Tuesday, 15th October 2019

Recent News

6 months ago

ವೈಯಕ್ತಿಕವಾಗಿ ಟೀಕೆ ಮಾಡ್ತಿಲ್ಲ, ನಮ್ಮ ಕುಟುಂಬದ ಬಗ್ಗೆ ಮಾತಾಡಿದ್ರೆ ನಾವೂ ಉತ್ತರ ಕೊಡ್ತೀವಿ: ನಿಖಿಲ್‍ಗೆ ಅಭಿ ತಿರುಗೇಟು

ಮಂಡ್ಯ: ಪಕ್ಷೇತರ ಅಭ್ಯರ್ಥಿ ಸುಮಲತಾ ಪರವಾಗಿ ಅವರ ಮಗ, ನಟ ಅಭಿಷೇಕ್ ಅಂಬರೀಶ್ ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಈ ವೇಳೆ ಅವರು ಪಬ್ಲಿಕ್ ಟಿವಿ ಜೊತೆ ಮಾತನಾಡಿ, ವೈಯಕ್ತಿಕವಾಗಿ ನಾವು ಟೀಕೆ ಮಾಡುತ್ತಿಲ್ಲ. ನಮ್ಮ ಕುಟುಂಬದ ಬಗ್ಗೆ ಅವ್ರು ಮಾತಾಡಿದ್ರೆ ನಾವು ಉತ್ತರ ಕೊಡ್ತೀವಿ ಎಂದು ನಿಖಿಲ್‍ಗೆ ತಿರುಗೇಟು ನೀಡಿದರು. ಮದ್ದೂರಿನ ವೈದ್ಯನಾಥಪುರದಲ್ಲಿ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅಭಿಷೇಕ್, “ಪ್ರಚಾರ ಕಾರ್ಯ ಚೆನ್ನಾಗಿ ನಡೆಯುತ್ತಿದೆ. ಪ್ರತಿ ದಿನ ಜನರ ರೆಸ್ಪಾನ್ಸ್ ಚೆನ್ನಾಗಿ ನಡೆಯುತ್ತಿದೆ. ಬೇಸಿಗೆ ಇದ್ದರೂ […]

7 months ago

ನನ್ನಕ್ಳು ಜೆಡಿಎಸ್‍ನವರನ್ನು ಹೆದರಿಸ್ಬೇಕು- ಹೇಳಿಕೆ ಸಮರ್ಥಿಸಿಕೊಂಡ್ರು ಸುರೇಶ್ ಗೌಡ

ತುಮಕೂರು: ಯಾವನ್ ಬರ್ತಾನೋ ಬರ್ಲಿ, ನನ್ಮಕ್ಳು ಜೆಡಿಎಸ್‍ನವರನ್ನ ಹೆದರಿಸ್ಬೇಕು ಎಂಬ ಹೇಳಿಕೆಗೆ ಮಾಜಿ ಶಾಸಕ ಸುರೇಶ್ ಗೌಡ ಸಮರ್ಥಿಸಿಕೊಂಡಿದ್ದಾರೆ. ಪಬ್ಲಿಕ್ ಟಿವಿಗೆ ಮಾತನಾಡಿದ ಸುರೇಶ್ ಗೌಡ, ನಾನೇ ಮಾತನಾಡಿರುವುದು. ನಾನು ಮಾತನಾಡಿದ್ದು ನಿಜ. ಅವರು ಈಗ ನಮ್ಮ ಕ್ಷೇತ್ರದ ಕೌರವನಾಗಿದ್ದಾನೆ. ಆತ ಚುನಾವಣಾ ಸಮಯದಲ್ಲಿ ಹಣ, ಹೆಂಡ, ಸೀರೆ ಹಂಚುತ್ತಾರೆ. ಚುನಾವಣಾ ಸಮಯದಲ್ಲಿ ಜನರಿಗೆ ಹಣದ...

ದೇಶದ ಐಕ್ಯತೆ ಮುಖ್ಯ, ಮಾಧ್ಯಮಗಳಲ್ಲಿ ಭಿನ್ನ ವಿಶ್ಲೇಷಣೆ ಬರುತ್ತಿದೆ: ಡಿಕೆಶಿ

8 months ago

ಬಳ್ಳಾರಿ: ಪುಲ್ವಾಮಾ ದಾಳಿಗೆ ಪ್ರತೀಕಾರವಾಗಿ ಪಾಕಿನಲ್ಲಿದ್ದ ಉಗ್ರರ ನೆಲೆಯನ್ನು ಭಾರತೀಯ ವಾಯು ಸೇನೆ ಧ್ವಂಸಗೊಳಿಸಿದ ಬಗ್ಗೆ ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಭಿನ್ನ ಹೇಳಿಕೆ ನೀಡಿದ್ದಾರೆ. ಪಾಕಿಸ್ತಾನ ಮೇಲೆ ಆದ ದಾಳಿ ಬಗ್ಗೆ ಮಾತನಾಡಿದ ಡಿಕೆಶಿ, “ದೇಶದ ಐಕ್ಯತೆ ಮುಖ್ಯ. ಮಾಧ್ಯಮಗಳಲ್ಲಿ...

