Recent News

6 months ago

SSLC ಫಲಿತಾಂಶದಲ್ಲಿ ಹಾಸನ ಫಸ್ಟ್ – ಎಲ್ಲ ರೇವಣ್ಣ ನಿಂಬೆಹಣ್ಣು ಪ್ರಭಾವ ಎಂದು ಟ್ರೋಲ್

ಬೆಂಗಳೂರು: ಇಂದು ಎಸ್‍ಎಸ್‍ಎಲ್‍ಸಿ ಫಲಿತಾಂಶ ಪ್ರಕಟವಾಗಿದ್ದು, ಎಂದಿನಂತೆ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ. ಫಲಿತಾಂಶದಲ್ಲಿ ಹಾಸನ ಜಿಲ್ಲೆ ಮೊದಲ ಸ್ಥಾನ ಪಡೆದರೆ, ರಾಮನಗರ ಎರಡನೇ ಸ್ಥಾನ ಪಡೆದಿದೆ. ಆದರೆ ಹಾಸನ ಫಸ್ಟ್ ಬಂದಿದ್ದಕ್ಕೆ ಎಲ್ಲ ರೇವಣ್ಣ ನಿಂಬೆಹಣ್ಣು ಪ್ರಭಾವ ಎಂದು ನೆಟ್ಟಿಗರು ಟ್ರೋಲ್ ಮಾಡುತ್ತಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ಟ್ರೋಲ್ ಆಗುತ್ತಿದೆ. ಎಸ್‍ಎಸ್‍ಎಲ್‍ಸಿ ರಿಸಲ್ಟ್ ಹಾಸನ ಫಸ್ಟ್ ಎಂದು ನೆಟ್ಟಿಗರು ರೇವಣ್ಣ ಕಾಲೆಳೆದಿದ್ದಾರೆ. ಇನ್ನು ರಾಮನಗರ ದ್ವಿತೀಯ ಸ್ಥಾನ ಇದು ಸಿಎಂ ಕೈವಾಡ ಎಂದು ಟ್ರೋಲ್ […]

6 months ago

ಇಬ್ಬರಿಗೆ 625 ಅಂಕ – 11 ಮಂದಿಗೆ 624 ಅಂಕ

ಬೆಂಗಳೂರು: ಇಂದು ಎಸ್‍ಎಸ್‍ಎಲ್‍ಸಿ ಪರೀಕ್ಷಾ ಫಲಿತಾಂಶ ಹೊರಬಿದ್ದಿದ್ದು, ಇಬ್ಬರು ವಿದ್ಯಾರ್ಥಿನಿಯರು 625ಕ್ಕೆ 625 ಅಂಕ ಪಡೆಯುವ ಮೂಲಕ ವಿಶಿಷ್ಟ ಸಾಧನೆ ಮಾಡಿದ್ದಾರೆ. ಬೆಂಗಳೂರು ದಕ್ಷಿಣದ ಅನೇಕಲ್ ತಾಲೂಕಿನ ಸೆಂಟ್ ಫಿಲೋಮಿನಾ ಇಂಗ್ಲಿಷ್ ಹೈ ಸ್ಕೂಲ್ ವಿದ್ಯಾರ್ಥಿನಿ ಸೃಜನಾ. ಡಿ ಹಾಗೂ ಉತ್ತರ ಕನ್ನಡದ ಕುಮಟ ತಾಲೂಕಿನ ಕೊಲಬಾ ವಿತೋಬ್ ಶಾನ್‍ಬಾಗ್ ಕಲ್ಬಕ್ಕರ್ ಹೈ ಸ್ಕೂಲ್‍ನ ನಾಗಾಂಜಲಿ...

ಗಮನಿಸಿ, ನಾಳೆಯೇ SSLC ಫಲಿತಾಂಶ

6 months ago

ಬೆಂಗಳೂರು: ಏಪ್ರಿಲ್ 30 ಮಂಗಳವಾರ ಮಧ್ಯಾಹ್ನ ಎಸ್‍ಎಸ್‍ಎಲ್‍ಸಿ ಫಲಿತಾಂಶ ಪ್ರಕಟವಾಗಲಿದೆ ಎಂದು ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ಸ್ಪಷ್ಟಪಡಿಸಿದ್ದಾರೆ. ಈ ಮೊದಲು ಮೇ 2ರಂದು ಎಸ್‍ಎಸ್‍ಎಲ್‍ಸಿ ಫಲಿತಾಂಶ ಲಭ್ಯವಾಗಲಿದೆ ಎಂಬ ಮಾಹಿತಿ ಲಭಿಸಿತ್ತು. ಆದರೆ ಈ ಕುರಿತು ಸ್ಪಷ್ಟನೆ ಸಿಕ್ಕಿದ್ದು...

SSLC ಪರೀಕ್ಷೆ ವೇಳೆ ನಕಲಿಗೆ ಸಹಕರಿಸುತ್ತಿದ್ದ ಪ್ರಾಚಾರ್ಯ ಸೇರಿ ನಾಲ್ವರು ಅರೆಸ್ಟ್

7 months ago

ಬೆಳಗಾವಿ: ಎಸ್‍ಎಸ್‍ಎಲ್‍ಸಿ ಗಣಿತ ಪರೀಕ್ಷೆಯಲ್ಲಿ ನಕಲು ಮಾಡಲು ವಿದ್ಯಾರ್ಥಿಗಳಿಗೆ ಸಹಕರಿಸಿದ್ದ ನಾಲ್ವರು ಶಿಕ್ಷಕರನ್ನು ಪೊಲೀಸರು ಬಂಧಿಸಿದ ಘಟನೆ ರಾಯಬಾಗ ತಾಲೂಕಿನ ಹಾರೂಗೇರಿ ಪಟ್ಟಣ ನಡೆದಿದೆ. ಹಾರೂಗೇರಿ ವಿದ್ಯಾಲಯದ ಪ್ರಾಚಾರ್ಯ ಎಂ.ಆರ್.ಮಗದುಮ್, ಸಹಶಿಕ್ಷಕರಾದ ಡಿ.ಪಿ.ದೇಸಾಯಿ, ಎ.ಬಿ.ಪಾಟೀಲ, ಅಲಕನೂರು ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ಪಿ.ಬಿ.ಪಾಲಯಾ...

