Wednesday, 17th July 2019

Recent News

11 months ago

ಪೊಲೀಸ್ ಠಾಣೆ, ಕೋರ್ಟ್ ಆವರಣದಲ್ಲೇ ಗಂಧದ ಮರ ಕಳವು

ದಾವಣರೆಗೆ: ಪೊಲೀಸ್ ಠಾಣೆ ಹಾಗೂ ಕೋರ್ಟ್ ಆವರಣದಲ್ಲಿರುವ ಗಂಧದ ಮರ ಕಳವಾಗಿರುವ ಘಟನೆ ಜಿಲ್ಲೆಯ ಚನ್ನಗಿರಿ ಪಟ್ಟಣದಲ್ಲಿ ನಡೆದಿದೆ. ಪೊಲೀಸ್ ಠಾಣೆಯ ಹಿಂಭಾಗದಲ್ಲಿರುವ ಎರಡು ಗಂಧದ ಮರಗಳು ಹಾಗೂ ಕೋರ್ಟ್ ಪಕ್ಕದಲ್ಲಿರುವ ಗಂಧದ ಮರ ಕಳವುವಾಗಿವೆ. ಎರಡು ವರ್ಷಗಳ ಹಿಂದೆ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಒಂದು ಗಂಧದ ಮರ ಕಳವುವಾಗಿತ್ತು. ಈಗ ಮತ್ತೆ ಅಲ್ಲಿ ಗಂಧದ ಮರ ಕಳ್ಳತನವಾಗಿರುವುದರಿಂದ ಹಲವು ಅನುಮಾನಕ್ಕೆ ಕಾರಣವಾಗಿವೆ. ಸರ್ಕಾರಿ ಕಚೇರಿಗಳಾದ ಕೋರ್ಟ್ ಆವರಣ ಹಾಗೂ ಪೊಲೀಸ್ ಠಾಣೆಯಲ್ಲಿಯೇ ಗಂಧದ ಮರಗಳು ಕಳವುವಾಗುತ್ತಿವೆ. ಅಲ್ಲಿಯೇ […]

1 year ago

ಸುಳ್ಯದಲ್ಲಿ ರಾತ್ರೋರಾತ್ರಿ ದನಕಳ್ಳತನ- ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಮಂಗಳೂರು: ಕರಾವಳಿಯಲ್ಲಿ ದನಗಳ್ಳರ ಹಾವಳಿ ಮುಂದುವರಿದಿದೆ. ರಾತ್ರಿ ರಸ್ತೆ ಬದಿ ಮಲಗುವ ದನಗಳನ್ನು ದುಷ್ಕರ್ಮಿಗಳು ಕಾರಿನಲ್ಲಿ ಹಾಕಿ ಅಪಹರಿಸಿ ಹತ್ಯೆ ಮಾಡುತ್ತಿದ್ದು, ನಿರಂತರವಾಗಿ ದನ ಕಳ್ಳತನ ಮಾಡುತ್ತಿದ್ದಾರೆ. ಫೆಬ್ರವರಿ 16 ರಂದು ಸುಳ್ಯ ತಾಲೂಕಿನ ಚೆನ್ನಕೇಶವ ದೇವಸ್ಥಾನದ ಮುಂಭಾಗ ಸ್ಕಾರ್ಪಿಯೋ ಮತ್ತು ಮಾರುತಿ 800 ಕಾರ್ ನಲ್ಲಿ ಬಂದ ದುಷ್ಕರ್ಮಿಗಳು ದನಗಳನ್ನು ಓಡಿಸಿಕೊಂಡು ಹೋಗಿ ಅಪಹರಿಸಿ...