Sunday, 26th May 2019

Recent News

2 days ago

ಆಂಧ್ರದಲ್ಲಿ ಪಟ್ಟಕ್ಕೇರಿದ ಜಗನ್ ಮೋಹನ್ ರೆಡ್ಡಿ- ಸಂತಸದಲ್ಲಿ ರಾಮುಲು-ರೆಡ್ಡಿ!

ಬಳ್ಳಾರಿ: ಮಾಜಿ ಸಚಿವ, ಗಣಿಧಣಿ, ಜನಾರ್ದನ ರೆಡ್ಡಿ ಹಾಗೂ ಶಾಸಕ ಶ್ರೀರಾಮುಲುರ ಅದೃಷ್ಟ ಖುಲಾಯಿಸಿದೆ. ಕಷ್ಟದಲ್ಲಿ ಕೈಬಿಡದೇ ಜಗನ್ ಜೊತೆಗಿದ್ದ ರೆಡ್ಡಿ-ರಾಮುಲುರ ವೈಭವ ಮರುಕಳಿಸುವ ಕಾಲ ಸನ್ನಿಹಿತವಾಗಿದೆ. ಆಂಧ್ರಪ್ರದೇಶದಲ್ಲಿ ಆಪ್ತಮಿತ್ರ ವೈಎಸ್‍ಆರ್ ಜಗನ್, ಸಿಎಂ ಆಗೋ ಮೂಲಕ ಲೋಕಕಣದಲ್ಲಿ ಭರ್ಜರಿ ಗೆಲುವು ಸಾಧಿಸಿರುವುದು ರೆಡ್ಡಿ-ರಾಮುಲು ಬಳಗದ ಸಂತೋಷಕ್ಕೆ ಪಾರವೇ ಇಲ್ಲದಂತಾಗಿದೆ. ಆಂಧ್ರದ ಮಾಜಿ ಸಿಎಂ ವೈಎಸ್ ರಾಜಶೇಖರರೆಡ್ಡಿಗೂ ಬಳ್ಳಾರಿಯ ಗಾಲಿ ಜರ್ನಾದನರೆಡ್ಡಿಗೂ ಎಲ್ಲಿಲ್ಲದ ನಂಟು. ಇದೀಗ ಆಂಧ್ರದಲ್ಲಿ ರಾಜಶೇಖರ ರೆಡ್ಡಿ ಮಗ ಜಗನ್ ಮೋಹನ್‍ರೆಡ್ಡಿ ಗೆಲುವಿನಿಂದ ರಾಮುಲು […]

2 weeks ago

ಸಾವಿನ ರಾಜಕಾರಣ: ಬಳ್ಳಾರಿ ಕಳೆದುಕೊಂಡಂತೆ ಕುಂದಗೋಳವನ್ನ ಕಳೆದುಕೊಳ್ಳುತ್ತಾ ಬಿಜೆಪಿ?

ಬೆಂಗಳೂರು: ಬಳ್ಳಾರಿ ಲೋಕಸಭಾ ಉಪಚುನಾವಣೆ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ ಮಗ ರಾಕೇಶ್ ಸಾವಿನ ಬಗ್ಗೆ ಜನಾರ್ದನ ರೆಡ್ಡಿ ಆಡಿದ್ದ ಮಾತು ಬಿಜೆಪಿಗೆ ಮುಳುವಾಗಿತ್ತು. ಜನಾರ್ದನ ರೆಡ್ಡಿ ಅವರ ಮಾತಿನಿಂದಲೇ ಬಳ್ಳಾರಿ ಉಪ ಕದನಲ್ಲಿ ಬಿಜೆಪಿ ಸೋತಿತು ಎಂಬ ಮಾತುಗಳು ಫಲಿತಾಂಶದ ಬಳಿಕ ಕೇಳಿ ಬಂದಿದ್ದವು. ಇದೀಗ ಕುಂದಗೋಳ ಉಪ ಅಖಾಡದಲ್ಲಿಯೂ ಬಿಜೆಪಿ ಸಿ.ಎಸ್.ಶಿವಳ್ಳಿ ಅವರ...