ಗಣಿತ ಪ್ರಶ್ನೆ ಪತ್ರಿಕೆ ಲೀಕ್ ಆಗಿಲ್ಲ – ಮರು ಪರೀಕ್ಷೆ ಇಲ್ಲ

7 months ago

ಬೆಂಗಳೂರು: ವಿಜಯಪುರ ಜಿಲ್ಲೆಯ ಸಿಂಧಗಿ ತಾಲೂಕಿನ ಮೊರಟಗಿ ಗ್ರಾಮದಲ್ಲಿ ಗಣಿತ ಪ್ರಶ್ನೆ ಪತ್ರಿಕೆ ಲೀಕ್ ಆಗಿಲ್ಲ. ಶಿಕ್ಷಕರೊಬ್ಬರು ಪ್ರಶ್ನೆ ಪತ್ರಿಕೆ ಫೋಟೋ ವಾಟ್ಸಪ್ ನಲ್ಲಿ ಹಾಕಿಕೊಂಡಿದ್ದರಿಂದ ಗೊಂದಲ ಸೃಷ್ಟಿಯಾಗಿದೆ ಎಂದು ಶಿಕ್ಷಣ ಇಲಾಖೆ ಆಯುಕ್ತ ಜಾಫರ್ ಪಬ್ಲಿಕ್ ಟಿವಿಗೆ ಸ್ಪಷ್ಟನೆ ನೀಡಿದ್ದಾರೆ....

SSLC ಗಣಿತ ಪ್ರಶ್ನೆ ಪತ್ರಿಕೆ ಸೋರಿಕೆ

7 months ago

ವಿಜಯಪುರ: ಜಿಲ್ಲೆಯ ಸಿಂಧಗಿ ತಾಲೂಕಿನ ಮೊರಟಗಿ ಗ್ರಾಮದಲ್ಲಿ ಎಸ್‍ಎಸ್‍ಎಲ್ ಸಿ ಯ ಗಣಿತ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿದ್ದನ್ನು ಡಿಡಿಪಿಐ ಪ್ರಸನ್ನ ಖಚಿತ ಪಡಿಸಿದ್ದಾರೆ. ವಾಟ್ಸಪ್ ಗಳಲ್ಲಿ ಇಂದು ಗಣಿತ ಪ್ರಶ್ನೆ ಪತ್ರಿಕೆ ಹರಿದಾಡುತ್ತಿತ್ತು. ಮೊರಟಗಿ ಕಲ್ಪವೃಕ್ಷ ಶಿಕ್ಷಣ ಸಂಸ್ಥೆಯಲ್ಲಿ ಗಣಿತ...

ಅಳುತ್ತಲೇ ಪರೀಕ್ಷೆ ಬರೆಯುತ್ತಿರೋ ಶಿವಳ್ಳಿ ಪುತ್ರಿ!

7 months ago

ಹುಬ್ಬಳ್ಳಿ: ತಂದೆ ಶಿವಳ್ಳಿ ಸಾವಿನ ದುಃಖದ ಮಧ್ಯೆಯೂ ಅವರ ಎರಡನೇ ಮಗಳು ಕಣ್ಣೀರು ಹಾಕುತ್ತಲೇ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯುತ್ತಿದ್ದಾರೆ. ಸಿ. ಎಸ್ ಶಿವಳ್ಳಿ ಅವರ ಎರಡನೇ ಪುತ್ರಿ ರೂಪಾ ಹುಬ್ಬಳ್ಳಿಯ ಮಂಜುನಾಥ ನಗರದಲ್ಲಿ ಇರುವ ಕೆಎಲ್‍ಈ ಕಾಲೇಜಿ ನಲ್ಲಿ 10ನೇ ತರಗತಿಯಲ್ಲಿ...

ಇಂದಿನಿಂದ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಪ್ರಾರಂಭ

7 months ago

ಬೆಂಗಳೂರು: ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಇಂದಿನಿಂದ ಪ್ರಾರಂಭವಾಗಲಿದೆ. ಪರೀಕ್ಷೆಗೆ ಎಸ್‍ಎಸ್‍ಎಲ್‍ಸಿ ಬೋರ್ಡ್ ಸಕಲ ಸಿದ್ಧತೆ ಮುಗಿಸಿದ್ದು, ಸ್ಕ್ವಾಡ್‍ನ ಹದ್ದಿನ ಕಣ್ಣಿಡಲಾಗಿದೆ. ಇಂದಿನಿಂದ ಏಪ್ರಿಲ್ 4ರವರೆಗೆ ಪರೀಕ್ಷೆಗಳು ನಡೆಯಲಿದೆ. ಮೊದಲ ದಿನವಾದ ಇಂದು ಪ್ರಥಮ ಭಾಷೆ ವಿಷಯಗಳ ಪರೀಕ್ಷೆ...