KSRTC ಬಸ್‍ಗೆ ಬೈಕ್ ಡಿಕ್ಕಿ – ಕಾಲೇಜಿಗೆ ತೆರಳ್ತಿದ್ದ ವಿದ್ಯಾರ್ಥಿ ಸಾವು
ಚಿಕ್ಕಬಳ್ಳಾಪುರ: ಕೆಎಸ್ಆರ್‌ಟಿಸಿ ಬಸ್‍ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿರುವ…
ಮೊಬೈಲ್ ಕೊಡದ ಸೋದರಿ- ವಿಷ ಸೇವಿಸಿ ತಮ್ಮ ಆತ್ಮಹತ್ಯೆ
ಚಿಕ್ಕಬಳ್ಳಾಪುರ: ಮೊಬೈಲ್ ಗೀಳಿಗೆ 9ನೇ ತರಗತಿಯ ವಿದ್ಯಾರ್ಥಿಯೊಬ್ಬ ಬಲಿಯಾಗಿರುವ ಘಟನೆ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಮಂಡ್ಯಂಪಲ್ಲಿ…
ಟಿ.ಡಿ ಇಂಜೆಕ್ಷನ್ ಹಾಕಿಸಿಕೊಂಡ ವಿದ್ಯಾರ್ಥಿ ಅನುಮಾನಾಸ್ಪದ ಸಾವು
ತುಮಕೂರು: ಟಿ.ಡಿ(Tetanus and Diphtheria) ಇಂಜೆಕ್ಷನ್ ಹಾಕಿಸಿಕೊಂಡಿದ್ದ ವಿದ್ಯಾರ್ಥಿಯೊಬ್ಬ ಸಾವಿಗೀಡಾಗಿರುವ ಘಟನೆ ತುಮಕೂರಿನ ಮಧುಗಿರಿ ಪಟ್ಟಣದಲ್ಲಿ…
ಎಂಗೇಜ್ ಆಗಿದ್ರೂ ವಿದ್ಯಾರ್ಥಿ ಜೊತೆ ಪ್ರಾಧ್ಯಾಪಕಿ ಲವ್ವಿಡವ್ವಿ – ಲಾಡ್ಜ್‌ನಲ್ಲಿ ಪ್ರೇಮಿಗಳು ಆತ್ಮಹತ್ಯೆ
-28ರ ಮಹಿಳೆ ಸಾವು, 19ರ ವಿದ್ಯಾರ್ಥಿ ಗಂಭೀರ ಹೈದರಾಬಾದ್: ಮನೆಯಲ್ಲಿ ಮದುವೆಗೆ ಒಪ್ಪದ್ದಕ್ಕೆ ಪ್ರೇಮಿಗಳಿಬ್ಬರು ಲಾಡ್ಜಿನಲ್ಲಿ…
ಶಾಲೆಯ ಆವರಣದಲ್ಲಿ ಬಾಲಕನಿಗೆ ಕಚ್ಚಿತು ಹಾವು – ಐಸಿಯುನಲ್ಲಿ ವಿದ್ಯಾರ್ಥಿ
- 30 ದಿನದ ಒಳಗಡೆ 2ನೇ ಕೇಸ್ - ಕೇರಳದ ವಯನಾಡ್ ಸುಲ್ತಾನ್‍ಬತ್ತೇರಿಯಲ್ಲಿ ಘಟನೆ ತಿರುವನಂತಪುರ:…
ವಿಷ ಕುಡಿದು ಶಾಲೆಯಲ್ಲೇ ಆತ್ಮಹತ್ಯೆ ಯತ್ನಿಸಿ ವಿದ್ಯಾರ್ಥಿಗಳು
- ಆತಂಕದಲ್ಲಿ ಶಾಲಾ ಆಡಳಿತ ಮಂಡಳಿ, ಪೋಷಕರು ಕೋಲಾರ: ವಿದ್ಯಾರ್ಥಿಗಳಿಬ್ಬರು ಶಾಲೆಯಲ್ಲೇ ವಿಷ ಕುಡಿದು ಆತ್ಮಹತ್ಯೆಗೆ…
11ನೇ ತರಗತಿ ವಿದ್ಯಾರ್ಥಿ ಮೇಲೆ ಪ್ರಾಂಶುಪಾಲ ಸೇರಿ, ಮೂವರು ಶಿಕ್ಷಕರಿಂದ ಲೈಂಗಿಕ ದೌರ್ಜನ್ಯ
- ಮೊಬೈಲ್ ಇಟ್ಟುಕೊಂಡಿದ್ದಕ್ಕೆ ಬಟ್ಟೆ ಬಿಚ್ಚಿಸಿ ಅವಮಾನ ಚೆನ್ನೈ: 11ನೇ ತರಗತಿ ವಿದ್ಯಾರ್ಥಿ ಮೇಲೆ ಕಾಲೇಜಿನ…
ವಿದ್ಯಾರ್ಥಿನಿಯ ಜೊತೆ ಅನುಚಿತ ವರ್ತನೆ – ಚಾಲಕನ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ
ಹುಬ್ಬಳ್ಳಿ: ವಿದ್ಯಾರ್ಥಿನಿ ಜೊತೆ ಅನುಚಿತ ವರ್ತನೆ ತೋರಿದ್ದಾನೆ ಎಂದು ಆರೋಪಿಸಿ ಬೆನಕ ಶಾಲೆಯ ವಾಹನದ ಚಾಲಕನ…
ಈಜಲು ತೆರಳಿದ್ದ ವಿದ್ಯಾರ್ಥಿ ನೀರು ಪಾಲು
ಚಾಮರಾಜನಗರ: ಕೆರೆಯಲ್ಲಿ ಈಜಲು ಹೋಗಿ ಮುಳಗಿ ವಿದ್ಯಾರ್ಥಿಯೋರ್ವ ಸಾವನ್ನಪ್ಪಿದ್ದಾನೆ. ಗುಂಡ್ಲುಪೇಟೆ ತಾಲೂಕಿನ ಅರೇಪುರ ಗ್ರಾಮದ ಕೊರೆಯ…
ಸರ್ಕಾರಿ ಶಾಲೆಯ ವಿದ್ಯಾರ್ಥಿನಿ ನಾಸಾ ಪ್ರವಾಸಕ್ಕೆ ಆಯ್ಕೆ- ಕಷ್ಟದ ಕಥೆ ಓದಿ
- ಒಂದೇ ತಿಂಗ್ಳಲ್ಲಿ ಇಂಗ್ಲಿಷ್ ಕಲಿತು ಯುಎಸ್‍ಗೆ ಹಾರುತ್ತಿರೋ ಸಾಧಕಿ - ಟ್ಯೂಶನ್ ನಡೆಸಿ, ಗೋಡಂಬಿ…
