Saturday, 16th February 2019

Recent News

1 week ago

ಕುಮಾರಸ್ವಾಮಿ ಸರ್ಕಾರವನ್ನು ಬೀಳಿಸಿ: ಬಿಜೆಪಿಗೆ ಶಾ ಗ್ರೀನ್ ಸಿಗ್ನಲ್

ಬೆಂಗಳೂರು: ರಾಜ್ಯ ವಿಧಾನಸಭೆ ಅಧಿವೇಶನದಲ್ಲಿ ರಾಜಕೀಯ ಬೆಳವಣಿಗೆಗಳು ತೀವ್ರಗೊಳ್ಳುತ್ತಿದಂತೆ ಬಿಜೆಪಿ ಹೈಕಮಾಂಡ್ ಸಿಎಂ ಕುಮಾರಸ್ವಾಮಿ ನೇತೃತ್ವದ ಸರ್ಕಾರವನ್ನು ಉರುಳಿಸಲು ರಾಜ್ಯ ನಾಯಕರಿಗೆ ಗ್ರೀನ್ ಸಿಗ್ನಲ್ ನೀಡಿದೆ. ರಾಜ್ಯ ಬಿಜೆಪಿ ನಾಯಕರು ಸಮ್ಮಿಶ್ರ ಸರ್ಕಾರಕ್ಕೆ ಸದಸ್ಯರ ಬೆಂಬಲ ಇಲ್ಲ ಎಂದು ಹೇಳಿದ್ದರೂ ಬಿಜೆಪಿ ಹೈ ಕಮಾಂಡ್ ಇಲ್ಲಿಯವರೆಗೆ ಯಾವುದೇ ನಿರ್ಧಾರವನ್ನು ತೆಗೆದುಕೊಂಡಿರಲಿಲ್ಲ. ಆದರೆ ಬುಧವಾರ ಮತ್ತು ಗುರುವಾರ ಅಧಿವೇಶನಕ್ಕೆ ವಿಪ್ ಜಾರಿಯಾಗಿದ್ದರೂ ಮಿತ್ರ ಪಕ್ಷದ ಶಾಸಕರು ಗೈರಾದ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅಧಿಕೃತವಾಗಿ ಸರ್ಕಾರವನ್ನು […]

2 weeks ago

ಕೇರಳ ಸರ್ಕಾರದ ‘ಯು ಟರ್ನ್’ – ಶಬರಿಮಲೆಗೆ ದೇಗುಲಕ್ಕೆ ಪ್ರವೇಶಿಸಿದ್ದು ಇಬ್ಬರೇ!

ತಿರುವನಂತಪುರಂ: ಕಳೆದ ಕೆಲ ದಿನಗಳ ಹಿಂದೆ ಶಬರಿಮಲೆಯ ಅಯ್ಯಪ್ಪ ಸನ್ನಿಧಿಗೆ 51 ಮಹಿಳೆಯರು ಪ್ರವೇಶ ಪಡೆದಿದ್ದಾರೆ ಎಂದು ಹೇಳಿದ್ದ ಕೇರಳ ಸರ್ಕಾರ ಇಂದು ಯು ಟರ್ನ್ ಹೊಡೆದಿದ್ದು, ದೇವಾಲಯಕ್ಕೆ ಇಬ್ಬರು ಮಾತ್ರ ಪ್ರವೇಶ ಮಾಡಿದ್ದಾರೆ ಎಂದು ಮಾಹಿತಿ ನೀಡಿದೆ. ಕೇರಳ ಸರ್ಕಾರ ಸಚಿವರಾದ ಕಡಕಂಪಲ್ಲಿ ಸುರೇಂದ್ರನ್ ಅವರು ಕೇರಳ ವಿಧಾನಸಭೆಗೆ ಇಂದು ಮಾಹಿತಿ ನೀಡಿದ್ದು, ಸುಪ್ರೀಂ...

