Tuesday, 18th June 2019

Recent News

7 days ago

ಕೊಹ್ಲಿ ನಡೆ ತಪ್ಪೆಂದ ಇಂಗ್ಲೆಂಡ್ ಮಾಜಿ ಆಟಗಾರ

ಲಂಡನ್: ಆಸ್ಟ್ರೇಲಿಯಾ ವಿರುದ್ಧ ಪಂದ್ಯದ ಸಂದರ್ಭದಲ್ಲಿ ಆಸೀಸ್ ಮಾಜಿ ನಾಯಕ ಸ್ಟೀವ್ ಸ್ಮಿತ್ ವಿರುದ್ಧ ಘೋಷಣೆ ಕೂಗಿದ್ದ ಅಭಿಮಾನಿಗಳಿಗೆ ಬುದ್ಧಿವಾದ ಹೇಳಿ ಕೊಹ್ಲಿ ಪ್ರಶಂಸೆಗೆ ಪಾತ್ರರಾಗಿದ್ದರು. ಆದರೆ ಕೊಹ್ಲಿ ಅವರ ಈ ವರ್ತನೆ ತಪ್ಪೆಂದು ಇಂಗ್ಲೆಂಡ್ ಮಾಜಿ ಆಟಗಾರ ನಿಕ್ ಕಾಂಪ್ಟನ್ ಅಭಿಪ್ರಾಯ ಪಟ್ಟಿದ್ದಾರೆ. ಟೀಂ ಇಂಡಿಯಾ ವಿರಾಟ್ ಕೊಹ್ಲಿ ಅವರಿಗೆ ಅಭಿಮಾನಿಗಳನ್ನು ತಡೆಯುವಂತಹ ಯಾವುದೇ ಹಕ್ಕು ಇಲ್ಲ. ವಾರ್ನರ್, ಸ್ಮಿತ್ ತಪ್ಪು ಮಾಡಿದ್ದಾರೆ. ಆದ್ದರಿಂದಲೇ ಅಭಿಮಾನಿಗಳು ಆ ರೀತಿ ಹೇಳಿದ್ದಾರೆ ಎಂದು ಕೊಹ್ಲಿ ವಿರುದ್ಧ ಹೇಳಿಕೆ […]

2 months ago

ಆಸೀಸ್ ವಿಶ್ವಕಪ್ ತಂಡ ಪ್ರಕಟ – ವಾರ್ನರ್, ಸ್ಮಿತ್ ಕಮ್ ಬ್ಯಾಕ್

ಸಿಡ್ನಿ: 2015 ಚಾಂಪಿಯನ್ ತಂಡ ಆಸ್ಟ್ರೇಲಿಯಾ ಈ ಬಾರಿಯ ವಿಶ್ವಕಪ್ ಹಣಾಹಣಿಗೆ 15 ಆಟಗಾರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಚೆಂಡು ವಿರೂಪಗೊಳಿಸಿ ನಿಷೇಧಕ್ಕೆ ಒಳಗಾಗಿದ್ದ ಡೇವಿಡ್ ವಾರ್ನರ್ ಹಾಗೂ ಸ್ಟೀವ್ ಸ್ಮಿತ್ ತಂಡದಲ್ಲಿ ಸ್ಥಾನ ಪಡೆದು ಕಮ್ ಬ್ಯಾಕ್ ಮಾಡಿದ್ದಾರೆ. ಸ್ಮಿತ್ ತಂಡಕ್ಕೆ ಕಮ್ ಬ್ಯಾಕ್ ಮಾಡಿದ್ದರು ಕೂಡ ಫಿಂಚ್ ತಂಡವನ್ನು ಮುನ್ನಡೆಸುವ ಅವಕಾಶ ಪಡೆದಿದ್ದು,...

ಜಸ್ಟಿನ್ ಲ್ಯಾಂಗರ್ ಆಸ್ಟ್ರೇಲಿಯಾದ ನೂತನ ಕೋಚ್

1 year ago

ಸಿಡ್ನಿ: ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ನೂತನ ಮುಖ್ಯ ಕೋಚ್ ಆಗಿ ಮಾಜಿ ಟೆಸ್ಟ್ ಓಪನರ್ ಜಸ್ಟಿನ್ ಲ್ಯಾಂಗರ್ ನೇಮಕಗೊಂಡಿದ್ದಾರೆ. ಸದ್ಯ ವೆಸ್ಟರ್ನ್ ಆಸ್ಟ್ರೇಲಿಯಾ ಹಾಗೂ ಪರ್ತ್ ಸ್ಕಾಚರ್ಸ್ ತಂಡದ ಕೋಚ್ ಕಾರ್ಯನಿರ್ವಹಿಸುತ್ತಿರುವ 47 ವರ್ಷದ ಜಸ್ಟಿನ್ ಲ್ಯಾಂಗರ್, ಕ್ರಿಕೆಟ್ ಆಸ್ಟ್ರೇಲಿಯಾ ಜೊತೆ...

