Recent News

6 months ago

ಬಸ್ಸಿಗೆ ಕಲ್ಲು ತೂರಾಟ- ವಿದ್ಯಾರ್ಥಿಗಳಿಬ್ಬರಿಗೆ ಗಾಯ

ಮಂಗಳೂರು: ಕಲ್ಲಡ್ಕ, ವಿಟ್ಲ ವ್ಯಾಪ್ತಿಯಲ್ಲಿ ಬಸ್ಸಿಗೆ ಕಲ್ಲು ತೂರಾಟ ನಡೆದಿದ್ದು, ಇಬ್ಬರು ವಿದ್ಯಾರ್ಥಿಗಳಿಗೆ ಗಾಯವಾಗಿದೆ. ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ಕುದ್ರೆಬೆಟ್ಟು, ಪಾಣೆಮಂಗಳೂರು, ಗಡಿಯಾರ ಮತ್ತು ದಾಸಕೋಡಿ ಎಂಬಲ್ಲಿ ಕಲ್ಲು ತೂರಾಟ ನಡೆದಿದೆ. ಪರಿಣಾಮ ನಾಲ್ಕು ಬಸ್ ಗಳಿಗೆ ಹಾನಿಯಾಗಿದ್ದು, ವಿದ್ಯಾರ್ಥಿಗಳಿಬ್ಬರು ಗಾಯಗೊಂಡಿದ್ದಾರೆ. ಕೇರಳ ಗಡಿಭಾಗದಲ್ಲಿ ಗೋ ಸಾಗಾಟ ತಡೆದು ತಂಡವೊಂದು ವ್ಯಕ್ತಿಗೆ ಹಲ್ಲೆ ನಡೆಸಿತ್ತು. ಈ ಹಿನ್ನೆಲೆಯಲ್ಲಿ ಕಲ್ಲು ತೂರಾಟ ಮಾಡುವ ಮೂಲಕ ಸಂಘರ್ಷಕ್ಕೆ ಯತ್ನಿಸಲಾಗಿದೆ. ಬಂಟ್ವಾಳ, ಪುತ್ತೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ […]

7 months ago

ಜೂಜುಕೋರರಿಂದ ಪೊಲೀಸರ ಮೇಲೆ ಹಲ್ಲೆ – ಇಬ್ಬರು ಪೇದೆಗಳು ಆಸ್ಪತ್ರೆಗೆ ದಾಖಲು

ಚಿಕ್ಕಬಳ್ಳಾಪುರ: ಜೂಜಾಟ ಆಡುತ್ತಿದ್ದ ಅಡ್ಡೆ ಮೇಲೆ ದಾಳಿ ನಡೆಸಿದ ಪೊಲೀಸರ ಮೇಲೆಯೇ ಜೂಜುಕೋರರು ಕಲ್ಲು ತೂರಾಟ ನಡೆಸಿ ಪರಾರಿಯಾಗಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಅಂಗರೇಖನಹಳ್ಳಿ ಗ್ರಾಮದಲ್ಲಿ ನಡೆದಿದೆ. ಖಚಿತ ಮಾಹಿತಿ ಮೇರೆಗೆ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ಪಿಎಸ್‍ಐ ಚೇತನ್ ಸಿಬ್ಬಂದಿಯೊಂದಿಗೆ ಮಫ್ತಿ ವೇಷದಲ್ಲಿ ಟಾಟಾ ಏಸ್ ವಾಹನದ ಮೂಲಕ ತೆರಳಿ ಜೂಜು ಅಡ್ಡೆ ಮೇಲೆ...

ಪೊಲೀಸರಿಗೆ ಕಬ್ಬಿಣದ ಕಡಲೆಯಾದ ದರ್ಶನ್ ಮನೆ ಮೇಲೆ ಕಲ್ಲು ತೂರಾಟ ಪ್ರಕರಣ

8 months ago

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಮನೆ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ಮಾಡಿರುವ ಪ್ರಕರಣ ಪೊಲೀಸರಿಗೆ ಕಬ್ಬಿಣದ ಕಡಲೆಯಾಗಿದೆ. ದರ್ಶನ್ ಮನೆ ಮೇಲೆ ಕಲ್ಲೇಟು ಹೊಡೆದವನು ಖತರ್ನಾಕ್ ಪ್ಲಾನ್ ಮಾಡಿದ್ದಾನೆ. ಮೊಬೈಲ್ ಇದ್ದರೆ ಪೊಲೀಸರು ಪತ್ತೆ ಹಚ್ಚುತ್ತಾರೆ ಎಂದು ಕಿಡಿಗೇಡಿ ಮೊಬೈಲ್...

