Thursday, 12th December 2019

Recent News

2 years ago

ಸಂಪುಟ ರಚನೆ ಗೊಂದಲಕ್ಕೆ ಎರಡು ದಿನದಲ್ಲಿ ತೆರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ರಾಜ್ಯ ಕಾಂಗ್ರೆಸ್ ಮತ್ತು ಜೆಡಿಎಸ್ ಸರ್ಕಾರ ಸಂಪುಟ ರಚನೆಯ ಕಗ್ಗಂಟು ಎರಡು ದಿನಗಳಲ್ಲಿ ಪೂರ್ಣಗೊಳ್ಳುತ್ತದೆ ಎಂದು ಲೋಕಸಭೆಯ ಕಾಂಗ್ರೆಸ್ ಪಕ್ಷದ ಸಂಸದೀಯ ನಾಯಕ ಮಲ್ಲಿಕಾರ್ಜನ ಖರ್ಗೆ ಹೇಳಿದ್ದಾರೆ. ನವದೆಹಲಿಯಲ್ಲಿ ಮಾತನಾಡಿದ ಅವರು, ಸಮಿಶ್ರ ಸರ್ಕಾರ ರಚನೆ ವೇಳೆ ಇಂತಹ ಗೊಂದಲ ಉಂಟಾಗುವುದು ಸಹಜ. ಆದರೆ ಈ ಎಲ್ಲಾ ಗೊಂದಲಗಳು ಎರಡು ದಿನದಲ್ಲಿ ಬಗೆ ಹರಿಯುತ್ತದೆ. ಖಾತೆ ಹಂಚಿಕೆ ಬಗ್ಗೆ ಎಲ್ಲರು ಒಟ್ಟಾಗಿ ಚರ್ಚೆ ಮಾಡುತ್ತಾರೆ. ಎಲ್ಲರ ಗುರಿ ಸರ್ಕಾರ ಉಳಿಸಿಕೊಳ್ಳುವುದು ಎಂದರು. ಖಾತೆ ಹಂಚಿಕೆ ಬಗ್ಗೆ […]

2 years ago

ಹಣಕಾಸು `ಕ್ಯಾತೆ’ ಆಯ್ತು ಈಗ ಕಾಂಗ್ರೆಸ್ ಪ್ರಭಾವಿ ಮಕ್ಕಳ ನಡುವೆ ಕುಸ್ತಿ!

ಬೆಂಗಳೂರು: ರಾಜ್ಯ ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವಿನ ಸಮ್ಮಿಶ್ರ ಸರ್ಕಾರದ ಸಚಿವ ಸಂಪುಟ ರಚನೆ ಕಸರತ್ತು ಮುಂದುವರಿದಿದ್ದು, ಕಾಂಗ್ರೆಸ್ ನಾಯಕರ ಪುತ್ರರ ನಡುವೆ ಸಚಿವ ಸ್ಥಾನದ ಕುರಿತು ಪೈಪೋಟಿ ಆರಂಭವಾಗಿದೆ. ಇದರ ನಡುವೆ ರಾಜ್ಯದ ಪ್ರಭಾವಿ ಕಾಂಗ್ರೆಸ್ ಮುಖಂಡರು ಸಹ ತಮ್ಮ ಮಕ್ಕಳಿಗೆ ಸಚಿವ ಸ್ಥಾನ ಕೊಡಿಸಲು ಮುಂದಾಗಿದ್ದು, ಆಕಾಂಕ್ಷಿಗಳ ಪಟ್ಟಿ ದೊಡ್ಡದಾಗಿದೆ. ಮುಖ್ಯಮಂತ್ರಿ ಕುಮಾರಸ್ವಾಮಿ...

ಸಿಎಂ ಸಿದ್ದರಾಮಯ್ಯ ವಿರುದ್ಧ ತೊಡೆ ತಟ್ಟಿದ ಐಪಿಎಸ್ ಅಧಿಕಾರಿಗಳ ಸಂಘ

2 years ago

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಇತ್ತೀಚಿನ ಬೆಳವಣಿಗೆ ಉಲ್ಲೇಖಿಸಿ ಐಪಿಎಸ್ ಅಧಿಕಾರಿಗಳ ಸಂಘ ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ರತ್ನಪ್ರಭಾ ಅವರಿಗೆ ಪತ್ರ ಬರೆದಿದ್ದಾರೆ. ಪತ್ರದಲ್ಲಿ ರಾಜ್ಯ ಸರ್ಕಾರ ಐಪಿಎಸ್ ಅಧಿಕಾರಿಗಳನ್ನ ಕೀಳು ಮಟ್ಟದಲ್ಲಿ ನೋಡುತ್ತಿದೆ. ಹಲವು ಪ್ರಕರಣಗಳ ತನಿಖೆ ವೇಳೆ ರಾಜಕಾರಣಿಗಳು ಹಸ್ತಕ್ಷೇಪ...

ಖಡಕ್ ಅಧಿಕಾರಿ ರವಿ ಡಿ ಚೆನ್ನಣ್ಣವರ್ ಬೆಂಗಳೂರಿಗೆ ವರ್ಗಾವಣೆ

2 years ago

ಬೆಂಗಳೂರು: ಚುನಾವಣೆ ಹತ್ತಿರವಾಗುತ್ತಿರುವ ಬೆನ್ನಲ್ಲೆ ಸರ್ಕಾರ ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ನೀಡಿದೆ ಎಂಬ ಮಾಹಿತಿ ಲಭಿಸಿದೆ. ಮೈಸೂರು ಜಿಲ್ಲಾ ಪೊಲೀಸ್ ಅಧೀಕ್ಷಕರಾಗಿದ್ದ ರವಿ ಡಿ ಚೆನ್ನಣ್ಣನವರ್ ಅವರನ್ನು ಬೆಂಗಳೂರು ಪಶ್ಚಿಮ ವಿಭಾಗದ ಅನುಚೇತ್ ಅವರ ಸ್ಥಾನಕ್ಕೆ ವರ್ಗಾವಣೆ ಮಾಡಲಾಗಿದೆ....

