– ಕಾರಣ ಕೇಳಿ ನಗಲಾರಂಭಿಸಿದ ಪೊಲೀಸರು ಮುಂಬೈ: ಎಗ್ ಬುರ್ಜಿಗಾಗಿ ದಂಪತಿ ಮಧ್ಯೆ ನಡೆದಿರುವ ಜಗಳ ಪೊಲೀಸ್ ಠಾಣೆ ಮೆಟ್ಟಲೇರಿರುವ ಘಟನೆ ಮಹಾಷ್ಟ್ರದ ಬುಲ್ಬಾನಾದ ಒಂದು ಗ್ರಾಮದಲ್ಲಿ ನಡೆದಿದೆ. ದಂಪತಿ ಮುದ್ದಾದ ಹೆಣ್ಣು ಮಗುವಿನೊಂದಿಗೆ ವಾಸವಾಗಿದ್ದರು....
ರಾಯಚೂರು: ವ್ಯಕ್ತಿಯೊಬ್ಬ ಠಾಣೆಗೆ ತೆರಳಿ ಪೊಲೀಸರಿಗೇ ಅವಾಜ್ ಹಾಕಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ. ಈ ಮೂಲಕ ಠಾಣೆಯಲ್ಲಿಯೇ ಪೊಲೀಸರಿಗೆ ರಕ್ಷಣೆ ಇಲ್ಲದಂತಾಗಿದೆ. ವ್ಯಕ್ತಿಯನ್ನು ಮಲ್ಲೇಶ ಪೂಜಾರಿ ಎಂದು ಗುರುತಿಸಲಾಗಿದ್ದು, ಈತ ಸ್ಥಳೀಯ ಪತ್ರಕರ್ತ ಎಂದು ಹೇಳಿಕೊಂಡಿದ್ದಾನೆ....
ಬೆಂಗಳೂರು: ಒಂದು ವಾರದ ಲಾಕ್ಡೌನ್ ಅಂತ್ಯವಾಗಿದ್ದೆ ತಡ ಬೆಂಗಳೂರಿನಲ್ಲಿ ವಾಸವಿದ್ದ ಬೇರೆ ಬೇರೆ ರಾಜ್ಯದವರು ಬೆಂಗಳೂರಿನ ಮೆಜೆಸ್ಟಿಕ್ ರೈಲ್ವೆ ನಿಲ್ದಾಣ ಕಡೆ ಮುಖ ಮಾಡಿದ್ದಾರೆ. ಒಂದು ವಾರಗಳ ಕಾಲ ಬೆಂಗಳೂರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು...
ಬೆಂಗಳೂರು: ಪೊಲೀಸ್ ಸ್ಟೇಷನ್ ಮೇಲೆ ರೌಡಿಗಳ ಅಟ್ಯಾಕ್ ಮಾಡಿದ್ದು, ಪೊಲೀಸ್ ಠಾಣೆಗೆ ರಕ್ಷಣೆ ನೀಡಬೇಕಾದ ಪರಿಸ್ಥಿತಿ ಸಿಲಿಕಾನ್ ಸಿಟಿಯಲ್ಲಿ ನಿರ್ಮಾಣವಾಗಿದೆ. ಬೆಂಗಳೂರಿನ ಮಾರ್ಕೆಟ್ ನಲ್ಲಿರುವ ಪೊಲೀಸ್ ಠಾಣೆಗೆ ಏಕಾಏಕಿ ನುಗ್ಗಿರುವ ಸುಮಾರು 100 ರಿಂದ 200...
ಕಲಬುರಗಿ: ರೋಲ್ ಕಾಲ್ ಮಾಡುವದನ್ನು ಪ್ರಶ್ನಿಸಿದಕ್ಕೆ ಕಾರ್ ಚಾಲಕನನ್ನು ಪೇದೆಯೋರ್ವ ಅಮಾನವಿಯವಾಗಿ ಹಲ್ಲೆ ಮಾಡಿರುವ ಘಟನೆ ಕಲಬುರಗಿಯ ಮರತೂರ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಕಳೆದ ಎರಡು ದಿನಗಳ ಹಿಂದೆ ಚಾಲಕ ಚಂದ್ರು ಮತ್ತು ಪೇದೆ ರವೀಂದ್ರ...
ಕೊಪ್ಪಳ: ಸಿಗ್ನಲ್ ಜಂಪ್ ಮಾಡಿದ ಇಬ್ಬರು ಯುವಕರಿಗೆ ಪೊಲೀಸರು ಬೆಲ್ಟ್ ನಿಂದ ಚೆನ್ನಾಗಿ ಥಳಿಸಿದ ಅಮಾನವೀಯ ಘಟನೆಯೊಂದು ಜಿಲ್ಲೆಯಲ್ಲಿ ನಡೆದಿದೆ. ಗವಿಮಠದ ಜಾತ್ರೆಯ ಬಂದೋಬಸ್ತ್ ಗೆ ಆಗಮಿಸಿದ ಪೊಲೀಸರು ಈ ದರ್ಪ ಮೆರೆದಿದ್ದಾರೆ. ಜಾತ್ರೆಗೆ ಬಂದಿರೋ...