ಸಂಬಂಧ ಇಲ್ಲದೇ ಇರೋ ವಿಷಯದ ಬಗ್ಗೆ ನಾನು ಮಾತನಾಡಲ್ಲ: ಪ್ರೀತಮ್ ಗೌಡ

8 months ago

ಬೆಂಗಳೂರು: ಆಪರೇಷನ್ ಕಮಲದ ಆಡಿಯೋದಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ವಿಕೆಟ್ ಉರುಳುತ್ತದೆ ಎನ್ನುವ ಹೇಳಿಕೆಗೆ ಬಿಜೆಪಿಯ ಹಾಸನ ಶಾಸಕ ಪ್ರೀತಮ್‍ ಗೌಡ ನಾನು ಏನು ಮಾತನಾಡಲ್ಲ ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಪ್ರೀತಮ್ ಗೌಡ ಈ ಬಗ್ಗೆ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿ,...

ನಟಿಯರ ಬಗ್ಗೆ ಗಾಯಕ ಎಸ್‍ಪಿಬಿ ಶಾಕಿಂಗ್ ಹೇಳಿಕೆ

9 months ago

ಹೈದಾರಾಬಾದ್: ಬಹುಭಾಷಾ ಗಾಯಕ, ನಟ ಎಸ್‍ಪಿ ಬಾಲಸುಬ್ರಮಣ್ಯಂ ಅವರು ಕಾರ್ಯಕ್ರಮವೊಂದರಲ್ಲಿ ನಟಿಯರ ಬಗ್ಗೆ ಶಾಕಿಂಗ್ ಹೇಳಿಕೆ ನೀಡಿದ್ದಾರೆ. ಇತ್ತೀಚೆಗೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವೇಳೆ ಎಸ್‍ಪಿಬಿ ಅವರು ನಟಿಯರು ಧರಿಸುವ ಉಡುಪಿನ ಬಗ್ಗೆ ಪ್ರಶ್ನಿಸಿದ್ದಾರೆ. ನಟಿಯರು ತಾವು ಧರಿಸುವ ಉಡುಪಿನಿಂದ ಅವರಿಗೆ ಕೆಲಸ...

ಹಾರ್ದಿಕ್ ಪಾಂಡ್ಯ ಹೇಳಿಕೆಗೆ ಟಾಂಗ್ ಕೊಟ್ಟ ರಾಖಿ ಸಾವಂತ್

9 months ago

ಮುಂಬೈ: ಭಾರತ ಕ್ರಿಕೆಟ್ ತಂಡದ ಅಲ್‍ರೌಂಡರ್ ಹಾರ್ದಿಕ್ ಪಾಂಡ್ಯ ಕಾರ್ಯಕ್ರಮವೊಂದರಲ್ಲಿ ನೀಡಿದ್ದ ಹೇಳಿಕೆಗೆ ಬಾಲಿವುಡ್ ಡ್ರಾಮಾ ಕ್ವೀನ್ ರಾಖಿ ಸಾವಂತ್ ಟಾಂಗ್ ನೀಡಿದ್ದಾರೆ. ಬಾಲಿವುಡ್ ನಿರ್ದೇಶಕ ಕರಣ್ ಜೋಹರ್ ನಡೆಸಿಕೊಡುವ ‘ಕಾಫಿ ವಿತ್ ಕರಣ್’ ಕಾರ್ಯಕ್ರಮದಲ್ಲಿ ಭಾರತ ತಂಡದ ಕ್ರಿಕೆಟ್ ಆಟಗಾರರಾದ...

ರಾಮ ಆಯ್ತು, ಈಗ ಸೀತೆ ಸರದಿ – ದನದ ಮಾಂಸ ತಿನ್ತಿದ್ದಳು: ಚಿಂತಕಿ ಕಲೈಸೆಲ್ವಿ

9 months ago

ಮೈಸೂರು: ರಾಮಾಯಣದ ರಾಮ ಆಯ್ತು ಇದೀಗ ಸೀತೆಯ ಸರದಿ. ರಾಮ ಮದ್ಯವ್ಯಸನಿ ಎಂದು ವಿಚಾರವಾದಿ ಕೆ.ಎಸ್. ಭಗವಾನ್ ವಿವಾದ ಸೃಷ್ಟಿಸಿದ ಬೆನ್ನಲ್ಲೇ ಈಗ ಮತ್ತೊಂದು ವಿವಾದ ಸೃಷ್ಟಿಯಾಗಿದೆ. ಸೀತೆ ಜಿಂಕೆ, ಹಂದಿ, ದನದ ಮಾಂಸ ತಿಂದಿದ್ದಾಳೆ ಎಂದು ಮೈಸೂರಿನ ಕಾರ್ಯಕ್ರಮವೊಂದರಲ್ಲಿ ಪೆರಿಯಾರ್...

ಐತಿಹಾಸಿಕ ಗೆಲುವಿನ ಬೆನ್ನಲ್ಲೇ ವಿವಾದಾತ್ಮಕ ಹೇಳಿಕೆ ನೀಡಿದ ರವಿಶಾಸ್ತ್ರಿ

9 months ago

ಸಿಡ್ನಿ: ಆಸೀಸ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾ ಐತಿಹಾಸಿಕ ಗೆಲುವು ಪಡೆದು ದಾಖಲೆ ನಿರ್ಮಿಸಿದ ಕೆಲವೇ ಕ್ಷಣಗಳಲ್ಲಿ ತಂಡದ ಕೋಚ್ ರವಿಶಾಸ್ತ್ರಿ ವಿವಾದಾತ್ಮಕ ಹೇಳಿಕೆ ನೀಡಿ ಅಭಿಮಾನಿಗಳ ಆಕ್ರೋಶಕ್ಕೆ ಕಾರಣರಾಗಿದ್ದಾರೆ. ಸಿಡ್ನಿ ಟೆಸ್ಟ್ ಪಂದ್ಯದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ರವಿಶಾಸ್ತ್ರಿ,...