5 ನಿಮಿಷದಲ್ಲೇ ಇಡೀ ಜಿಲ್ಲೆಯ ಬರ ಅಧ್ಯಯನ ಮಾಡಿದ ಯಡಿಯೂರಪ್ಪ!

3 weeks ago

ಚಿಕ್ಕಬಳ್ಳಾಪುರ: ಬರೀ ಐದೇ ನಿಮಿಷದಲ್ಲಿ ಇಡೀ ಚಿಕ್ಕಬಳ್ಳಾಪುರ ಜಿಲ್ಲೆಯ ಬರ ಪರಿಶೀಲನೆಯನ್ನ ಮಾಜಿ ಸಿಎಂ ಯಡಿಯೂರಪ್ಪ ಮುಗಿಸಿದ್ದಾರೆ. ಕೋಲಾರ ಜಿಲ್ಲೆಯ ಬರ ಪ್ರವಾಸ ಮುಗಿಸಿ ಸಂಜೆ 5 ಗಂಟೆ 10 ನಿಮಿಷ ಸುಮಾರಿಗೆ ಚಿಕ್ಕಬಳ್ಳಾಪುರ ಜಿಲ್ಲೆಯ ಬರ ಪ್ರವಾಸಕ್ಕೆ ಆಗಮಿಸಿದ ಯಡಿಯೂರಪ್ಪ...

ಆನಂದ್ ಸಿಂಗ್ ಸ್ಥಿತಿ ನೋಡಿ ಬಹಳ ಗಾಬರಿ ಆಯ್ತು, ಅದು ರಾಕ್ಷಸರು ಮಾಡೋ ಕೆಲಸ: ಶಾಸಕ ರಾಜೂಗೌಡ ಆಕ್ರೋಶ

3 weeks ago

– ಆನಂದ್ ಸಿಂಗ್ ಆರೋಗ್ಯ ವಿಚಾರಿಸಿದ ಶಾಸಕ ಸಿಟಿ ರವಿ, ಮಾಜಿ ಸಚಿವ ಜನಾರ್ದನ ರೆಡ್ಡಿ – ಕಾಂಗ್ರೆಸ್ ಪಕ್ಷದಲ್ಲಿ ಡಿವೈಡ್ ಅಂಡ್ ರೂಲ್ ಪಾಲಿಸಿ: ಜರ್ನಾದನ ರೆಡ್ಡಿ ಬೆಂಗಳೂರು: ಈಗಲ್ಟನ್ ರೆಸಾರ್ಟಿನಲ್ಲಿ ಕಂಪ್ಲಿ ಶಾಸಕ ಗಣೇಶ್ ಅವರಿಂದ ಹಲ್ಲೆಗೊಳಗಾಗಿ ಆಸ್ಪತ್ರೆಗೆ...

ಶಾಸಕರಿಗೆ ಹೆಚ್ಚಿನ ಧೈರ್ಯ, ಆತ್ಮಬಲ ತುಂಬಲು ಗುರುಗ್ರಾಮದಲ್ಲಿ ಇರಿಸಿದ್ದೇವೆ: ವಾಮನಾಚಾರ್ಯ

1 month ago

ಬೆಂಗಳೂರು: ಬಿಜೆಪಿ ಪಕ್ಷ ಯಾವುದೇ ಆಪರೇಷನ್ ಮಾಡುತ್ತಿಲ್ಲ. ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ನಮ್ಮ ಪಕ್ಷದ ಶಾಸಕರು ಹಾಗೂ ಸಂಸದರಿಗೆ ಹೆಚ್ಚಿನ ಧೈರ್ಯ ಹಾಗೂ ಆತ್ಮಬಲ ತುಂಬಲು ಗುರುಗ್ರಾಮದಲ್ಲಿ ಇರಿಸಲಾಗಿದೆ ಎಂದು ಬಿಜೆಪಿ ವಕ್ತಾರ ವಾಮನಾಚಾರ್ಯ ಅವರು ತಿಳಿಸಿದ್ದಾರೆ. ಆಪರೇಷನ್ ಕಮಲ ಮಾಡುತ್ತಿದ್ದಾರೆ...

