Wednesday, 23rd October 2019

2 months ago

ಮೋದಿ, ಅಭಿನಂದನ್, ಸಿಂಧು ಜೊತೆ ನಿಂತ ಗಣಪ

ಮೈಸೂರು: ಗೌರಿ-ಗಣೇಶ ಹಬ್ಬದ ಹಿನ್ನೆಲೆಯಲ್ಲಿ ವಿವಿಧ ವಿನ್ಯಾಸದ ಗಣೇಶ ಮೂರ್ತಿಗಳು ಮಾರುಕಟ್ಟೆಗೆ ಬಂದಿವೆ. ಅದರಲ್ಲೂ ಜಿಲ್ಲೆಯ ಕಲಾವಿದರೊಬ್ಬರು ಗಣ್ಯರೊಂದಿಗೆ ಗಣಪನ ಮೂರ್ತಿಯನ್ನು ವಿನ್ಯಾಸಗೊಳಿಸಿ ಎಲ್ಲರ ಗಮನ ಸೆಳೆದಿದ್ದಾರೆ. ಮೈಸೂರಿನ ಕಲಾವಿದರಾದ ಕುಂಬಾರಗೇರಿಯ ರೇವಣ್ಣ ಹಲವು ಅವರು ಗಣ್ಯರೊಂದಿಗೆ ಗಣಪನ ಮೂರ್ತಿಯನ್ನು ವಿನ್ಯಾಸಗೊಳಿಸಿ ಹೊಸ ಪ್ರಯತ್ನ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ವಿಂಗ್ ಕಮಾಂಡರ್ ಅಭಿನಂದನ್, ಬ್ಯಾಡ್ಮಿಂಟನ್ ಚಾಂಪಿಯನ್ ಪಿ.ವಿ. ಸಿಂಧು ಅವರೊಂದಿಗೆ ಗಣಪತಿ ನಿಂತಿರುವ ಮೂರ್ತಿಗಳನ್ನು ಕಲಾವಿದರು ಮಾಡಿದ್ದಾರೆ. ಮತ್ತೊಂದು ವಿನ್ಯಾಸದಲ್ಲಿ […]

3 months ago

ಅಯೋಧ್ಯೆಯಲ್ಲಿ ನಿರ್ಮಾಣವಾಗಲಿದೆ ಜಗತ್ತಿನ ಅತೀ ಎತ್ತರದ ರಾಮನ ಪ್ರತಿಮೆ

ಲಕ್ನೋ: ಶ್ರೀರಾಮನ ಜನ್ಮಸ್ಥಳ ಅಯೋಧ್ಯೆಯಲ್ಲಿ ಜಗತ್ತಿನ ಅತೀ ಎತ್ತರದ 251 ಮೀಟರ್ ಎತ್ತರದ ರಾಮನ ಪ್ರತಿಮೆ ನಿರ್ಮಿಸಲು ಸರ್ಕಾರ ಮುಂದಾಗಿದೆ. ಪ್ರತಿಮೆಯನ್ನು 100 ಎಕರೆ ಪ್ರದೇಶದಲ್ಲಿ ನಿರ್ಮಾಣ ಮಾಡಲು ಅಲ್ಲಿನ ಸರ್ಕಾರ ಒಪ್ಪಿಗೆ ನೀಡಿದೆ. ಈ ಸಂಬಂಧ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರು ಅಯೋಧ್ಯೆಯ ಸಂಪೂರ್ಣ ಅಭಿವೃದ್ಧಿಗೆ ಅಗತ್ಯವಾದ ಯೋಜನೆಯನ್ನು ಸರ್ಕಾರ ರೂಪಿಸಲಿದೆ...

ಮಾಜಿ ಪ್ರಧಾನಿ ಎಚ್‍ಡಿಡಿ, ಸಚಿವ ಮನಗೂಳಿ ಪುತ್ಥಳಿಗೆ ಬೆಂಕಿ..!

11 months ago

ವಿಜಯಪುರ: ಮಾಜಿ ಪ್ರಧಾನಿ ದೇವೇಗೌಡ ಹಾಗೂ ಹಾಲಿ ಸಚಿವ ಎಂ.ಸಿ.ಮನಗೂಳಿ ಕಂಚಿನ ಪುತ್ಥಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿ ನಾಶಮಾಡಲು ಯತ್ನಿಸಿರುವ ಘಟನೆ ಜಿಲ್ಲೆಯ ಸಿಂದಗಿ ತಾಲೂಕಿನಲ್ಲಿ ನಡೆದಿದೆ. ಜಿಲ್ಲೆಯ ಸಿಂದಗಿ ತಾಲೂಕಿನ ಗೋಲಗೇರಿ ಗ್ರಾಮದ ಹೊರಭಾಗದಲ್ಲಿದ್ದ ಮೂರ್ತಿಗಳಿಗೆ ಬೆಂಕಿ ಹಚ್ಚಿದ್ದು, ವಿಗ್ರಹಗಳು...

