Friday, 22nd March 2019

Recent News

4 months ago

ಮಹಿಳೆ ಹೊಟ್ಟೆಯಲ್ಲಿತ್ತು 1.5 ಕೆ.ಜಿ ಕಬ್ಬಿಣದ ವಸ್ತುಗಳು!

ಅಹಮದಾಬಾದ್: ಮಾನಸಿಕ ಅಸ್ವಸ್ಥೆ ಮಹಿಳೆಯೊಬ್ಬಳ ಹೊಟ್ಟೆಯಿಂದ ಸುಮಾರು 1.5 ಕೆ.ಜಿಯಷ್ಟು ಕಬ್ಬಿಣದ ವಸ್ತುಗಳನ್ನು ಅಹಮದಾಬಾದ್‍ನ ನಾಗರಿಕ ಆಸ್ಪತ್ರೆಯ ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿ ಹೊರತೆಗೆದಿದ್ದಾರೆ. 40 ವರ್ಷದ ಸಂಗೀತಾ ಹೊಟ್ಟೆಯಲ್ಲಿ ಕಬ್ಬಿಣದ ವಸ್ತುಗಳು ಪತ್ತೆಯಾಗಿದೆ. ಮಹಿಳೆಯು ಮೂಲತಃ ಮಹಾರಾಷ್ಟ್ರದ ಶಿರಡಿ ನಿವಾಸಿಯಾಗಿದ್ದು, ಮಾನಸಿಕ ಅಸ್ವಸ್ಥೆಯಾಗಿದ್ದಾಳೆ. ಕಳೆದ ಅಕ್ಟೋಬರ್ 31 ರಂದು ಸರ್ಕಾರಿ ಮಾನಸಿಕ ಆರೋಗ್ಯ ಕೇಂದ್ರದಿಂದ ಸಂಗೀತಾಳನ್ನು ನಾಗರಿಕ ಆಸ್ಪತ್ರೆಗೆ ಚಿಕಿತ್ಸೆಗೆಂದು ವರ್ಗಾಯಿಸಲಾಗಿತ್ತು. ಕೆಲವು ದಿನಗಳಿಂದ ಸಂಗೀತ ಹೊಟ್ಟೆ ನೋವಿನಿಂದ ನರಳುತ್ತಿದ್ದಳು. ಇದನ್ನು ಕಂಡ ವೈದ್ಯರು ಆಕೆಯನ್ನು ಸ್ಕ್ಯಾನಿಂಗ್ […]

1 year ago

ಮಹಿಳೆ ದೇಹದಿಂದ 99 ಕಲ್ಲುಗಳು ತೆಗೆದ ತುಮಕೂರು ವೈದ್ಯರು

ತುಮಕೂರು: ಮಹಿಳೆಯೊರ್ವಳಿಗೆ ಶಸ್ತ್ರಚಿಕಿತ್ಸೆ ನಡೆಸಿ ಹೊಟ್ಟೆಯಿಂದ ಬರೋಬ್ಬರಿ 99 ಕಲ್ಲುಗಳನ್ನು ಹೊರತೆಗೆದು ತುಮಕೂರು ಜಿಲ್ಲಾಸ್ಪತ್ರೆ ವೈದ್ಯರು ಅಪರೂಪದ ಸಾಧನೆ ಮಾಡಿದ್ದಾರೆ. ಸಲ್ಮಾ ಭಾನು (45) ಎಂಬುವರ ದೇಹದಲ್ಲಿ ಪತ್ತೆಯಾದ ಕಲ್ಲುಗಳನ್ನು ಯಶಸ್ವಿಯಾಗಿ ಹೊರ ತೆಗೆಯಲಾಗಿದೆ. ನಗರದ ಶಾಂತಿನಗರದ ನಿವಾಸಿಯಾದ ಸಲ್ಮಾ ಹೊಟ್ಟೆ ನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಸ್ಕ್ಯಾನ್ ಮಾಡಿ ನೋಡಿದಾಗ ಪಿತ್ತಕೋಶದಲ್ಲಿ ಕಲ್ಲು ಇರುವುದು ಕಂಡು...