ರಾಜಸ್ಥಾನ ರಾಯಲ್ಸ್ ನಾಯಕತ್ವ ಸ್ಥಾನದಿಂದ ಸ್ಮಿತ್ ಔಟ್ – ರಹಾನೆಗೆ ಪಟ್ಟ

1 year ago

ಮುಂಬೈ: ಚೆಂಡು ವಿರೂಪಗೊಳಿಸುವ ಪ್ರಕರಣದಲ್ಲಿ ಸಿಲುಕಿ ಆಸೀಸ್ ತಂಡದ ನಾಯಕತ್ವ ಸ್ಥಾನ ಕಳೆದುಕೊಂಡಿದ್ದ ಸ್ಮಿತ್, ಇಂಡಿಯನ್ ಪ್ರೀಮಿಯರ್ ಲೀಗ್‍ನ ರಾಜಸ್ಥಾನ ರಾಯಲ್ಸ್ ತಂಡದ ನಾಯಕತ್ವ ಸ್ಥಾನವನ್ನು ಕಳೆದುಕೊಂಡಿದ್ದಾರೆ. ಈ ಕುರಿತು ರಾಜಸ್ಥಾನ ರಾಯಲ್ಸ್ ತಂಡದ ಮಾಲೀಕರು ಸ್ಪಷ್ಟನೆ ನೀಡಿದ್ದು, ಟೀಂ ಇಂಡಿಯಾ ಆಟಗಾರರ...

ಲಾರಾ ವಿಶೇಷ ದಾಖಲೆ ಮುರಿದ ವಿರಾಟ್ ಕೊಹ್ಲಿ

1 year ago

ದುಬೈ: ಐಸಿಸಿ ವರ್ಷದ ಕ್ರಿಕೆಟ್ ಆಟಗಾರ ಪ್ರಶಸ್ತಿ ಪಡೆದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅಭಿಮಾನಿಗಳಿಗೆ ಮತ್ತೊಂದು ಸಿಹಿ ಸುದ್ಧಿ ಲಭಿಸಿದ್ದು, ಐಸಿಸಿ ಬಿಡುಗಡೆ ಮಾಡಿದ ಆಟಗಾರರ ಶ್ರೇಯಾಂಕ ಪಟ್ಟಿಯಲ್ಲಿ ಕೊಹ್ಲಿ, ಕೆರಿಬಿಯನ್ ಆಟಗಾರ ಬ್ರಿಯಾನ್ ಲಾರಾ ಅವರ ದಾಖಲೆಯನ್ನು...

1 ವರ್ಷದ ನಂತ್ರ 10 ಓವರ್ ಬೌಲಿಂಗ್ ಮಾಡಿ 1 ವಿಕೆಟ್ ಕಿತ್ತ ಜಾದವ್

2 years ago

ನಾಗ್ಪುರ: ಕೇದಾರ್ ಜಾದವ್ 1 ವರ್ಷದ ಬಳಿಕ ಪೂರ್ಣ 10 ಓವರ್ ಬೌಲಿಂಗ್ ನಡೆಸಿ ಒಂದು ವಿಕೆಟ್ ಪಡೆದಿದ್ದಾರೆ. ಈ ಹಿಂದೆ ನ್ಯೂಜಿಲೆಂಡ್ ವಿರುದ್ಧ 2016ರ ಅಕ್ಟೋಬರ್ ನಲ್ಲಿ ರಾಂಚಿಯಲ್ಲಿ ನಡೆದ ಪಂದ್ಯದಲ್ಲಿ ಬೌಲಿಂಗ್ ನಡೆಸಿದ್ದರು. ಈ ಪಂದ್ಯದಲ್ಲಿ 8 ಓವರ್...

ಆಸ್ಟ್ರೇಲಿಯಾದ ಸವಾಲಿನ ಮೊತ್ತಕ್ಕೆ ಟೀಂ ಇಂಡಿಯಾದಿಂದ ದಿಟ್ಟ ಹೋರಾಟದ ಮುನ್ಸೂಚನೆ

2 years ago

ರಾಂಚಿ: ಮೂರನೇ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು 451 ರನ್‍ಗಳಿಗೆ ಕಟ್ಟಿಹಾಕಿದ ಟೀಂ ಇಂಡಿಯಾ ಬ್ಯಾಟಿಂಗ್‍ನಲ್ಲಿ ದಿಟ್ಟ ಹೋರಾಟ ನೀಡುವ ಮುನ್ಸೂಚನೆ ನೀಡಿದೆ. ಮೊದಲ ದಿನ 4 ವಿಕೆಟ್ ಕಳೆದುಕೊಂಡು 299 ರನ್‍ಗಳಿಸಿದ್ದ ಆಸ್ಟ್ರೇಲಿಯಾ ಇಂದು 6 ವಿಕೆಟ್‍ಗಳ ಸಹಾಯದಿಂದ 152 ರನ್...

ಮೂರನೇ ಟೆಸ್ಟ್ ಪಂದ್ಯದಿಂದ ಕೊಹ್ಲಿ ಔಟ್: ವಿಡಿಯೋ ನೋಡಿ

2 years ago

ರಾಂಚಿ: ಮೂರನೇ ಟೆಸ್ಟ್ ಪಂದ್ಯದಿಂದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಔಟ್ ಆಗಿದ್ದಾರೆ. ಬಲ ಭುಜಕ್ಕೆ ಗಾಯಗೊಂಡಿರುವ ಕೊಹ್ಲಿಗೆ ವೈದ್ಯರು ವಿಶ್ರಾಂತಿ ಸೂಚಿಸಿದ ಹಿನ್ನೆಲೆಯಲ್ಲಿ ಈ ಪಂದ್ಯದಿಂದ ಅಲಭ್ಯರಾಗಲಿದ್ದಾರೆ. ಜಡೇಜಾ ಎಸೆದ 40ನೇ ಓವರ್‍ನ ಒಂದನೆ ಎಸೆತವನ್ನು ಹ್ಯಾಂಡ್ಸ್ ಕಾಂಬ್ ಬಲವಾಗಿ...