ಕಾಫಿನಾಡಲ್ಲಿ ಸ್ಕಾರ್ಫ್, ಕೇಸರಿ ಶಲ್ಯ ವಿವಾದ – ಪೋಷಕರ ಸಭೆಯಲ್ಲಿ ಇತ್ಯರ್ಥ
ಚಿಕ್ಕಮಗಳೂರು: ಕಳೆದ ಎಂಟತ್ತು ದಿನಗಳಿಂದ ಜಿಲ್ಲೆಯ ಕೊಪ್ಪ ತಾಲೂಕಿನ ಬಾಳಗಡಿ ಗ್ರಾಮದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ…
ಕಾಲುವೆಯಲ್ಲಿ ಬಿದ್ದ ವಿದ್ಯಾರ್ಥಿ ನೀರು ಪಾಲಾದ!
ಯಾದಗಿರಿ: ಕಾಲುವೆಯಲ್ಲಿ ಈಜಲು ಹೋಗಿದ್ದ ವಿದ್ಯಾರ್ಥಿಯೊಬ್ಬ ಕಾಲು ಜಾರಿ ಬಿದ್ದು, ನೀರು ಪಾಲಾದ ಘಟನೆ ಯಾದಗಿರಿ…
ಪಾಠ ಮಾಡುವ ಗುರುಗಳಿಗೆ ಇನ್ಮುಂದೆ ಸರ್, ಮೇಡಂ ಎನ್ನುವಂತಿಲ್ಲ!
ತಿರುವನಂತಪುರಂ: ವಿದ್ಯಾರ್ಥಿಗಳು ಲಿಂಗಾನುಸಾರವಾಗಿ ಶಿಕ್ಷಕರನ್ನು ಸರ್, ಮೇಡಂ ಎಂದು ಕರೆಯುತ್ತಿದ್ದರು. ಆದರೆ ಇನ್ಮುಂದೆ ಕೇರಳದಲ್ಲಿ ಶಿಷ್ಯರು,…
ನಿಗದಿತ ಸಮಯಕ್ಕೆ ಎಸ್‍ಎಸ್‍ಎಲ್‍ಸಿ, ಪಿಯುಸಿ ಪರೀಕ್ಷೆ: ಬಿ.ಸಿ.ನಾಗೇಶ್
ಬೆಂಗಳೂರು: ನಿಗದಿತ ಸಮಯಕ್ಕೆ ಎಸ್‍ಎಸ್‍ಎಲ್‍ಸಿ ಹಾಗೂ ಪಿಯುಸಿ ಪಬ್ಲಿಕ್ ಪರೀಕ್ಷೆಗಳು ನಡೆಯುವುದರ ಜೊತೆಗೆ ಹಳೆ ಮಾದರಿಯಲ್ಲಿ…
6ನೇ ಕ್ಲಾಸ್ ವಿದ್ಯಾರ್ಥಿನಿ ಮೇಲೆ ಶಿಕ್ಷಕನಿಂದಲೇ ಅತ್ಯಾಚಾರ
ಜೈಪುರ: ಅಪ್ರಾಪ್ತ ಬಾಲಕಿ ಮೇಲೆ ಶಿಕ್ಷಕನೇ ಅತ್ಯಾಚಾರವೆಸಗಿರುವ ಘಟನೆ ರಾಜಸ್ಥಾನದ ಕರೌಲಿ ಜಿಲ್ಲೆಯಲ್ಲಿ ನಡೆದಿದೆ. ಈ ಕುರಿತಂತೆ…
ಯಶ್ ಹುಟ್ಟುಹಬ್ಬಕ್ಕೆ ರಜೆ ಕೋರಿ ಪ್ರಾಂಶುಪಾಲರಿಗೆ ಪತ್ರ ಬರೆದ ಅಭಿಮಾನಿ
ಬಳ್ಳಾರಿ: ರಾಕಿಂಗ್ ಸ್ಟಾರ್ ಯಶ್ ಅವರ ಹುಟ್ಟುಹಬ್ಬಕ್ಕೆ ರಜಾ ಕೋರಿ ಅಭಿಮಾನಿಯೊಬ್ಬರು ಪತ್ರ ಬರೆದಿರುವ ಘಟನೆ…
ಕಾಲೇಜು ಟ್ರಸ್ಟಿಗಳ ನಡುವೆ ಜಾಗದ ವಿವಾದ- ವಿದ್ಯಾರ್ಥಿಗಳನ್ನು ಬಂಧಿಸಿ ಗಲಾಟೆ
ಮೈಸೂರು: ಕಾಲೇಜ್ ಟ್ರಸ್ಟಿಗಳ ನಡುವಿನ ಜಾಗದ ವಿವಾದದಲ್ಲಿ ವಿದ್ಯಾರ್ಥಿಗಳನ್ನು ಕಾಲೇಜು ಒಳಗೆ ಕೂಡಿ ಹಾಕಿ ಗಲಾಟೆ…
ಬಾಲಕಿ ಮೇಲೆ ಅಧಿಕಾರಿ, ಶಿಕ್ಷಕನಿಂದಲೇ ಲೈಂಗಿಕ ದೌರ್ಜನ್ಯ – ಕ್ರಮಕೈಗೊಳ್ಳದ ಪೊಲೀಸರು
ಚಾಮರಾಜನಗರ: ಲೈಂಗಿಕ ಕಿರುಕುಳಕ್ಕೆ ಒಳಗಾದ ಶಾಲಾ ಬಾಲಕಿಗೆ ರಕ್ಷಣೆ ಇಲ್ಲದಂತಾಗಿದ್ದು, ದೂರು ನೀಡಿದ್ದರೂ ಯಾವುದೇ ಕ್ರಮ…
ಕುಡಿದ ಮತ್ತಿನಲ್ಲಿ ಮಹಡಿಯಿಂದ ಬಿದ್ದ ಎಂಬಿಬಿಎಸ್ ವಿದ್ಯಾರ್ಥಿ!
ಹುಬ್ಬಳ್ಳಿ: ಕುಡಿದ ಮತ್ತಿನಲ್ಲಿ ಎಂಬಿಬಿಎಸ್ ಅಂತಿಮ ವರ್ಷದ ವಿದ್ಯಾರ್ಥಿಯೊಬ್ಬ ಹಾಸ್ಟೆಲ್‌ನ ಎರಡನೇ ಮಹಡಿಯಿಂದ ಬಿದ್ದು ಗಂಭೀರವಾಗಿ…
ಬೊಲೆರೋ ವಾಹನ ಡಿಕ್ಕಿ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಸಾವು
ಹಾವೇರಿ: ಬೈಕಿಗೆ ಬೊಲೆರೋ ವಾಹನ ಡಿಕ್ಕಿ ಹೊಡೆದ ಪರಿಣಾಮವಾಗಿ ಬೈಕಿನಲ್ಲಿದ್ದ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ…
