Saturday, 20th July 2019

Recent News

3 days ago

ಶ್ರುತಿ ಪೋಸ್ಟ್‌‌ಗೆ ಅಭಿಮಾನಿಗಳ ಕಮೆಂಟ್ – ರೊಚ್ಚಿಗೆದ್ದ ಪ್ರಥಮ್

ಬೆಂಗಳೂರು: ಲೂಸಿಯಾ ಬೆಡಗಿ ಶ್ರುತಿ ಹರಿಹರನ್ ತಾವು ಗರ್ಭಿಣಿ ಆಗಿರುವ ವಿಷಯವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು. ಆದರೆ ಅಭಿಮಾನಿಗಳು ಶ್ರುತಿ ಅವರ ಪೋಸ್ಟಿಗೆ ಕೆಟ್ಟದಾಗಿ ಕಮೆಂಟ್ ಮಾಡುತ್ತಿದ್ದರು. ಇದನ್ನು ಗಮನಿಸಿದ ಬಿಗ್ ಬಾಸ್ ವಿಜೇತ ಪ್ರಥಮ್ ರೊಚ್ಚಿಗೆದ್ದಿದ್ದಾರೆ. ಶ್ರುತಿ ಬ್ಲರ್ ಆಗಿ ಕ್ಲಿಕ್ಕಿಸಿಕೊಂಡಿರುವ ಫೋಟೋವನ್ನು ಇನ್‍ಸ್ಟಾಗ್ರಾಮ್, ಫೇಸ್‍ಬುಕ್ ನಲ್ಲಿ ಮಂಗಳವಾರ ಪೋಸ್ಟ್ ಮಾಡಿದ್ದರು. “ಈ ಸರ್ಕಸ್‍ಗೆ ನಿನಗೆ ಸ್ವಾಗತ ಪುಟ್ಟ. ನಿನ್ನನ್ನು ನೋಡಲು ನಮಗೆ ಕಾಯಲು ಆಗುತ್ತಿಲ್ಲ. ನಿನ್ನ ತಂದೆ ರಾಮ್ ಕಳಾರಿ ಉತ್ಸುಕರಾಗಿದ್ದಾರೆ” ಎಂದು […]

4 days ago

ನಟಿ ಶ್ರುತಿ ಹರಿಹರನ್ ಗರ್ಭಿಣಿ

ಬೆಂಗಳೂರು: ಸ್ಯಾಂಡಲ್‍ವುಡ್ ನಟಿ ಶ್ರುತಿ ಹರಿಹರನ್ ಗರ್ಭಿಣಿಯಾಗಿದ್ದು, ಈ ವಿಷಯವನ್ನು ಅವರು ಇನ್‍ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡುವ ಮೂಲಕ ಅಭಿಮಾನಿಗಳ ಜೊತೆ ಸಂತಸವನ್ನು ಹಂಚಿಕೊಂಡಿದ್ದಾರೆ. ಶ್ರುತಿ ಬ್ಲರ್ ಆಗಿ ಕ್ಲಿಕ್ಕಿಸಿಕೊಂಡಿರುವ ಫೋಟೋವನ್ನು ಇನ್‍ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾರೆ. ಅಲ್ಲದೆ ಈ ಸರ್ಕಸ್‍ಗೆ ನಿನಗೆ ಸ್ವಾಗತ ಪುಟ್ಟ. ನಿನ್ನನ್ನು ನೋಡಲು ನಮಗೆ ಕಾಯಲು ಆಗುತ್ತಿಲ್ಲ. ನಿನ್ನ ತಂದೆ ರಾಮ್ ಕಳಾರಿ...

ಸಿನಿಮಾದಲ್ಲಿ ಅವಕಾಶ ಕಡಿಮೆ ಆಗಿದೆ ಅನ್ನೋ ಬೇಸರವಿಲ್ಲ- ಶೃತಿ ಹರಿಹರನ್

7 months ago

ಬೆಂಗಳೂರು: ಮೀಟೂ ಆರೋಪದ ಬಳಿಕ ಸಿನಿಮಾದಲ್ಲಿ ಅವಕಾಶಗಳು ಕಡಿಮೆಯಾಗಿವೆ. ಹಾಗಾಂತ ಮೀಟೂ ಬಗ್ಗೆ ಮಾತನಾಡಿದ್ದಕ್ಕೆ ನನಗೆ ಬೇಸರವಿಲ್ಲ. ನಾನು ಮಾತನಾಡಿದ್ದು ತಪ್ಪು ಅಂತಾನೂ ಅನಿಸಿಲ್ಲ. ಎಲ್ಲವನ್ನೂ ಕಾಲ ನಿರ್ಣಯಿಸುತ್ತೆ ಅಂತ ನಟಿ ಶೃತಿ ಹರಿಹರನ್ ತಿಳಿಸಿದ್ದಾರೆ. ನಗರದಲ್ಲಿ ಇಂದು ತಮ್ಮ ಹೊಸ...

ಮಂಸೋರೆಯವರ ಎರಡನೇ ಮ್ಯಾಜಿಕ್ ನಾತಿಚರಾಮಿ!

7 months ago

ಬೆಂಗಳೂರು: ಮೊದಲ ಚಿತ್ರ ‘ಹರಿವು’ ಮೂಲಕವೇ ಪ್ರತಿಭಾವಂತ ನಿರ್ದೇಶಕರಾಗಿ ಹೊರಹೊಮ್ಮಿದ್ದವರು ಮಂಸೋರೆ. ಈ ಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿಯೂ ಬಂದಿತ್ತು. ಕಲಾತ್ಮಕ ಚಿತ್ರವಾದರೂ ಎಂಥಾ ಕಲ್ಲೆದೆಯನ್ನೂ ಕರಗಿಸಬಲ್ಲ ಸೂಕ್ಷ್ಮ ಗುಣದಿಂದ ಈ ಚಿತ್ರ ಜನಸಾಮಾನ್ಯರನ್ನೂ ತಲುಪಿಕೊಂಡಿತ್ತು. ಇಂಥಾ ಮಂಸೋರೆ ನಿರ್ದೇಶನದ ಎರಡನೇ ಚಿತ್ರ...

