Tuesday, 28th January 2020

3 days ago

SSLC ಯಲ್ಲಿ ಮತ್ತೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆಯಲು ಹಾಸನದಲ್ಲಿ ಮಾಸ್ಟರ್ ಪ್ಲಾನ್

ಹಾಸನ: ಎಸ್‍ಎಸ್‍ಎಲ್‍ಸಿ ಫಲಿತಾಂಶದಲ್ಲಿ ರಾಜ್ಯಕ್ಕೆ ಮತ್ತೆ ಪ್ರಥಮ ಸ್ಥಾನ ಪಡೆಯಲು ಜಿಲ್ಲೆಯ ಶಿಕ್ಷಕರು ಪಣತೊಟ್ಟಿದ್ದು, ಅದಕ್ಕಾಗಿ ರಾತ್ರಿ ಒಂಬತ್ತು ಗಂಟೆವರೆಗೂ ವಿದ್ಯಾರ್ಥಿಗಳಿಗೆ ಪಾಠಬೋಧನೆ ಮಾಡುತ್ತಿದ್ದಾರೆ. ಇದನ್ನೂ ಓದಿ: ಸಾಮೂಹಿಕ ನಕಲಿನಿಂದಾಗಿ SSLC ಫಲಿತಾಂಶದಲ್ಲಿ ಹಾಸನ ಜಿಲ್ಲೆಗೆ ಪ್ರಥಮ ಸ್ಥಾನ – ಪತ್ರ ವೈರಲ್ ಕಳೆದ ಬಾರಿ ಸಾಮೂಹಿಕ ನಕಲು ಮಾಡಿಸಿ ಹಾಸನ ಜಿಲ್ಲೆ ಎಸ್‍ಎಸ್‍ಎಲ್‍ಸಿಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದೆ ಎಂಬ ಆರೋಪ ಕೇಳಿ ಬಂದಿತ್ತು. ಇದರಿಂದ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಮಾಧುಸ್ವಾಮಿ ಶಿಕ್ಷಕರಿಗೆ ಖಡಕ್ […]

4 days ago

ಸಾಮೂಹಿಕ ನಕಲಿನಿಂದಾಗಿ SSLC ಫಲಿತಾಂಶದಲ್ಲಿ ಹಾಸನ ಜಿಲ್ಲೆಗೆ ಪ್ರಥಮ ಸ್ಥಾನ – ಪತ್ರ ವೈರಲ್

ಹಾಸನ: ಕಳೆದ ವರ್ಷದ ಎಸ್‍ಎಸ್‍ಎಲ್‍ಸಿ ಫಲಿತಾಂಶದಲ್ಲಿ ಹಾಸನ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಬರಲು ಸಾಮೂಹಿಕ ನಕಲು ಕಾರಣ ಎಂದು ನೊಂದ ಶಿಕ್ಷಕ ಶಿವಕುಮಾರ್ ಹೆಸರಲ್ಲಿ ವ್ಯಕ್ತಿಯೊಬ್ಬರು ಸರ್ಕಾರಕ್ಕೆ ಪತ್ರ ಬರೆದಿರುವುದು ಚರ್ಚೆಗೆ ಗ್ರಾಸವಾಗಿದೆ. ಚನ್ನರಾಯಪಟ್ಟಣ ತಾಲೂಕಿನ ಶಾಲೆಯೊಂದರ ಶಿಕ್ಷಕ ಶಿವಕುಮಾರ್ ಹೆಸರಿನಲ್ಲಿ ಪತ್ರ ಬರೆಯಲಾಗಿದೆ. ಕಳೆದ ವರ್ಷ ಹಾಸನ ಜಿಲ್ಲೆ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಪ್ರಥಮ...

ನಾನು ಈಗ ತಲೆ ತಗ್ಗಿಸಬೇಕಿದೆ: ಭವಾನಿ ರೇವಣ್ಣ

2 weeks ago

ಹಾಸನ: ವರ್ಸ್ಟ್ ಎಂದರೆ ಹೊಳೆನರಸೀಪುರ, ನಾನು ಈಗ ತಲೆ ತಗ್ಗಿಸಬೇಕಿದೆ ಎಂದು ಭವಾನಿ ರೇವಣ್ಣ ಬಹಿರಂಗ ವೇದಿಕೆಯಲ್ಲಿ ಹೇಳಿಕೊಂಡ ಘಟನೆ ಹಾಸನದಲ್ಲಿ ನಡೆದಿದೆ. ಕಳೆದ ವರ್ಷದ ಎಸ್‍ಎಸ್‍ಎಲ್‍ಸಿ ಫಲಿತಾಂಶದಲ್ಲಿ ಹಾಸನ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಬಂದಿತ್ತು. ಇದಕ್ಕೆ ಕಾರಣಕರ್ತರಾದ ಶಿಕ್ಷಕರಿಗೆ...