ಯಡಿಯೂರಪ್ಪನವರದ್ದು ಬಸ್‍ಸ್ಟಾಂಡ್ ಲವ್ ಸ್ಟೋರಿ: ಇಬ್ರಾಹಿಂ ಲೇವಡಿ

1 month ago

ಬೆಂಗಳೂರು: ಸಮ್ಮಿಶ್ರ ಸರ್ಕಾರ ಬೀಳುವ ಭಯ ನಮಗೇ ಇಲ್ಲ. ಏಕೆಂದರೆ ಕಾಂಗ್ರೆಸ್ ಶಿಸ್ತಿನ ಪಕ್ಷವಾಗಿದ್ದು, ಶಾಸಕರನ್ನು ಸೃಷ್ಟಿ ಮಾಡುವ ಪಕ್ಷವಾಗಿದೆ. ಆದರೆ ಬಿಎಸ್ ಯಡಿಯೂರಪ್ಪ ಅವರದ್ದು ಬಸ್ ಸ್ಟಾಂಡ್ ಲವ್ ಆಗಿದ್ದು, ಮದುವೆಯಾದವರನ್ನು ಸೆಳೆಯಲು ಪ್ರಯತ್ನಿಸಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ...

ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ – ಜಯದೇವ ಹೃದ್ರೋಗ ತಜ್ಞರಿಂದ ತಪಾಸಣೆ

1 month ago

ತುಮಕೂರು: ಜಯದೇವ ಆಸ್ಪತ್ರೆಯ ಹೃದ್ರೋಗ ತಜ್ಞ ಡಾ. ಮಂಜುನಾಥ್ ನೇತೃತ್ವದ ನುರಿತ ವೈದ್ಯರ ತಂಡ ಸಿದ್ದಗಂಗಾ ಶ್ರೀಗಳ ಆರೋಗ್ಯ ತಪಾಸಣೆ ನಡೆಸಿದೆ. ಒಟ್ಟು ಐದು ಜನ ತಜ್ಞರ ತಂಡ ಸುಮಾರು 1 ಗಂಟೆಗಳ ಕಾಲ ಶ್ರೀಗಳ ತಪಾಸಣೆ ನಡೆಸಿ ಶ್ರೀಗಳ ಆರೋಗ್ಯದಲ್ಲಿ...

ಕೆಳಗೆ ಮಲಗಿದ್ದರೂ ಬಾಲಕಿಯನ್ನ ಮಾತಾಡಿಸ್ಲಿಲ್ಲ- ತುಮಕೂರಲ್ಲಿ ಹೆಲ್ತ್ ಮಿನಿಸ್ಟರ್ ದರ್ಪ

1 month ago

ತುಮಕೂರು: ಆಸ್ಪತ್ರೆಯಲ್ಲಿ ಸಿಗುವ ವೈದ್ಯಕೀಯ ಸೇವೆ ಹಾಗೂ ಅಧಿಕಾರಿಗಳ ಕಾರ್ಯ ವೈಖರಿಯನ್ನು ಪರಿಶೀಲನೆ ನಡೆಸಲು ಆಯಾ ಇಲಾಖೆ ಸಚಿವರು, ಉನ್ನತ ಅಧಿಕಾರಿಗಳು ಭೇಟಿ ನೀಡುವುದು ಸಾಮಾನ್ಯ. ಇದರಂತೆ ಆರೋಗ್ಯ ಸಚಿವರಾದ ಶಿವಾನಂದ ಪಾಟೀಲ್ ಅವರು ಇಂದು ಜಿಲ್ಲೆಯ ಆಸ್ಪತ್ರಗೆ ಭೇಟಿ ನೀಡಿದ್ದರು....