ದರ್ಶನ್ ಪ್ರಚಾರ ವಾಹನದ ಮೇಲೆ ಕಲ್ಲು ತೂರಾಟ..!

8 months ago

ಮಂಡ್ಯ: ಕ್ಷೇತ್ರದ ರಾಜಕಾರಣ ರಾಜ್ಯದ ಜನರ ಗಮನ ಸೆಳೆದಿದ್ದು, ಜಿದ್ದಿನ ರಾಜಕಾರಣಕ್ಕೆ ದಾರಿ ಮಾಡಿದೆ. ಇದರ ನಡುವೆಯೇ ಸುಮಲತಾ ಅವರ ಪರ ಪ್ರಚಾರಕ್ಕೆ ತೆರಳಿದ್ದ ನಟ ದರ್ಶನ್ ಅವರ ಪ್ರಚಾರ ವಾಹನದ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಕ್ಷೇತ್ರದ ನಾಗಮಂಗಲ ತಾಲೂಕಿನ...

ನಟ ದರ್ಶನ್ ಮನೆ ಮೇಲೆ ಕಲ್ಲು ತೂರಾಟ

9 months ago

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಮನೆ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಡಿಯಲ್ ಹೋಮ್ಸ್ ಲೇಔಟ್ ನಲ್ಲಿರುವ ಮನೆ ಹಾಗೂ ಕಚೇರಿ ಮೇಲೆ ಕಲ್ಲು ತೂರಿದ್ದಾರೆ. ಇಂದು ಬೆಳಗ್ಗಿನ ಜಾವ 3 ಗಂಟೆಗೆ ದುಷ್ಕರ್ಮಿಗಳು ಕಲ್ಲು...

ಕಚ್ಚಲು ಬಂದ ನಾಯಿಗೆ ಕಲ್ಲು ಹೊಡೆದಿದ್ದಕ್ಕೆ ಕೊಂದೇ ಬಿಟ್ಟ ಮಾಲೀಕ..!

11 months ago

ನವದೆಹಲಿ: ತನ್ನ ಮನೆಯ ನಾಯಿಗೆ ಕಲ್ಲು ಹೊಡೆದಿದ್ದಕ್ಕೆ ವ್ಯಕ್ತಿಯನ್ನು ಹಾಡಹಗಲೇ ಗುಂಡಿಕ್ಕಿ ಕೊಲೆಗೈದ ಅಮಾನವೀಯ ಘಟನೆಯೊಂದು ನವದೆಹಲಿಯಲ್ಲಿ ನಡೆದಿದೆ. ಮೃತ ದುರ್ದೈವಿ ವ್ಯಕ್ತಿಯನ್ನು ಅಫಾಖ್(30) ಎಂದು ಗುರುತಿಸಲಾಗಿದೆ. ಈ ಘಟನೆ ಉತ್ತರ ದೆಹಲಿಯ ವೆಲ್‍ಕಮ್ ಕಾಲೊನಿಯಲ್ಲಿ ನಡೆದಿದೆ. ಘಟನೆ ವಿವರ: ಅಫಾಖ್...

ಮಂಗಳೂರಿನ ಹಲವೆಡೆ ಬಸ್ಸುಗಳ ಮೇಲೆ ಕಲ್ಲು ತೂರಾಟ

1 year ago

ಮಂಗಳೂರು: ಭಾರತ್ ಬಂದ್ ನಡುವೆಯೂ ಸಂಚರಿಸುತ್ತಿದ್ದ ಖಾಸಗಿ ಬಸ್ಸುಗಳ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿ, ದಾಂದಲೆ ನಡೆಸಿರುವ ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ವರದಿಯಾಗಿದೆ. ಭಾರತ್ ಬಂದ್ ನಡುವೆಯೂ ಸಂಚರಿಸುತ್ತಿದ್ದ ಖಾಸಗಿ ಬಸ್ಸುಗಳಿಗೆ ಕದ್ರಿ ಠಾಣೆಯ ಮುಂಭಾಗ ದುಷ್ಕರ್ಮಿಗಳು...