ಪೂರ್ವ ಸಿದ್ಧತೆ ಪರೀಕ್ಷೆ ಜವಾಬ್ದಾರಿ ಕೈ ಬಿಟ್ಟ SSLC ಬೋರ್ಡ್

2 weeks ago

ಬೆಂಗಳೂರು : ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ(SSLC ಬೋರ್ಡ್) ಹೊಸ ವಿವಾದಕ್ಕೆ ಸಿಲುಕಿಕೊಂಡಿದೆ. ಇಷ್ಟು ದಿನ ಮಂಡಳಿಯೇ ನಡೆಸುತ್ತಿದ್ದ ಪೂರ್ವ ಸಿದ್ಧತಾ ಪರೀಕ್ಷೆ ಜವಾಬ್ದಾರಿಯನ್ನ ಕೈ ಬಿಟ್ಟಿದ್ದು, ಹೊಸದಾಗಿ ಕರ್ನಾಟಕ ರಾಜ್ಯ ಪ್ರೌಢಶಾಲಾ ಪ್ರಾಂಶುಪಾಲರ ಸಂಘಕ್ಕೆ ಪರೀಕ್ಷೆಯ ಜವಾಬ್ದಾರಿಯನ್ನ ವಹಿಸಿ...

ದ್ವಿತೀಯ PUC, SSLC ಟಾಪರ್ಸ್ ಉತ್ತರ ಪತ್ರಿಕೆ ವೆಬ್‍ಸೈಟ್‍ನಲ್ಲಿ ಲಭ್ಯ

1 month ago

ಬೆಂಗಳೂರು : ದ್ವಿತೀಯ ಪಿಯುಸಿ ಮತ್ತು ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳ ಉತ್ತರ ಪತ್ರಿಕೆ ಇನ್ಮುಂದೆ ಇಲಾಖೆ ವೆಬ್ ಸೈಟ್ ನಲ್ಲಿ ಲಭ್ಯವಾಗಲಿದೆ. ಪ್ರತಿ ವರ್ಷ ಪಿಯುಸಿ ಮತ್ತು ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಟಾಪರ್ ಆದ ವಿದ್ಯಾರ್ಥಿಗಳ ಉತ್ತರ...

ನಾಪತ್ತೆಯಾಗಿದ್ದ ಬಾಲಕಿ ಬಾವಿಯಲ್ಲಿ ಶವವಾಗಿಪತ್ತೆ- ಪ್ರಿಯತಮನೇ ಕೊಲೆಗೈದ ಶಂಕೆ

1 month ago

ಚಿತ್ರದುರ್ಗ: ಪ್ರೀತಿಗೆ ಬಿದ್ದು ಐದು ದಿನಗಳ ಹಿಂದೆ ದಿಢೀರ್ ಅಂತ ನಾಪತ್ತೆಯಾಗಿದ್ದ ಬಾಲಕಿ ಇಂದು ಶವವಾಗಿ ಪತ್ತೆಯಾದ ಘಟನೆ ಹಿರಿಯೂರು ತಾಲೂಕಿನ ಆದಿವಾಲ ಗ್ರಾಮದಲ್ಲಿ ನಡೆದಿದೆ. ಆದಿವಾಲ ಗ್ರಾಮದ ಚಂದ್ರಮ್ಮ ಹಾಗೂ ಕುಮಾರ್ ದಂಪತಿಯ ಪುತ್ರಿ ಪಲ್ಲವಿ (15) ಮೃತ ಬಾಲಕಿ....

SSLC ಫಲಿತಾಂಶ ಸುಧಾರಣೆಗೆ ಮುಂದಾದ ಶಿಕ್ಷಕರು

1 month ago

ಕೊಪ್ಪಳ: ಎಸ್‍ಎಸ್‍ಎಲ್‍ಸಿ ಫಲಿತಾಂಶ ಸುಧಾರಣೆಗೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ತೀವ್ರ ನಿಗಾ ಕಲಿಕಾ ತರಗತಿಯನ್ನು ಶುರು ಮಾಡಲಾಗಿದೆ. ಅದರಲ್ಲೂ ಹಿಂದುಳಿದ ಜಿಲ್ಲೆಯಾಗಿರುವ ಕೊಪ್ಪಳದಲ್ಲಿ ಶಿಕ್ಷಕರು ಹೆಚ್ಚು ಕ್ರಿಯಾಶೀಲರಾಗಿ, ಮಕ್ಕಳ ಮನೆಗೆ ತೆರಳಿ ಕಲಿಕೆಯ ಆಸಕ್ತಿಯನ್ನು ಹೆಚ್ಚಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಗಂಗಾವತಿ ನಗರದ...

SSLC ಪರೀಕ್ಷೆಯಲ್ಲಿ ಇಂಗ್ಲಿಷ್‍ಗೆ 30 ನಿಮಿಷ ಹೆಚ್ಚುವರಿ ಟೈಂ

1 month ago

ಬೆಂಗಳೂರು: ಕನ್ನಡ ಮೀಡಿಯಂ ವಿದ್ಯಾರ್ಥಿಗಳಿಗೆ ಇಂಗ್ಲಿಷ್ ಎನ್ನುವುದು ಕಬ್ಬಿಣದ ಕಡಲೆಯೇ ಸರಿ. ಅದನ್ನು ಓದುವುದು ಕಷ್ಟ. ಅದರಲ್ಲೂ ಪರೀಕ್ಷೆಯಲ್ಲಿ ಇಂಗ್ಲಿಷ್ ಪ್ರಶ್ನೆ ಅರ್ಥ ಮಾಡಿಕೊಂಡು ಉತ್ತರ ಬರೆಯುವುದಕ್ಕೆ ಟೈಂ ಕೂಡ ಸಾಕಾಗುವುದಿಲ್ಲ. ಇಂತಹ ವಿದ್ಯಾರ್ಥಿಗಳಿಗೆ ಅನುಕೂಲವಾಗಲು ಈ ವರ್ಷದಿಂದ ಪರೀಕ್ಷೆಯಲ್ಲಿ ಇಂಗ್ಲಿಷ್...