Friday, 19th July 2019

Recent News

2 years ago

ಇಂದು SSLC ಫಲಿತಾಂಶ: ರಿಸಲ್ಟ್ ಲಭ್ಯವಾಗೋ ವೆಬ್‍ಸೈಟ್ ಇಲ್ಲಿದೆ

ಬೆಂಗಳೂರು: ಗುರುವಾರದಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಇವತ್ತು ಎಸ್‍ಎಸ್‍ಎಲ್‍ಸಿ ಫಲಿತಾಂಶ ಪ್ರಕಟವಾಗಲಿದೆ. ಇಂದು ಮಧ್ಯಾಹ್ನ 1 ಗಂಟೆಗೆ ಬೆಂಗಳೂರಿನಲ್ಲಿರುವ ಎಸ್‍ಎಸ್‍ಎಲ್‍ಸಿ ಬೋರ್ಡ್‍ನಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್ ಫಲಿತಾಂಶ ಪ್ರಕಟಿಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಇಲಾಖೆಯ ವೆಬ್‍ಸೈಟ್‍ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ನಾಳೆ ಎಲ್ಲಾ ಶಾಲೆಗಳಲ್ಲೂ ಫಲಿತಾಂಶ ಪ್ರಕಟಿಸಲಾಗುತ್ತದೆ. ಮಾರ್ಚ್ 30 ರಿಂದ ಏಪ್ರಿಲ್ 12ರವರೆಗೆ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆದಿತ್ತು. ಎಸ್‍ಎಸ್‍ಎಲ್‍ಸಿ ಫಲಿತಾಂಶ ಲಭ್ಯವಾಗುವ ವೆಬ್‍ಸೈಟ್ ಹೀಗಿದೆ: http://karresults.nic.in/         […]

2 years ago

ಕೋಲಾರ: ನಕಲಿ ವೈದ್ಯ ಕೊಟ್ಟ ಇಂಜೆಕ್ಷನ್‍ಗೆ SSLC ಯುವಕ ಬಲಿ

ಕೋಲಾರ: ನಕಲಿ ವೈದ್ಯ ನೀಡಿರುವ ಚುಚ್ಚುಮದ್ದಿನಿಂದ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಬೇತಮಂಗಲದಲ್ಲಿರುವ ಶಾರದಾ ಕ್ಲಿನಿಕ್‍ನಲ್ಲಿ ಬುಧವಾರದಂದು ಚಿಕಿತ್ಸೆ ಪಡೆದಿರುವ ವಡ್ಡಹಳ್ಳಿ ನಿವಾಸಿಯಾದ 16 ವರ್ಷದ ಅಭಿರಾಮ್ ಮೃತಪಟ್ಟಿದ್ದಾನೆ. ಕಿವಿ ನೋವಿಗೆಂದು ಶಾರದಾ ಕ್ಲಿನಿಕ್‍ನ ನಕಲಿ ವೈದ್ಯ ನವೀನ್ ಕುಮಾರ್ ಚುಚ್ಚು ಮದ್ದು ನೀಡಿದ್ದು, ಈ ವೇಳೆ...

SSLC ಪರೀಕ್ಷೆಯ ಹಾಲ್ ಟಿಕೆಟ್ ನೀಡಲು ಹಣ ವಸೂಲಿ

2 years ago

ಧಾರವಾಡ: ಎಸ್‍ಎಸ್‍ಎಲ್‍ಸಿ ಪರೀಕ್ಷೆಯ ಹಾಲ್ ಟಿಕೆಟ್ ನೀಡಲು ಶಿಕ್ಷಕರು ಹಾಗೂ ಪ್ರಾಂಶುಪಾಲರು ಹಣಕ್ಕೆ ಬೇಡಿಕೆ ಇಟ್ಟ ಘಟನೆ ಧಾರವಾಡದಲ್ಲಿ ನಡೆದಿದೆ. ತಾಲೂಕಿನ ಹೊನ್ನಾಪುರ ಗ್ರಾಮದ ಪ್ರಭುದೇವ ಶಾಲೆಯ ಶಿಕ್ಷಕರೇ ಹಾಲ್ ಟಿಕೆಟ್ ನೀಡಲು ಹಣಕ್ಕೆ ಬೇಡಿಕೆ ಇಟ್ಟವರು. ಮಾರ್ಚ್ 30ರಿಂದ ಎಸ್‍ಎಸ್‍ಎಲ್‍ಸಿ...

ಡಿಸ್ಟಿಂಕ್ಷನ್ ತೆಗೀರಿ, ವಿಮಾನದಲ್ಲಿ ಹಾರಿ- ಮಂಗ್ಳೂರಿನ ಸರ್ಕಾರಿ ಶಾಲೆ ವಿದ್ಯಾರ್ಥಿನಿಯರಿಗೆ ಬಂಪರ್ ಆಫರ್

2 years ago

ಮಂಗಳೂರು: ಸರ್ಕಾರಿ ಕನ್ನಡ ಶಾಲೆಗಳು ಅಂದ್ರೆ ಮೂಗು ಮುರಿಯೋರೆ ಜಾಸ್ತಿ. ತಮ್ಮ ಮಕ್ಕಳು ಇಂಗ್ಲೀಷ್ ಮೀಡಿಯಂನಲ್ಲಿ ಓದಿದ್ರೆ ಜ್ಞಾನ ಹೆಚ್ಚುತ್ತೆ ಅನ್ನೋದು ಪೋಷಕರ ನಂಬಿಕೆ. ಆದರೆ ಮಂಗಳೂರಿನಲ್ಲಿ ಸರ್ಕಾರಿ ಶಾಲಾ ಅಧ್ಯಾಪಕರು ಕನ್ನಡ ಶಾಲೆ ಉಳಿಸೋಕೆ ಹಾಗೂ ಪ್ರತಿಭೆಗಳನ್ನ ಬೆಳೆಸೋಕೆ ಅಂತಾ...