SSLC ಫಲಿತಾಂಶದಲ್ಲಿ ಹಾಸನ ಫಸ್ಟ್- ರೇವಣ್ಣ ಮಾತನ್ನ ಸಮರ್ಥಿಸಿಕೊಂಡ್ರು ಭವಾನಿ!
ಬೆಂಗಳೂರು: ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಹಾಸನಕ್ಕೆ ಮೊದಲ ಸ್ಥಾನ ಬಂದಿದೆ. ವಿದ್ಯಾರ್ಥಿಗಳ ಈ ಸಾಧನೆಗೆ ಕಾರಣ ಯಾರೆಂಬುವುದಕ್ಕೆ…
ಎಸ್‍ಎಸ್‍ಎಲ್‍ಸಿ ಫಲಿತಾಂಶ ಸಿಗದೇ ವಿದ್ಯಾರ್ಥಿಗಳ ಪರದಾಟ!
ಬಾಗಲಕೋಟೆ: ಎಸ್‍ಎಸ್‍ಎಲ್‍ಸಿ ಫಲಿತಾಂಶ ಬಂದು ಮೂರು ದಿನವಾದರೂ ಬಾಗಲಕೋಟೆ ಸರ್ಕಾರಿ ಆದರ್ಶ ಮಹಾವಿದ್ಯಾಲಯಕ್ಕೆ ಇನ್ನೂ ಫಲಿತಾಂಶ…
ಬಿಜೆಪಿಗೆ ವೋಟ್ ಹಾಕಿದ್ದಕ್ಕೆ SSLCಯಲ್ಲಿ ದಕ್ಷಿಣ ಕನ್ನಡಕ್ಕೆ 5ನೇ ಸ್ಥಾನ – ರೇವಣ್ಣ ವ್ಯಂಗ್ಯ
ಹಾಸನ: ಎಸ್‍ಎಸ್‍ಎಲ್‍ಸಿ ಫಲಿತಾಂಶ ಮಂಗಳವಾರ ಪ್ರಕಟವಾಗಿದ್ದು, ಹಾಸನ ಫಸ್ಟ್, ರಾಮನಗರ ಎರಡನೇ ಸ್ಥಾನ ಪಡೆದಿವೆ. ಈ…
SSLCಯಲ್ಲಿ ಹಾಸನಕ್ಕೆ ಉತ್ತಮ ಫಲಿತಾಂಶ ಬರಲು ಪತ್ನಿ ಭವಾನಿ ಕಾರಣ- ರೇವಣ್ಣ
- ಹಿಂದಿನ ಡಿಸಿ ಏನ್ ಕಡಿದು ದಬಾಕಿರೋದು? - ಎರಡು ತಿಂಗಳಿಗೊಮ್ಮೆ ಸಭೆ ನಡೆಸಿದ್ದರಿಂದ ಫಲಿತಾಂಶ…
ಕಣ್ಣಿಲ್ಲದಿದ್ರೂ ಶೇ.70 ಅಂಕಗಳಿಸಿದ ಅಂಗವಿಕಲ ಬಾಲನಟ
ಕಾರವಾರ: ಕಣ್ಣಿದ್ದು ಸಾಧನೆ ಮಾಡುವ ಜನರ ಮಧ್ಯೆ ಕಣ್ಣಿಲ್ಲದೇ ಶೈಕ್ಷಣಿಕವಾಗಿ ಹಾಗೂ ತಮ್ಮ ಪ್ರತಿಭೆಯ ಮೂಲಕ…
SSLCಯಲ್ಲಿ ಹಾಸನ ಜಿಲ್ಲೆ ಫಸ್ಟ್ ಬಂದ ಕಥೆ ಬಿಚ್ಚಿಟ್ಟ ರೋಹಿಣಿ ಸಿಂಧೂರಿ!
- 31ನೇ ಸ್ಥಾನದಿಂದ 1ನೇ ಸ್ಥಾನಕ್ಕೆ ಏರಿಕೆ - ರೇಡಿಯೋ ಮೂಲಕ ಮಕ್ಕಳಿಗೆ ಮಾಹಿತಿ -…
SSLC ಫಲಿತಾಂಶದಲ್ಲಿ ಹಾಸನ ಫಸ್ಟ್ – ಎಲ್ಲ ರೇವಣ್ಣ ನಿಂಬೆಹಣ್ಣು ಪ್ರಭಾವ ಎಂದು ಟ್ರೋಲ್
ಬೆಂಗಳೂರು: ಇಂದು ಎಸ್‍ಎಸ್‍ಎಲ್‍ಸಿ ಫಲಿತಾಂಶ ಪ್ರಕಟವಾಗಿದ್ದು, ಎಂದಿನಂತೆ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ. ಫಲಿತಾಂಶದಲ್ಲಿ ಹಾಸನ ಜಿಲ್ಲೆ…
ಇಬ್ಬರಿಗೆ 625 ಅಂಕ – 11 ಮಂದಿಗೆ 624 ಅಂಕ
ಬೆಂಗಳೂರು: ಇಂದು ಎಸ್‍ಎಸ್‍ಎಲ್‍ಸಿ ಪರೀಕ್ಷಾ ಫಲಿತಾಂಶ ಹೊರಬಿದ್ದಿದ್ದು, ಇಬ್ಬರು ವಿದ್ಯಾರ್ಥಿನಿಯರು 625ಕ್ಕೆ 625 ಅಂಕ ಪಡೆಯುವ…
SSLC ಫಲಿತಾಂಶ- ಹೊಸ ದಾಖಲೆ ಬರೆದ ಹಾಸನ!
ಹಾಸನ: ಈ ಬಾರಿಯ ಎಸ್‍ಎಸ್‍ಎಲ್ ಸಿ ಫಲಿತಾಂಶದಲ್ಲಿ ಹಾಸನ ಮೊದಲ ಸ್ಥಾನ ಪಡೆದಿದ್ದು, ಈ ಮೂಲಕ…
ಎಸ್‍ಎಸ್‍ಎಲ್‍ಸಿ ಫಲಿತಾಂಶ ಪ್ರಕಟ – ಹಾಸನ ಪ್ರಥಮ, ರಾಮನಗರ ದ್ವಿತೀಯ
ಬೆಂಗಳೂರು: ಇಂದು ಎಸ್‍ಎಸ್‍ಎಲ್‍ಸಿ ಫಲಿತಾಂಶ ಪ್ರಕಟವಾಗಿದ್ದು, ಎಂದಿನಂತೆ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ. ಒಟ್ಟು ಶೇ.73.70 ಫಲಿತಾಂಶ…