ಯುವತಿ ಮೇಲೆ ಗೆಳತಿಯ ಸಹೋದರನಿಂದ್ಲೆ ಅತ್ಯಾಚಾರ- ಮದ್ವೆ ಕ್ಯಾನ್ಸಲ್ ಭಯದಿಂದ ಆತ್ಮಹತ್ಯೆಗೆ ಯತ್ನ
ಕಲಬುರಗಿ: ಯುವತಿಯೊಬ್ಬಳ ಮೇಲೆ ಆಕೆಯ ಸ್ನೇಹಿತೆಯ ಸಹೋದರನೇ ಅತ್ಯಾಚಾರ ಎಸಗಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. ಆರೋಪಿಯನ್ನು…
ಅರೆಸ್ಟ್ ಮಾಡೋ ಭಯ – ಅಗ್ನಿಪಥ್ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿ ಆತ್ಮಹತ್ಯೆ
ಹೈದರಾಬಾದ್: ಗೋದಾವರಿ ಘಾಟ್ ಬಳಿ ಯುವಕನ ಶವ ಪತ್ತೆಯಾಗಿದ್ದು, ಯುವಕ ಗೋದಾವರಿ ನದಿಗೆ ಹಾರಿ ಆತ್ಮಹತ್ಯೆ…
8ನೇ ತರಗತಿಯ ವಿದ್ಯಾರ್ಥಿನಿ ಮೇಲೆ ಗ್ಯಾಂಗ್‍ರೇಪ್- ಆಕೆಯ ಸಹೋದರನಿಗೆ ಮನಬಂದಂತೆ ಥಳಿಸಿದ ಆರೋಪಿಗಳು
ಲಕ್ನೋ: 8ನೇ ತರಗತಿಯ ವಿದ್ಯಾರ್ಥಿನಿಯನ್ನು 5 ಜನರು ಸೇರಿ ಸಾಮೂಹಿಕ ಅತ್ಯಾಚಾರವೆಸಗಿದ್ದು, ಆಕೆಯ ಸಹೋದರನನ್ನು ಮನ…
ಬಿಕಿನಿ ಧರಿಸಿದ ಫೋಟೋ ಹಾಕಿದ್ದಕ್ಕೆ ಕೆಲಸ ಕಳೆದುಕೊಂಡ ಪ್ರಾಧ್ಯಾಪಕಿ
ಕೋಲ್ಕತ್ತಾ: ಬಿಕಿನಿ ಧರಿಸಿ ಇನ್‍ಸ್ಟಾಗ್ರಾಮ್‍ನಲ್ಲಿ ಫೋಟೋ ಪೋಸ್ಟ್ ಮಾಡಿದ್ದರಿಂದ ಪ್ರಾಧ್ಯಾಪಕಿಯು ಕೆಲಸ ಕಳೆದುಕೊಂಡ ಘಟನೆ ಕೋಲ್ಕತ್ತಾದಲ್ಲಿ…
ದಯವಿಟ್ಟು ರಜೆ ಕೊಡಬೇಡಿ: ಜಿಲ್ಲಾಧಿಕಾರಿಗೆ ವಿದ್ಯಾರ್ಥಿನಿ ಮನವಿ
ತಿರುವನಂತಪುರ: ಗೆಳೆಯರೊಂದಿಗೆ ಮೋಜು-ಮಸ್ತಿ ಮಾಡಲು ಶಾಲೆಗಳಿಗೆ ರಜೆ ಘೋಷಿಸಲಿ ಎಂದು ಮಕ್ಕಳು ಕಾಯುವುದು ಸಾಮಾನ್ಯ. ರಜೆ…
ನೀರಿನ ರಭಸಕ್ಕೆ ಕೊಚ್ಚಿ ಹೋದ ಬಾಲಕಿ – ಅಗ್ನಿಶಾಮಕ, ಸ್ಥಳೀಯರಿಂದ ಹುಡುಕಾಟ
ಉಡುಪಿ: ಕರಾವಳಿ ಜಿಲ್ಲೆ ಉಡುಪಿಯಲ್ಲಿ ಮಳೆ ಅವಾಂತರ ಮುಂದುವರೆದಿದೆ. ಜಿಲ್ಲೆಯಲ್ಲಿ ಅತಿ ಹೆಚ್ಚು ಮಳೆ ಮತ್ತು…
ವಿದ್ಯಾರ್ಥಿನಿಗೆ ವೋಡ್ಕಾ ಕುಡಿಯುವಂತೆ ಒತ್ತಾಯಿಸಿದ ಶಿಕ್ಷಕ
ಗಾಂಧಿನಗರ: ಶಿಕ್ಷಕನೊಬ್ಬ ವಿದ್ಯಾರ್ಥಿನಿಯ ಮೇಲೆ ಹಲ್ಲೆ ನಡೆಸಿ ತರಗತಿಯ ವೇಳೆ ತನ್ನೊಟ್ಟಿಗೆ ವೋಡ್ಕಾ ಕುಡಿಯುವಂತೆ ಒತ್ತಾಯಿಸಿದ…
ಹಾಸ್ಟೆಲ್‍ನಲ್ಲಿ ಕತ್ತು ಕೊಯ್ದ ಸ್ಥಿತಿಯಲ್ಲಿ ಮೆಡಿಕಲ್ ವಿದ್ಯಾರ್ಥಿಯ ಶವ ಪತ್ತೆ – ಕೊಲೆ ಶಂಕೆ
ಕೋಲಾರ: ಅನುಮಾನಾಸ್ಪದ ರೀತಿಯಲ್ಲಿ ಮೆಡಿಕಲ್ ಕಾಲೇಜ್ ವಿದ್ಯಾರ್ಥಿಯ ಶವ ಪತ್ತೆಯಾಗಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ…
ಕಾಲು ಜಾರಿ ರೈಲ್ವೆ ಹಳಿ ಮೇಲೆ ಬಿದ್ದ ವಿದ್ಯಾರ್ಥಿನಿ ಮೇಲೆ ಹರಿದ ರೈಲು
ಹಾಸನ: ಕಾಲು ಜಾರಿ ರೈಲ್ವೆ ಹಳಿ ಮೇಲೆ ಬಿದ್ದ ವಿದ್ಯಾರ್ಥಿನಿ ಮೇಲೆ ರೈಲು ಹರಿದಿದೆ. ಪರಿಣಾಮ…
ರಾಜ್ಯಶಾಸ್ತ್ರ ವಿಷಯದಲ್ಲಿ 100ಕ್ಕೆ 151 ಅಂಕ- ರಿಸಲ್ಟ್ ನೋಡಿ ವಿದ್ಯಾರ್ಥಿಗೂ ದಿಗ್ಭ್ರಮೆ
ಪಾಟ್ನಾ: ಬಿಹಾರದ ವಿದ್ಯಾರ್ಥಿಯೊಬ್ಬ ಪದವಿ ಪೂರ್ವ ಪರೀಕ್ಷೆಯ ಪತ್ರಿಕೆಯೊಂದರಲ್ಲಿ 100ಕ್ಕೆ 151 ಅಂಕ ಗಳಿಸಿ ಅಚ್ಚರಿ…