ಶಿವಳ್ಳಿ ಸಾವಿನ ಬಗ್ಗೆ ಹೊಸ ಬಾಂಬ್ ಸಿಡಿಸಿದ ಶ್ರೀರಾಮುಲು!

2 weeks ago

ಬಳ್ಳಾರಿ: ಒಂದೆಡೆ ದಿವಂಗತ ಸಚಿವ ಸಿ ಎಸ್ ಶಿವಳ್ಳಿ ಸಾವಿನ ವಿಚಾರದ ಬಗ್ಗೆ ಶಾಸಕ ಶ್ರೀರಾಮುಲು ವಿರುದ್ದ ಕಾಂಗ್ರೆಸ್ ದೂರು ನೀಡುತ್ತಿದೆ. ಇನ್ನೊಂದೆಡೆ ಶಿವಳ್ಳಿ ಸಾವಿನ ಬಗ್ಗೆ ಶಾಸಕ ಶ್ರೀರಾಮುಲು ಹೊಸ ಬಾಂಬ್ ಸಿಡಿಸಿದ್ದಾರೆ. ಶಿವಳ್ಳಿ ಸಚಿವರಾಗಿದ್ದ ವೇಳೆ ಅವರ ಇಲಾಖೆಗೆ...

ಜನ ದೋಸ್ತಿ ನಾಯಕರನ್ನು ಕಲ್ಲಿನಿಂದ ಹೊಡೀತಾರೆ: ಶ್ರೀರಾಮುಲು

1 month ago

– ಕುಮಾರಸ್ವಾಮಿ ಲಾಟರಿ ಸಿಎಂ – ಒಂದು ಆರೋಪ ಸಾಬೀತು ಪಡಿಸಿದರೆ ರಾಜೀನಾಮೆ ಬಳ್ಳಾರಿ: ಮಾಜಿ ಸಿಎಂ ಸಿದ್ದರಾಮಯ್ಯ ಮುಂದೆ ನಾನೇ ಸಿಎಂ ಎಂದು ಹೇಳುತ್ತಿದ್ದಾರೆ. ಆದರೆ ಕುಮಾರಸ್ವಾಮಿ ಈಗಾಗಲೇ ಸಿಎಂ ಆಗಿದ್ದು, ಇಂತಹ ಸಂದರ್ಭದಲ್ಲಿ ಈ ರೀತಿ ಹೇಳಿಕೆ ನೀಡುವುದು...

ಹೆಚ್‍ಡಿಡಿ ಕುಟುಂಬವನ್ನು ಸೋಲಿಸೋಕೆ ಸಿದ್ದರಾಮಯ್ಯ ಪ್ಲಾನ್: ಶ್ರೀರಾಮುಲು

1 month ago

-ಡಿಕೆಶಿ ಮತ್ತು ಎಂಬಿಪಿ ನಾಟಕ ಮಾಡುತ್ತಿದ್ದಾರೆ ದಾವಣಗೆರೆ: ಮಾಜಿ ಪ್ರಧಾನಿ ದೇವೇಗೌಡರು ಹಾಗೂ ಅವರ ಮೊಮ್ಮಕ್ಕಳಾದ ನಿಖಿಲ್ ಕುಮಾರಸ್ವಾಮಿ ಮತ್ತು ಪ್ರಜ್ವಲ್ ರೇವಣ್ಣ ಗೆಲ್ಲೋದು ಮಾಜಿ ಸಿಎಂ ಸಿದ್ದರಾಮಯ್ಯನವರಿಗೆ ಇಷ್ಟ ಇಲ್ಲಾ, ಅವರನ್ನು ಸೋಲೀಸಲು ಸಿದ್ದರಾಮಯ್ಯ ಪ್ಲಾನ್ ಮಾಡಿದ್ದಾರೆ. ಈ ಮೂಲಕ...