ಕಾರಿನಲ್ಲಿ ಕ್ರಾಶ್ ಗಾರ್ಡ್ ಬ್ಯಾನ್: ಅಳವಡಿಸಿದ್ರೆ ಬೀಳುತ್ತೆ ಭಾರೀ ದಂಡ!

2 years ago

ನವದೆಹಲಿ: ಕಾರ್ ಹಾಗೂ ಇತರೇ ವಾಹನಗಳಲ್ಲಿ ಅಕ್ರಮವಾಗಿ ಅಳವಡಿಸಿರುವ ಬುಲ್ ಬಾರ್ ಅಥವಾ ಕ್ರಾಶ್ ಗಾರ್ಡ್ ಗಳನ್ನು ತೆಗೆಯಲು ತಕ್ಷಣವೇ ಕ್ರಮಕೈಗೊಳ್ಳಬೇಕೆಂದು ಕೇಂದ್ರ ರಸ್ತೆ ಮತ್ತು ಹೆದ್ದಾರಿ ಸಚಿವಾಲಯ ರಾಜ್ಯ ಸರ್ಕಾರಗಳಿಗೆ ಸುತ್ತೋಲೆ ಹೊರಡಿಸಿದೆ. ರಸ್ತೆ ಅಪಘಾತದ ಹೆಚ್ಚಿನ ಸಮಯದಲ್ಲಿ ವಾಹನಗಳಿಗೆ...

ರಾಜ್ಯ ಸರ್ಕಾರದ ವಿರುದ್ಧ ರಸ್ತೆಗಿಳಿದ ಸರ್ಕಾರಿ ನೌಕರರು-ಬೃಹತ್ ಪ್ರತಿಭಟನೆ

2 years ago

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯ ಸರ್ಕಾರದ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ವಿವಿಧ ವರ್ಗಗಳ ನೌಕರರು ಇಂದು ನಗರದ ಫ್ರೀಡಂ ಪಾರ್ಕ್‍ನಲ್ಲಿ ಬೃಹತ್ ಪ್ರತಿಭಟನೆಯನ್ನು ನಡೆಸಿದರು. ರಾಜ್ಯದ ವಿವಿಧ ಮೂಲೆಗಳಿಂದ ಆಗಮಿಸಿದ್ದ 62 ವಿವಿಧ ವರ್ಗಗಳ ಸಾವಿರಾರು ನೌಕರರು ಅಹಿಂಸಾ ಸಂಘಟನೆ(ಅಲ್ಪ...

ಬಿಜೆಪಿಯನ್ನ ಅಲುಗಾಡಿಸಲು ಸಿದ್ದವಾಗಿದೆ ಸೂತ್ರ- ಸಿಬಿಐ ಕೈಬಿಟ್ಟದ್ದ ಅಕ್ರಮ ಅದಿರು ಪ್ರಕರಣವನ್ನು ಎಸ್‍ಐಟಿಗೆ ವಹಿಸಲು ರಾಜ್ಯ ಸರ್ಕಾರ ಚಿಂತನೆ

2 years ago

ಬೆಂಗಳೂರು: ಕರ್ನಾಟಕದ ರಾಜಕಾರಣದಲ್ಲಿ ಮತ್ತೆ ಗಣಿ ಗದ್ದಲ ಶುರುವಾಗಿದೆ. ಸಿಬಿಐ ಕೈಬಿಟ್ಟದ್ದ ಅಕ್ರಮ ಅದಿರು ಪ್ರಕರಣವನ್ನು ಎಸ್‍ಐಟಿ ಗೆ ವಹಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಎರಡು ಮಹತ್ವದ ಪ್ರಕರಣಗಳನ್ನು ಸಿಬಿಐ ಕೈಬಿಟ್ಟಿತ್ತು. ಕಾರವಾರ, ಮಂಗಳೂರು ಬಂದರಿನಲ್ಲಿ ಅಕ್ರಮ ರಫ್ತು ಪ್ರಕರಣವನ್ನು...

ನಾವು ಅಬಕಾರಿ ಸುಂಕ ಇಳಿಸಿದ್ದೇವೆ, ನೀವು ವ್ಯಾಟ್ ಇಳಿಸಿ: ಧರ್ಮೇಂದ್ರ ಪ್ರಧಾನ್

2 years ago

ಬೆಂಗಳೂರು: ಮಂಗಳವಾರವಷ್ಟೇ ಪ್ರತಿ ಲೀಟರ್ ಪೆಟ್ರೋಲ್, ಡಿಸೇಲ್ ಮೇಲಿನ ಅಬಕಾರಿ ಸುಂಕವನ್ನು 2 ರೂ. ಕಡಿತಗೊಳಿಸಿದ್ದು ಕೇಂದ್ರ ಸರ್ಕಾರ ಇದೀಗ ರಾಜ್ಯ ಸರ್ಕಾರಗಳಿಗೆ ಮೌಲ್ಯವರ್ಧಿತ ತೆರಿಗೆ ಕಡಿತಗೊಳಿಸುವಂತೆ ಹೇಳಿದೆ. ಕಳೆದ 3 ತಿಂಗಳಿಂದ ನಾಗಾಲೋಟದಲ್ಲಿ ಸಾಗುತ್ತಿದ್ದ ತೈಲ ಬೆಲೆ ಇಳಿಕೆಗೆ ಅಬಕಾರಿ...