ವಿದ್ಯಾರ್ಥಿನಿ ತನ್ನ ಖಾಸಗಿ ವೀಡಿಯೋ ಮಾತ್ರ ಬಾಯ್‌ಫ್ರೆಂಡ್‌ಗೆ ಹಂಚಿಕೊಂಡಿದ್ಲು – ವಿವಿ ಸ್ಪಷ್ಟನೆ
ಚಂಡೀಗಢ: ಇಲ್ಲಿನ ವಿಶ್ವವಿದ್ಯಾನಿಲಯದಲ್ಲಿ (Chandigarh University) ವಿದ್ಯಾರ್ಥಿಗಳ ಆಕ್ಷೇಪಾರ್ಹ (Videos Leaked) ವೀಡಿಯೋಗಳನ್ನು ಸೋರಿಕೆ ಮಾಡಿದ…
ತಿಂಗಳಾದ್ರೂ ಶಾಲಾ ಆವರಣದ ನೀರು ಹೊರಹಾಕದೇ ನಿರ್ಲಕ್ಷ್ಯ- ಇದು ಹೆಚ್‍ಡಿಕೆ ಸ್ವಕ್ಷೇತ್ರದ ದುಸ್ಥಿತಿ
ರಾಮನಗರ: ಪ್ರವಾಹ (Flood) ಕಳೆದು ತಿಂಗಳಾದರೂ ಶಾಲಾ ಆವರಣದ ನೀರು ಹೊರಹಾಕದೇ ನಿರ್ಲಕ್ಷ್ಯ ವಹಿಸಲಾಗಿದ್ದು, ಗ್ರಾಮಸ್ಥರು…
ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ- ಬಾಲಕಿಯರೇ ಮೇಲುಗೈ
ಬೆಂಗಳೂರು: ಕಳೆದ ಆಗಸ್ಟ್‌ನಲ್ಲಿ ನಡೆದಿದ್ದ ದ್ವಿತೀಯ ಪಿಯುಸಿ(2nd PUC) ಪೂರಕ ಪರೀಕ್ಷೆ(Exam) ಫಲಿತಾಂಶ(Result) ಪ್ರಕಟಗೊಂಡಿದೆ. ಈ…
ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛಗೊಳಿಸಿದ ಮುಖ್ಯ ಶಿಕ್ಷಕ
ಲಕ್ನೋ: ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರೊಬ್ಬರು(Principal) ವಿದ್ಯಾರ್ಥಿಗಳಿಂದ(Student) ಶೌಚಾಲಯವನ್ನು(Toilet) ಸ್ವಚ್ಛಗೊಳಿಸಿರುವ ಘಟನೆ ಸಾಮಾಜಿಕ ಜಾಲತಾಣದಲ್ಲಿ ವೈರಲ್…
ನಿತ್ಯ ಎಣ್ಣೆ ಹಾಕಿ ಪಾಠ – ಮದ್ಯದೊಂದಿಗೆ ಗ್ರಾಮಸ್ಥರ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಶಿಕ್ಷಕಿ
ತುಮಕೂರು: ಬೆಳ್ಳಂಬೆಳಗ್ಗೆ ಮದ್ಯಪಾನ ಮಾಡಿಕೊಂಡು ಪಾಠ ಮಾಡುತ್ತಿದ್ದ ಲೇಡಿ ಟೀಚರ್(Teacher) ಒಬ್ಬಳು ರೆಡ್ ಹ್ಯಾಂಡ್ ಆಗಿ…
ಅನಧಿಕೃತ ಖಾಸಗಿ ಶಾಲೆಗಳ ತೆರವಿಗೆ ಕ್ರಮ- ಎಲ್ಲ ಶಾಲೆಗಳಿಗೂ ಈ ನಿಯಮ ಕಡ್ಡಾಯ
- 40 ಪರ್ಸೆಂಟ್ ಕಮಿಷನ್ ಆರೋಪದ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ ಬೆಂಗಳೂರು: ಖಾಸಗಿ ಶಾಲೆಗಳಿಂದಲೂ 40…
2 ದಿನಗಳಿಂದ ದೇವರ ದರ್ಶನ ಇಲ್ಲ – ಮುರುಘಾ ಶ್ರೀಗಳ ಬಗ್ಗೆ ಮಠದ ಮಕ್ಕಳ ಮಾತು
ಚಿತ್ರದುರ್ಗ: ಲೈಂಗಿಕ ಕಿರುಕುಳ ಆರೋಪದ ಮೇಲೆ ಮುರುಘಾ ಮಠದ ಶ್ರೀಗಳು ಜೈಲುಪಾಲಾಗಿದ್ದು, ಮಠದಲ್ಲಿ ನೀರವ ಮೌನ…
ಮುರುಘಾ ಮಠದ ಹಾಸ್ಟೆಲ್‌ನಲ್ಲಿರುವ ವಿದ್ಯಾರ್ಥಿನಿಯರು ಬೇರೆಡೆಗೆ ಶಿಫ್ಟ್ – ಮಕ್ಕಳ ಆಯೋಗದಿಂದ ಮಾಹಿತಿ
ಚಿತ್ರದುರ್ಗ: ಮುರುಘಾ ಶರಣರ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ ದಾಖಲಾದ ಬೆನ್ನಲ್ಲೇ ಮಠದ ಹಾಸ್ಟೆಲ್ ವಿದ್ಯಾರ್ಥಿನಿಯರ…
ಪರೀಕ್ಷೆಯಲ್ಲಿ ಕಡಿಮೆ ಅಂಕ ನೀಡಿದ್ದಕ್ಕೆ ಶಿಕ್ಷಕನನ್ನೇ ಮರಕ್ಕೆ ಕಟ್ಟಿ ಥಳಿಸಿದ ವಿದ್ಯಾರ್ಥಿಗಳು!
ರಾಂಚಿ: ಪರೀಕ್ಷೆಯಲ್ಲಿ ಕಡಿಮೆ ಅಂಕ ನೀಡಿದ್ದಕ್ಕೆ ಶಾಲೆಯ ಗಣಿತ ಶಿಕ್ಷಕ ಮತ್ತು ಗುಮಾಸ್ತರನ್ನೇ ಮರಕ್ಕೆ ಕಟ್ಟಿಹಾಕಿ…
ಭಾರತ-ಪಾಕ್ ಕ್ರಿಕೆಟ್ ಪಂದ್ಯ ವೀಕ್ಷಿಸಿದವರಿಗೆ 5 ಸಾವಿರ ರೂ. ದಂಡ – ಶ್ರೀನಗರ ಕಾಲೇಜು ಆದೇಶ
ಶ್ರೀನಗರ: ಇಂದು ಭಾರತ ಮತ್ತು ಪಾಕ್ ಹೈವೋಲ್ಟೇಜ್ ಕ್ರಿಕೆಟ್ ಮ್ಯಾಚ್ ಹಿನ್ನೆಲೆ ಶ್ರೀನಗರದಲ್ಲಿರುವ ನ್ಯಾಷನಲ್ ಇನ್‍ಸ್ಟಿಟ್ಯೂಟ್…