ನಿಖಿಲ್ ಎಲ್ಲಿದ್ದೀಯಪ್ಪ, ಚುನಾವಣೆ ಆದ್ಮೇಲೆ ಕುಮಾರಸ್ವಾಮಿ ಎಲ್ಲಿದ್ದೀಯಪ್ಪ ಅಂತಾರೆ: ಶ್ರೀರಾಮುಲು ವ್ಯಂಗ್ಯ

1 month ago

ಬಾಗಲಕೋಟೆ: ಸದ್ಯ ಜನ ಎಲ್ಲ ಕಡೆ ನಿಖಿಲ್ ಎಲ್ಲಿದ್ದೀಯಪ್ಪ ಅಂತಿದ್ದಾರೆ. ಈ ಚುನಾವಣೆ ನಂತರ ಸಿಎಂ ಕುಮಾರಸ್ವಾಮಿ ಎಲ್ಲಿದ್ದೀಯಪ್ಪ ಅಂತ ಕೇಳಬೇಕಾಗುತ್ತೆಂದು ಮಾಜಿ ಸಚಿವ ಶ್ರೀರಾಮುಲು ವ್ಯಂಗ್ಯವಾಡಿದ್ದಾರೆ. ಬಾಗಲಕೋಟೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪಿ.ಸಿ. ಗದ್ದಿಗೌಡರ್ ಪರ ಪ್ರಚಾರದ ವೇಳೆ...

ಆಂಜನೇಯರನ್ನ ಮಾಜಿ ಸಿಎಂ ತಳ್ಳಿದ್ದನ್ನು ನೋಡಿದ್ರೆ ಅಸ್ಪೃಶ್ಯತೆ ಎದ್ದು ಕಾಣುತ್ತದೆ: ಶ್ರೀರಾಮುಲು

1 month ago

– ಚುನಾವಣೆ ನಂತರ ರಾಜ್ಯ ರಾಜಕಾರಣದಲ್ಲಿ ಭಾರೀ ಬದಲಾವಣೆಯಾಗುತ್ತದೆ ಬಳ್ಳಾರಿ: ಮಾಜಿ ಸಚಿವ ಎಚ್.ಆಂಜನೇಯ ಅವರನ್ನು ಮಾಜಿ ಸಿಎಂ ಸಿದ್ದರಾಮಯ್ಯನವರು ತಳ್ಳಿದ್ದನ್ನು ನೋಡಿದರೆ ಅಸ್ಪೃಶ್ಯತೆ ಎದ್ದು ಕಾಣುತ್ತದೆ ಎಂದು ಬಿಜೆಪಿ ಶಾಸಕ ಶ್ರೀರಾಮುಲು ಹೇಳಿದ್ದಾರೆ. ನಗರದಲ್ಲಿ ಬಳ್ಳಾರಿ ಲೋಕಸಭಾ ಕ್ಷೇತ್ರದ ಬಿಜೆಪಿ...

ನಮ್ಮ ದೇಶದ ರಾಹುಲ್ ಗಾಂಧಿ ಪಾಕ್ ಲೀಡರ್: ಶ್ರೀರಾಮುಲು ವ್ಯಂಗ್ಯ

2 months ago

ಚಿತ್ರದುರ್ಗ: ಭಾರತ ಗೆಲ್ಲಬೇಕು ಅಂದರೆ ಪ್ರಧಾನಿ ನರೇಂದ್ರ ಮೋದಿಗೆ ಬೆಂಬಲಿಸಿ, ಪಾಕಿಸ್ತಾನ ಗೆಲ್ಲಬೇಕಾದರೆ ಕಾಂಗ್ರೆಸ್ಸಿಗೆ ಬೆಂಬಲ ನೀಡಿ. ನಮ್ಮ ದೇಶದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಪಾಕ್ ಲೀಡರ್ ಎಂದು ಬಿಜೆಪಿ ಶಾಸಕ ಶ್ರೀರಾಮುಲು ಟಾಂಗ್ ಕೊಟ್ಟಿದ್ದಾರೆ. ಇಂದು ಚಿತ್ರದುರ್ಗದಲ್ಲಿ ಬಿಜೆಪಿ...