ಶ್ರುತಿ ಹರಿಹರನ್ ಬದಲಿಗೆ ರಾಶಿ ಮಹದೇವ್?

8 months ago

ಬೆಂಗಳೂರು: ಮೀಟೂ ಗಲಾಟೆಯ ನಡುವಲ್ಲಿ ಶ್ರುತಿ ಹರಿಹರನ್ ಕೈಲಿದ್ದ ಕನ್ನಡದ ಅವಕಾಶಗಳೆಲ್ಲವೂ ಜಾರಿ ಹೋಗುತ್ತಿದೆ. ಇದರೊಂದಿಗೇ ಶ್ರುತಿ ಕನ್ನಡ ಚಿತ್ರರಂಗದಿಂದ ಕಣ್ಮರೆಯಾಗಿ ಬಿಡುತ್ತಾರಾ ಎಂಬ ಬಗ್ಗೆಯೂ ಚರ್ಚೆಗಳು ಆರಂಭವಾಗಿವೆ. ಹೀಗಿರುವಾಗಲೇ ಶ್ರುತಿ ನಟಿಸಬೇಕಿದ್ದ ಚಿತ್ರವೊಂದಕ್ಕೆ ಬೇರೊಬ್ಬ ನಟಿಯ ಆಗಮನವಾದ ಸುದ್ದಿ ಹರಿದಾಡುತ್ತಿದೆ. ಬಿ.ಎಸ್....

ಹಾಗೆ ಹೇಳಿಯೇ ಇಲ್ಲ, ನಾನು ನಿಮ್ಮನ್ನ ತುಂಬಾ ಗೌರವಿಸ್ತೀನಿ: ವರಸೆ ಬದಲಿಸಿದ ಶೃತಿ ಹರಿಹರನ್

8 months ago

ಬೆಂಗಳೂರು: ಇಂದು ನಟಿ ಶೃತಿ ಹರಿಹರನ್ ಮಹಿಳಾ ಆಯೋಗದ ಕಚೇರಿಗೆ ಆಗಮಿಸಿ ಮೀಟೂ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಹೇಳಿಕೆಯನ್ನು ದಾಖಲಿಸಿದರು. ಕಚೇರಿಗೆ ಆಗಮಿಸಿದ ಶೃತಿ ಹರಿಹರನ್, ನಾನು ಸಕ್ಕರೆ ಇದ್ದಂತೆ.. ಮಾಧ್ಯಮಗಳು ಇರುವೆ ಅಂತಾ ಹೇಳಿದ್ದರು. ಮಹಿಳಾ ಆಯೋಗದಿಂದ ಹೊರ ಬಂದಾಗ...

ನಾನು ಸಕ್ಕರೆ ಇದ್ದಂತೆ-ತಮ್ಮನ್ನ ತಾವೇ ಹೊಗಳಿಕೊಂಡ ಮೀಟೂ ಬೆಡಗಿ ಶೃತಿ ಹರಿಹರನ್

8 months ago

ಬೆಂಗಳೂರು: ನಟಿ ಶೃತಿ ಹರಿಹರನ್ ಮಾಧ್ಯಮಗಳನ್ನು ಕಂಡು ಗರಂ ಆಗಿ, ನಾನೊಂಥರಾ ಸಕ್ಕರೆ ಇದ್ದಂತೆ, ಅದಕ್ಕೆ ಮಾಧ್ಯಮಗಳು ಇರುವೆಗಳ ರೀತಿಯಲ್ಲಿ ನನ್ನ ಹಿಂದೆ ಬರುತ್ತವೆ ಎಂದು ಹೇಳಿ ತಮ್ಮನ್ನು ತಾವೇ ಹೊಗಳಿಕೊಳ್ಳುವ ಮೂಲಕ ವ್ಯಂಗ್ಯವಾಡಿದ್ದಾರೆ. ನಟ ಅರ್ಜುನ್ ಸರ್ಜಾ ವಿರುದ್ಧ ಶೃತಿ...

ಶ್ರುತಿ ವಿರುದ್ಧ ಮಹಿಳಾ ಆಯೋಗದ ಅಸಹನೆಗೆ ಕಾರಣವೇನು?

8 months ago

ಬೆಂಗಳೂರು: ಶ್ರುತಿ ಹರಿಹರನ್ ಅರ್ಜುನ್ ಸರ್ಜಾ ವಿರುದ್ಧ ಮಾಡಿರೋ ಮೀ ಟೂ ಆರೋಪ ದಿನಕ್ಕೊಂದು ರೂಪ ಪಡೆಯುತ್ತಾ ಮುಂದುವರೆಯುತ್ತಿದೆ. ಈ ಪ್ರಕರಣದ ಬಗ್ಗೆ ರಾಜ್ಯ ಮಹಿಳಾ ಆಯೋಗ ಇತ್ತೀಚೆಗೆ ಸ್ವಯಂಪ್ರೇರಿತ ದೂರು ದಾಖಲಿಸಿತ್ತಲ್ಲಾ? ಇದೀಗ ಖುದ್ದು ಮಹಿಳಾ ಆಯೋಗವೇ ಶ್ರುತಿ ಹರಿಹರನ್...