Monday, 19th August 2019

Recent News

7 days ago

ಇಂಥ ಅಪ್ಪ ಇನ್ಯಾರಿಗೂ ಸಿಗದಿರಲಿ – ತಾಯಿ ಜೊತೆಗೆ ಇಬ್ಬರು ಮಕ್ಕಳು ಆತ್ಮಹತ್ಯೆ

ಬೆಂಗಳೂರು: ಅಪ್ಪನ ವರ್ತನೆ ಸರಿ ಇಲ್ಲ ಎಂದು ವಾಟ್ಸಾಪ್‍ನಲ್ಲಿ ಸ್ಟೇಟಸ್ ಹಾಕಿ ತಾಯಿ ಹಾಗೂ ಇಬ್ಬರು ಮಕ್ಕಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಹನುಮಂತನಗರದಲ್ಲಿ ನಡೆದಿದೆ. ರಾಜೇಶ್ವರಿ, ಮಾನಸ ಹಾಗೂ ಭೂಮಿಕ ಆತ್ಮಹತ್ಯೆ ಮಾಡಿಕೊಂಡ ತಾಯಿ-ಮಕ್ಕಳು. ಮೂಲತಃ ಮಂಡ್ಯದವರಾದ ರಾಜೇಶ್ವರಿ 18 ವರ್ಷಗಳ ಹಿಂದೆ ಸಿದ್ದಯ್ಯ ಎಂಬವನನ್ನು ಮದುವೆಯಾಗಿದ್ದರು. ಈ ದಂಪತಿಗೆ ಇಬ್ಬರು ಹೆಣ್ಣು ಮಕ್ಕಳು ಇದ್ದರು. ಸಿದ್ದಯ್ಯನಿಗೆ ಅನುಕಂಪದ ಅಧಾರದಲ್ಲಿ ಕೆಇಬಿಯಲ್ಲಿ ಕೆಲಸ ಸಿಕ್ಕಿತ್ತು. ಆಗ ಸಿದ್ದಯ್ಯನ ಸಂಸಾರದಲ್ಲಿ ಬಿರುಕು ಶುರುವಾಗಿದೆ. ಸಿದ್ದಯ್ಯ […]

1 year ago

ಫೇಸ್‍ಬುಕ್‍ನಲ್ಲಿ ಸ್ಟೇಟಸ್ ಬರೆದು 15ರ ಬಾಲಕ ಆತ್ಮಹತ್ಯೆ!

ಕೈರೋ: 15 ವರ್ಷದ ಬಾಲಕನೊಬ್ಬ ಫೇಸ್‍ಬುಕ್‍ನಲ್ಲಿ ಸ್ಟೇಟಸ್ ಹಾಕಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಈಜಿಪ್ಟ್ ನಲ್ಲಿ ನಡೆದಿದೆ. ಮೊಹಮ್ಮದ್ ಯಾಸೀರ್(15) ಆತ್ಮಹತ್ಯೆ ಮಾಡಿಕೊಂಡ ಬಾಲಕ. ಯಾಸೀರ್ ಖಿನ್ನತೆಯಿಂದ ಬಳಲುತ್ತಿದ್ದನು ಹಾಗೂ ತನ್ನ ಜೀವನವನ್ನು ಕೊನೆಗಳಿಸಲು ನಿರ್ಧರಿಸಿದ್ದನು ಎಂದು ವರದಿಯಾಗಿದೆ. ಫೇಸ್‍ಬುಕ್ ಸ್ಟೇಟಸ್‍ನಲ್ಲಿ ಏನಿದೆ? ನಾನು ನಿಜವಾಗಲೂ ಆತ್ಮಹತ್ಯೆ ಮಾಡಿಕೊಳ್ಳಬೇಕು. ಈ ದುಃಸ್ವಪ್ನ ನನಗೆ ಸಾಕಾಗಿ ಹೋಗಿದೆ....