ಲೈಂಗಿಕ ಕಿರುಕುಳ ಕೊಟ್ಟ ಶಿಕ್ಷಕನಿಗೆ ಚಪ್ಪಲಿ ಏಟು ಕೊಡಲು ಮುಂದಾದ ವಿದ್ಯಾರ್ಥಿನಿ
-ಕಾಮುಕ ಶಿಕ್ಷಕನ ಕಾಟವನ್ನ ಗ್ರಾಮಸ್ಥರ ಮುಂದೆ ತೆರೆದಿಟ್ಲು ಕೋಲಾರ: ಅಸಭ್ಯವಾಗಿ ತರಗತಿಯಲ್ಲಿ ವರ್ತಿಸಿದ ಶಿಕ್ಷಕನಿಗೆ ವಿದ್ಯಾರ್ಥಿನಿಯರು…
ಜಲಾಶಯಕ್ಕೆ ಹಾರಿ ಪಿಯು ವಿದ್ಯಾರ್ಥಿ ಆತ್ಮಹತ್ಯೆ
ರಾಮನಗರ: ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಜಲಾಶಯ ಕಣ್ವ ಜಲಾಶಯಕ್ಕೆ ಅಪ್ರಾಪ್ತ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ…
ಮೀಟೂ ಆರೋಪಿಸಿದ್ದ LLB ವಿದ್ಯಾರ್ಥಿನಿ ಅನುಮಾನಾಸ್ಪದ ಆತ್ಮಹತ್ಯೆ- ವಾಟ್ಸಾಪ್ ಮೆಸೇಜ್ ವೈರಲ್
ಕಲಬುರಗಿ: ಮೀಟೂ ಆರೋಪ ಮಾಡಿದ್ದ ಎಲ್‍ಎಲ್‍ಬಿ ವಿದ್ಯಾರ್ಥಿನಿಯ ಅನುಮಾನಸ್ಪದ ಸಾವಿನ ಸುತ್ತ ಇದೀಗ ಹಲವು ಅನುಮಾನಗಳು…
ದೈಹಿಕ ಶಿಕ್ಷಣ ಶಿಕ್ಷಕನ ಥಳಿತಕ್ಕೆ ವಿದ್ಯಾರ್ಥಿಯ ಕೈ ಮುರಿತ
ಬಳ್ಳಾರಿ: ಶಾಲಾ ಮಕ್ಕಳಿಗೆ ಡ್ರಿಲ್ ಮಾಡಿಸುವ ವೇಳೆ ತಪ್ಪು ಮಾಡಿದ ವಿದ್ಯಾರ್ಥಿಗೆ ದೈಹಿಕ ಶಿಕ್ಷಣ ಶಿಕ್ಷಕನೊಬ್ಬ…
ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದ ವಿದ್ಯಾರ್ಥಿನಿ ಬಸ್ಸಿನಲ್ಲೇ ಹೃದಯಾಘಾತದಿಂದ ಸಾವು
ಚಿಕ್ಕೋಡಿ: ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದ ಬೆಳಗಾವಿ ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತದಿಂದ ಬಸ್‍ನಲ್ಲಿಯೇ ಮೃತಪಟ್ಟಿದ್ದಾಳೆ. ರಾಯಭಾಗ ತಾಲೂಕಿನ ಹಾರೂಗೇರಿ…
ಲಿಫ್ಟ್ ನಲ್ಲಿ ವಿದ್ಯಾರ್ಥಿನಿಯನ್ನ ಅಡ್ಡಗಟ್ಟಿ ಸಿಬ್ಬಂದಿಯಿಂದ ಹಸ್ತಮೈಥುನ
ಚೆನ್ನೈ: ಹಾಸ್ಟೆಲ್ ಲಿಫ್ಟಿನಲ್ಲಿ ವಿದ್ಯಾರ್ಥಿನಿಯನ್ನು ಹಿಡಿದುಕೊಂಡು ಸ್ವಚ್ಛತಾ ಸಿಬ್ಬಂದಿಯೊಬ್ಬ ಹಸ್ತಮೈಥುನ ಮಾಡಿ ಲೈಂಗಿಕ ಕಿರುಕುಳ ನೀಡಿದ್ದನು.…
ವಿಜ್ಞಾನ ಪ್ರಯೋಗದ ವೇಳೆ ಶಿಕ್ಷಕಿಯ ನಿರ್ಲಕ್ಷ್ಯ – ಬಾಲಕಿ ಕಾಲಿನ ಮೇಲೆ ಬಿದ್ದ ಆಸಿಡ್
ಶಿವಮೊಗ್ಗ: ವಿಜ್ಞಾನದ ಪ್ರಯೋಗದ ವೇಳೆ ಶಿಕ್ಷಕಿಯ ನಿರ್ಲಕ್ಷ್ಯದಿಂದ ಆರನೇ ತರಗತಿ ಬಾಲಕಿ ಕಾಲಿನ ಮೇಲೆ ಆಸಿಡ್…
ಸ್ಪರ್ಧಾತ್ಮಕ ಪರೀಕ್ಷೆ ಬರೆಯಲು ಬಂದಿದ್ದ ವಿದ್ಯಾರ್ಥಿ ವಿವಿ ಆವರಣದಲ್ಲೇ ನೇಣಿಗೆ ಶರಣು!
ಧಾರವಾಡ: ಕರ್ನಾಟಕ ವಿವಿಯ ಹಳೆಯ ವಿದ್ಯಾರ್ಥಿಯೊಬ್ಬ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಆವರಣದಲ್ಲಿರುವ ಗಾರ್ಡನ್ ನಲ್ಲಿ ನೇಣು…
ವಿಷ ಸೇವಿಸಿದ್ದ ಬಿ.ಕಾಂ ವಿದ್ಯಾರ್ಥಿನಿ ಆಸ್ಪತ್ರೆಯಲ್ಲಿ ಸಾವು
ಮಂಗಳೂರು: ವಿಷ ಸೇವಿಸಿದ್ದ ವಿದ್ಯಾರ್ಥಿನಿ ಇಂದು ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ. ಕಾವ್ಯಾ (20) ಮೃತ…
