ಕೊರೊನಾದಿಂದ ಮೃತ 10,187 ರೈತರ 79.47 ಕೋಟಿ ರೂ. ಸಾಲಮನ್ನಾಕ್ಕೆ ಚಿಂತನೆ: ಎಸ್‍ಟಿಎಸ್
ಬೆಂಗಳೂರು: ಅಪೆಕ್ಸ್, ಡಿಸಿಸಿ ಬ್ಯಾಂಕ್ ಹಾಗೂ ಪ್ಯಾಕ್ಸ್ ಗಳಲ್ಲಿ ಸಾಲ ಪಡೆದು, ಕೊರೊನಾದಿಂದ ಮೃತಪಟ್ಟಿರುವ 10187…
ಡಿಜಿಟಲ್ ಗ್ರಂಥಾಲಯ ವ್ಯವಸ್ಥೆ ಕರ್ನಾಟಕ ಮಾದರಿ: ಸುರೇಶ್ ಕುಮಾರ್
ಬೆಂಗಳೂರು: ಇಡೀ ದೇಶದಲ್ಲಿ ಮಾದರಿ ಡಿಜಿಟಲ್ ಗ್ರಂಥಾಲಯ ವ್ಯವಸ್ಥೆಯನ್ನು ಹೊಂದಿದ ಮೊದಲ ರಾಜ್ಯ ಕರ್ನಾಟಕ ಎಂದು…
ಸಿದ್ದರಾಮಯ್ಯ ಜೆಡಿಎಸ್ ಬಿಟ್ಟು ಕಾಂಗ್ರೆಸ್‍ಗೆ ಹೋದ ಗಿರಾಕಿ: ಎಸ್‍ಟಿಎಸ್
ಮೈಸೂರು: ಪಕ್ಷಕ್ಕೆ ದ್ರೋಹ ಬಗೆದವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಸಚಿವ…
ಕಲಾವಿದರು, ಹವ್ಯಾಸಿ ರಂಗಕರ್ಮಿಗಳಿಗೆ ಆಹಾರ ಕಿಟ್ ವಿತರಿಸಿದ ಎಸ್‍ಟಿಎಸ್
ಮೈಸೂರು: ಕೊರೊನಾದಿಂದಾಗಿ ಸಂಕಷ್ಟಕ್ಕೆ ಒಳಗಾಗಿರುವ ನೂರಾರು ಚಲನಚಿತ್ರ ಕಲಾವಿದರು, ಸಹ ಕಲಾವಿದರು ಮತ್ತು ಹವ್ಯಾಸಿ ರಂಗಕರ್ಮಿಗಳಿಗೆ…
ಜುಲೈ ಅಂತ್ಯಕ್ಕೆ ಯಶವಂತಪುರ ಸಂಪೂರ್ಣ ವ್ಯಾಕ್ಸಿನೇಟೆಡ್ ಕ್ಷೇತ್ರ: ಸಚಿವ ಸೋಮಶೇಖರ್ ಭರವಸೆ
ಬೆಂಗಳೂರು: ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ವ್ಯಾಕ್ಸಿನೇಶನ್ ಪ್ರಕ್ರಿಯೆಗೆ ಕಾರ್ಯಯೋಜನೆಯನ್ನು ರೂಪಿಸಿದ್ದು, ಜೂನ್ ಮಾಸಾಂತ್ಯದೊಳಗೆ ವ್ಯಾಕ್ಸಿನೇಶನ್ ಕಾರ್ಯವು…
ಕೋವಿಡ್ ಮುಕ್ತ ಮಾಡಲು ವೈದ್ಯರ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ಸಹಕಾರಿ: ಎಸ್.ಟಿ.ಸೋಮಶೇಖರ್
ಮೈಸೂರು: ಹಳ್ಳಿಗಳನ್ನು ಕೋವಿಡ್ ಮುಕ್ತ ಮಾಡುವುದು ಪ್ರಮುಖ ಉದ್ದೇಶವಾಗಿದೆ. ಇದಕ್ಕಾಗಿಯೇ 'ವೈದ್ಯರ ನಡೆ ಹಳ್ಳಿಯ ಕಡೆ'…
ಹಾಲು ಉತ್ಪಾದಕರ ಸಹಕಾರ ಸಂಘಗಳ ಸದಸ್ಯರು, ಸಿಬ್ಬಂದಿಗೆ ಬಮುಲ್ ನಿಂದ 8 ಕೋಟಿ ರೂ. ನೆರವು
-ಯಶವಂತಪುರ ಕ್ಷೇತ್ರದಲ್ಲಿ ಎಸ್.ಟಿ.ಸೋಮಶೇಖರ್ ಚಾಲನೆ ಬೆಂಗಳೂರು: ಬಮುಲ್ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಣೆ ಮಾಡುತ್ತಿರುವ ಹಾಲು ಉತ್ಪಾದಕ ಸಹಕಾರ…
ವರಕೂಡು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಚಿವ ಎಸ್‍ಟಿಎಸ್ ಭೇಟಿ
- ಸೋಂಕಿತರೊಂದಿಗೆ ನೇರ ಚರ್ಚೆ ನಡೆಸಿದ ಉಸ್ತುವಾರಿ ಸಚಿವರು - ಉಪಹಾರ ವ್ಯವಸ್ಥೆ, ಚಿಕಿತ್ಸೆ ಬಗ್ಗೆ…
ಜೂನ್ 7ರ ನಂತರ ಲಾಕ್ ಡೌನ್ ಬೇಡ: ಎಸ್.ಟಿ.ಸೋಮಶೇಖರ್
ಬೆಂಗಳೂರು: ಈಗಾಗಲೇ ಎರಡು ತಿಂಗಳಿಂದ ಲಾಕ್ ಡೌನ್ ಆಗಿದೆ. ಜೂನ್ 7 ರ ನಂತರ ಲಾಕ್‍ಡೌನ್…
ಸೋಮಶೇಖರ್ ಅವರದ್ದು ಮಾತು ಕಡಿಮೆ, ಕೆಲಸ ಜಾಸ್ತಿ – ಶಿವರಾತ್ರಿ ದೇಶಿಕೇಂದ್ರ ಶ್ರೀ
-ಸೋಮಶೇಖರ್ ಅವರದ್ದು ಮಾತು ಕಡಿಮೆ, ಕೆಲಸ ಜಾಸ್ತಿ -ಇನ್ನೂ ಹೆಚ್ಚಿನ ಟ್ರಯಾಜ್ ಸೆಂಟರ್ ಶೀಘ್ರ ಪ್ರಾರಂಭ…