ಅಂತ್ಯಕ್ರಿಯೆಗೂ ಮುನ್ನವೇ ಅಂಬಿ ಪ್ರತಿಮೆ ಅನಾವರಣ- ಗ್ರಾಮಸ್ಥರಿಂದ ಪೂಜೆ

11 months ago

ಮಂಡ್ಯ: ರೆಬಲ್ ಸ್ಟಾರ್ ಅಂಬರೀಶ್ ಅವರು ವಿಧಿವಶರಾದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಅಂಬಿ ಪ್ರತಿಮೆ ಅನಾವರಣಗೊಳಿಸಿ ಶ್ರದ್ಧಾಂಜಲಿ ಅರ್ಪಿಸಲಾಯಿತು. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಡಿ.ಹೊಸೂರು ಗ್ರಾಮದಲ್ಲಿ ಪಿಒಪಿ ಪ್ರತಿಮೆ ಅನಾವರಣಗೊಳಿಸಿದ್ದಾರೆ. ಅಂಬರೀಶ್ ಅವರ ಅಂತ್ಯಕ್ರಿಯೆಗೂ ಮುನ್ನವೇ ಗ್ರಾಮಸ್ಥರು ಈ ಪ್ರತಿಮೆ ಅನಾವರಣಗೊಳಿಸಿ...

ಅವರು ದೊಡ್ಡ ಜನ, ದೊಡ್ಡವರು; ಅವರು ಏನೇ ಕೊಟ್ಟರೂ ಅದನ್ನ ಪ್ರಸಾದ ಅಂತ ಸ್ವೀಕರಿಸ್ತೇವೆ: ರೆಡ್ಡಿಗೆ ಡಿಕೆಶಿ ಟಾಂಗ್

11 months ago

ಬೆಂಗಳೂರು: ಅವರು ದೊಡ್ಡ ಜನ, ದೊಡ್ಡವರು, ಅವರು ಏನೇ ಕೊಟ್ಟರೂ ಅದನ್ನ ಪ್ರಸಾದ ಅಂತ ಸ್ವೀಕರಿಸ್ತೇವೆ ಎಂದು ಸಚಿವ ಡಿ.ಕೆ. ಶಿವಕುಮಾರ್ ಜನಾರ್ದನ ರೆಡ್ಡಿಗೆ ಟಾಂಗ್ ನೀಡಿದ್ದಾರೆ. ಆಂಬಿಡೆಂಟ್ ಡೀಲ್ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಮಾಜಿ ಸಚಿವ ಜನಾರ್ದನ ರೆಡ್ಡಿ, ಬುಧವಾರದಂದು...

ದೇಶದ ಮಹಾಪುರುಷರನ್ನ ಸ್ಮರಿಸೋದು ಅಪರಾಧವೇ – ಟೀಕೆಗಳಿಗೆ ಮೋದಿ ಟಾಂಗ್

12 months ago

ಕೇವಾಡಿಯಾ: ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಚಿಂತನೆಗಳು ಈಗಲೂ ಪ್ರಸ್ತುತವಾಗಿದ್ದು, 500ಕ್ಕೂ ಪ್ರತ್ಯೇಕ ಸಂಸ್ಥಾನಗಳನ್ನು ಒಂದಾಗಿಸುವ ಪಟೇಲರ ಚಿಂತನೆ ಇಂದು ಭಾರತವನ್ನು ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಒಂದಾಗಿಸಿದೆ ಎಂದು ಪ್ರಧಾನಿ ನರೇದ್ರ ಮೋದಿ ಹೇಳಿದ್ದಾರೆ. In order to build the #StatueOfUnity,...

ಮದಕರಿ ನಾಯಕರ ಪ್ರತಿಮೆಗೆ ಯುವಕನಿಂದ ಅವಮಾನ

12 months ago

ಚಿತ್ರದುರ್ಗ: ಯುವಕನೋರ್ವ ಮದಕರಿ ನಾಯಕರ ಪ್ರತಿಮೆ ಮೇಲೆ ಕುಳಿತು ಪೋಸ್ ಕೊಟ್ಟು ಅವಮಾನ ಎಸಗಿರುವ ಘಟನೆ ಕೋಟೆ ನಾಡು ಚಿತ್ರದುರ್ಗದಲ್ಲಿ ನಡೆದಿದೆ. ಪುಷ್ಪಮಾಲೆ ಹಾಕಲೆಂದು ಪ್ರತಿಮೆ ಬಳಿ ಬಂದಿರುವ ಜೋಗಿಮಟ್ಟಿ ರಸ್ತೆಯ ನಾಗರಾಜ ಎಂಬ ಯುವಕ ಮದಕರಿ ಪ್ರತಿಮೆಯ ಕುದುರೆಯನ್ನೇರಿ ಅವಮಾನವೆಸಗಿದ್ದಾನೆ....

ರಾಕ್ಷಸ ರೂಪದ ಮಹಿಷಾಸುರ ವಿಗ್ರಹ ಕೆಡವಿ ಹಾಕಿ – ವಿಚಾರವಾದಿ ಭಗವಾನ್

1 year ago

ಮೈಸೂರು: ಚಾಮುಂಡಿ ಬೆಟ್ಟದ ಮೇಲಿರುವ ರಾಕ್ಷಸ ರೂಪದ ಮಹಿಷಾಸುರನ ವಿಗ್ರಹ ಕೆಡವಿ ಹಾಕಿ, ಬೌದ್ಧ ಭಿಕ್ಕು ಮಹಿಷಾಸುರ ರೂಪದ ವಿಗ್ರಹ ನಿರ್ಮಿಸುವಂತೆ ಪ್ರೊ.ಕೆ.ಎಸ್ ಭಗವಾನ್ ಆಗ್ರಹಿಸಿದ್ದಾರೆ. ನಗರದಲ್ಲಿ ನಡೆದಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಿಷಾಸುರ ರಾಕ್ಷಸನಲ್ಲ, ಆತ ರಾಕ್ಷಸನಾಗಿದ್ದರೆ ಅವನ ಹೆಸರನ್ನೇ...