳಿ ಕ್ಷೇತ್ರದಿಂದ ಸ್ಪರ್ಧಿಸಿ ಕೇವಲ ಒಂದು ಮತದ ಅಂತರದಿಂದ ಗೆದ್ದು ಇತಿಹಾಸ ಸೃಷ್ಟಿಸಿದ್ದರು. […]

2 months ago

ಶ್ರೀನಿವಾಸ್ ಪ್ರಸಾದ್ ನನ್ನ ಗುರುವೇ ಅಲ್ಲ – ಗುರು ವಿರುದ್ಧವೇ ತಿರುಗಿಬಿದ್ದ ಧೃವನಾರಾಯಣ್

ಚಾಮರಾಜನಗರ: ಚಾಮರಾಜನಗರ ಲೋಕಸಭಾ ಕ್ಷೇತ್ರ ದಿನದಿಂದ ದಿನಕ್ಕೆ ರಂಗು ಪಡೆದುಕೊಳ್ಳುತ್ತಿದೆ, ಇದೀಗ ಯಾರು ಗುರು? ಯಾರು ಗುರು ಅಲ್ಲ ಅನ್ನೋ ಚರ್ಚೆಗೆ ಚಾಮರಾಜನಗರ ಲೋಕಸಭಾ ಕ್ಷೇತ್ರ ವೇದಿಕೆಯಾಗಿದೆ. ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ. ಶ್ರೀನಿವಾಸ್ ಪ್ರಸಾದ್ ನನ್ನ ಗುರುಗಳು ಅಲ್ಲ. ನನ್ನ ಗುರು ರಾಜಶೇಖರಮೂರ್ತಿ ಅವರು ಎಂದು ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ...

ಸಿದ್ದರಾಮಯ್ಯನನ್ನೆ ಸೋಲಿಸಿದ್ದೇನೆ, ಆತನ ಪೆದ್ದು ಮಗನನ್ನು ಸೋಲಿಸೋದು ಕಷ್ಟ ಆಗಿರಲಿಲ್ಲ: ಶ್ರೀನಿವಾಸ್ ಪ್ರಸಾದ್

6 months ago

ಮೈಸೂರು: ಮಾಜಿ ಸಿಎಂ ಸಿದ್ದರಾಮಯ್ಯನನ್ನೆ ಸೋಲಿಸಿದ್ದೇನೆ. ಇನ್ನೂ ಆತನ ಪೆದ್ದು ಮಗನನ್ನು ಸೋಲಿಸುವುದು ನಮಗೆ ಕಷ್ಟ ಆಗ್ತಿರಲಿಲ್ಲ. ಆದರೆ ಬಿಜೆಪಿ ಅವರು ನನ್ನ ಮಾತು ಕೇಳಲಿಲ್ಲ ಎಂದು ಮಾಜಿ ಸಚಿವ ವಿ. ಶ್ರೀನಿವಾಸಪ್ರಸಾದ್ ಕಾಂಗ್ರೆಸ್ ನಾಯಕರ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ....

ಸಿಎಂ ಸೋಲಿಸಲು ಎಲ್‍ಡಿಎನ್, ಜಿಎಲ್‍ಡಿಎನ್ ತಂತ್ರ ಹೆಣೆದ ಶ್ರೀನಿವಾಸ ಪ್ರಸಾದ್!

1 year ago

ಮೈಸೂರು: ನಂಜನಗೂಡು ಉಪಚುನಾವಣೆಯಲ್ಲಿ ಆಗಿರುವ ಸೋಲಿಗೆ ಸಿಎಂ ವಿರುದ್ಧ ಪ್ರತೀಕಾರವನ್ನು ತೀರಿಸಿಕೊಳ್ಳಲು ಮಾಜಿ ಸಚಿವ ಶ್ರೀನಿವಾಸಪ್ರಸಾದ್ ಚಾಮುಂಡೇಶ್ವರಿಯಲ್ಲಿ ಎಲ್‍ಡಿಎನ್ ಮತ್ತು ವರುಣಾ ಕ್ಷೇತ್ರದಲ್ಲಿ ಜಿಎಲ್‍ಡಿಎನ್ ತಂತ್ರವನ್ನು ಹೆಣೆದಿದ್ದಾರೆ. ಬಿಜೆಪಿಯ ಗೆಲುವಿಗೆ ವರುಣಾದಲ್ಲಿ ಲಿಂಗಾಯತ, ದಲಿತ, ನಾಯಕ(ಎಲ್‍ಡಿಎನ್) ಮತಗಳನ್ನು ಕ್ರೋಢೀಕರಿಸುವುದು. ಚಾಮುಂಡೇಶ್ವರಿ ಕ್ಷೇತ್ರದಲ್ಲಿ...

ದೇಶ ಸುತ್ತಿದ್ದೇನೆ, ಸಂವಿಧಾನ ಅರಿತಿದ್ದೇನೆ: ಶ್ರೀನಿವಾಸ ಪ್ರಸಾದ್ ಗೆ ಪೇಜಾವರ ಶ್ರೀ ಖಡಕ್ ತಿರುಗೇಟು

1 year ago

ಉಡುಪಿ: ನನಗೆ ಸಂವಿಧಾನ ಬಗ್ಗೆ ಅರಿವಿದೆ. ಸಂವಿಧಾನ ರಚನೆಯಾಗುವಾಗ ನನಗೆ 18 ವರ್ಷ ಆಗಿತ್ತು. ಸಂವಿಧಾನ ರಚನಾ ಸಮಿತಿಯಲ್ಲಿ ಯಾರೆಲ್ಲಾ ಸದಸ್ಯರು ಅಂತ ಗೊತ್ತಿದೆ ಎಂದು ಹೇಳುವ ಮೂಲಕ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್‍ರಿಗೆ ಪೇಜಾವರ ಶ್ರೀಗಳು ಖಡಕ್ ತಿರುಗೇಟು ನೀಡಿದ್ದಾರೆ....

ಗೆದ್ದದ್ದು ಕಾಂಗ್ರೆಸ್ಸಲ್ಲ, ಹಣದ ಹೊಳೆ: ಜಗದೀಶ್ ಶೆಟ್ಟರ್ ವಿಶ್ಲೇಷಣೆ

2 years ago

ಉಡುಪಿ: ನಂಜನಗೂಡು ಮತ್ತು ಗುಂಡ್ಲುಪೇಟೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದಿಲ್ಲ. ಹಣದ ಹೊಳೆ ಗೆದ್ದಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ತಮ್ಮ ಪ್ರತಿಕ್ರಿಯೆಯನ್ನು ನೀಡಿದ್ದಾರೆ. ಇಂದು ಉಡುಪಿ ಶ್ರೀಕೃಷ್ಣಮಠಕ್ಕೆ ಭೇಟಿಕೊಟ್ಟ ಅವರು ಪೇಜಾವರ ಶ್ರೀಗಳ ಜೊತೆ ಮಾತುಕತೆ...