ಮಂಗಳೂರು ಪಬ್ ಮೇಲೆ ದಾಳಿ ನಡೆದಿಲ್ಲ, ಯಾರೂ ದೂರು ನೀಡಿಲ್ಲ: ಎನ್.ಶಶಿಕುಮಾರ್
ಮಂಗಳೂರು: ಮಂಗಳೂರಿನ ಪಬ್ ಮೇಲೆ ಭಜರಂಗದಳ ದಾಳಿ ವಿಚಾರವಾಗಿ ಯಾರೂ ದೂರು ನೀಡಿಲ್ಲ. ದೂರು ನೀಡಿದರೆ…
ಐರನ್, ಫೋಲಿಕ್ ಆಸಿಡ್ ಮಾತ್ರೆ ಸೇವಿಸಿ 21 ವಿದ್ಯಾರ್ಥಿಗಳು ಅಸ್ವಸ್ಥ
ಬೆಳಗಾವಿ: ಐರನ್ ಮತ್ತು ಫೋಲಿಕ್ ಆಸಿಡ್ ಮಾತ್ರೆ ಸೇವಿಸಿದ್ದ ವಿದ್ಯಾರ್ಥಿಗಳು ಅಸ್ವಸ್ಥರಾದ ಘಟನೆ ಬೆಳಗಾವಿ ಜಿಲ್ಲೆಯ…
ಮಂಗಳೂರಿನ ಪಬ್‍ನಲ್ಲಿ ವಿದ್ಯಾರ್ಥಿಗಳ ಮೋಜು – ಪಾರ್ಟಿಗೆ ಭಜರಂಗದಳದಿಂದ ತಡೆ
ಮಂಗಳೂರು: ಭಜರಂಗ ದಳದ ಕಾರ್ಯಕರ್ತರು ಪಬ್ ಮೇಲೆ ದಾಳಿ ನಡೆಸಿ ವಿದ್ಯಾರ್ಥಿಗಳ ಫೇರ್‌ವೆಲ್ ಪಾರ್ಟಿಗೆ ತಡೆ…
ರಾಯಚೂರಿನಿಂದ ಕಾಣೆಯಾಗಿದ್ದ PUC ವಿದ್ಯಾರ್ಥಿನಿಯರು ಪತ್ತೆ – ಹುಬ್ಬಳ್ಳಿಗೆ ಹೋಗಿದ್ದೇಕೆ ಎಂಬುದೇ ಸಸ್ಪೆನ್ಸ್
ರಾಯಚೂರು: ನಗರದಿಂದ ಕಾಣೆಯಾಗಿದ್ದ ನಾಲ್ವರು ಪಿಯುಸಿ ವಿದ್ಯಾರ್ಥಿನಿಯರು ಕೊನೆಗೂ ಪತ್ತೆಯಾಗಿದ್ದಾರೆ. ಹುಬ್ಬಳ್ಳಿಯಲ್ಲಿ ಪತ್ತೆಯಾಗಿರುವ ಇಬ್ಬರು ವಿದ್ಯಾರ್ಥಿನಿಯರು…
ವಿದ್ಯಾರ್ಥಿಗಳ ತೊಡೆಯಲ್ಲಿ ಕುಳಿತ ವಿದ್ಯಾರ್ಥಿನಿಯರು- ಒಟ್ಟಿಗೆ ಕೂರಬಾರದು ಎಂದಿದ್ದಕ್ಕೆ ವಿಭಿನ್ನ ಪ್ರತಿಭಟನೆ
ತಿರುವನಂತಪುರಂ: ಹುಡುಗರು ಹಾಗೂ ಹುಡುಗಿಯರು ಒಟ್ಟಿಗೆ ಕುಳಿತುಕೊಳ್ಳಬಾರದು ಎಂದು ಬಸ್ ನಿಲ್ದಾಣದ ಸೀಟ್‌ಗಳನ್ನೇ ಕತ್ತರಿಸಿ ಬೇರ್ಪಡಿಸಿದ್ದಕ್ಕೆ…
ಹಾಸ್ಟೆಲ್‌ನಲ್ಲಿ ಊಟ ಸೇವಿಸಿ 13 ವಿದ್ಯಾರ್ಥಿನಿಯರು ಅಸ್ವಸ್ಥ – ಇಬ್ಬರು ಗಂಭೀರ
ಚಿತ್ರದುರ್ಗ: ಹಾಸ್ಟೆಲ್‌ನಲ್ಲಿ ರಾತ್ರಿ ಊಟ ಸೇವಿಸಿದ ಬಳಿಕ 13 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ…
ಮಂಗಳೂರಿನ 8 ವಿದ್ಯಾರ್ಥಿಗಳ ವಿರುದ್ಧ ಪೋಕ್ಸೋ ಕೇಸ್
ಮಂಗಳೂರು: ಇಲ್ಲಿನ ಪ್ರತಿಷ್ಠಿತ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳು ಪಂದ್ಯಕಟ್ಟಿ ವಿದ್ಯಾರ್ಥಿನಿಯರಿಗೆ ಚುಂಬಿಸಿದ ವೀಡಿಯೋ ವೈರಲ್ ವಿಚಾರವನ್ನು…
ಕಾಲೇಜು ಯುವತಿಯರಿಗೆ ಕೆಮಿಕಲ್ ಸ್ಪ್ರೇ ಮಾಡ್ತಿದ್ದವನಿಗೆ ಸ್ಥಳೀಯರಿಂದ ಗೂಸಾ – ಪೊಲೀಸರ ವಶಕ್ಕೆ
ಚಿಕ್ಕಬಳ್ಳಾಪುರ: ರಸ್ತೆಯಲ್ಲಿ ಹೋಗುತ್ತಿದ್ದ ಕಾಲೇಜು ವಿದ್ಯಾರ್ಥಿನಿಯರಿಗೆ ನೀರಿನ ಬಾಟಲಿಯಿಂದ ಔಷಧಿ ಮಾದರಿಯ ನೀರನ್ನು ಸ್ಪ್ರೇ ಮಾಡುತ್ತಿದ್ದ…
ಲಿಪ್‍ಸ್ಟಿಕ್, ಕಾಸ್ಟ್ಲಿ ಮೊಬೈಲ್ ತಗೋತಿರಾ, ಫೀಸ್ ಕಟ್ಟೋಕೆ ಆಗಲ್ವಾ?- ವಿವಿ ವಿರುದ್ಧ ಸಿಡಿದೆದ್ದ ವಿದ್ಯಾರ್ಥಿನಿಯರು
ಬೆಂಗಳೂರು: ಲಿಪ್‍ಸ್ಟಿಕ್ ಹಾಕೋತೀರಾ ಫೀಸ್ ಕಟ್ಟೋಕೆ ಆಗೊಲ್ವಾ..?, ಕಾಸ್ಟ್ಲಿ ಮೊಬೈಲ್ ಬಳಸುತ್ತೀರಾ? ಫೀಸ್ ಯಾಕೆ ಕಟ್ಟೊಲ್ಲ…
ಮಧ್ಯಾಹ್ನದ ಊಟ ಇಲ್ಲ, ಶಿಕ್ಷಕರಿಗೆ ಮಸಾಜ್ ಬೇಕಂತೆ – ವಿದ್ಯಾರ್ಥಿಗಳಿಂದಲೇ ಶಾಲೆಯ ಆಸ್ತಿ ಧ್ವಂಸ
ಪಾಟ್ನಾ: ಶಾಲೆಯಲ್ಲಿ ಮಧ್ಯಾಹ್ನದ ಊಟದ ಯೋಜನೆ ಅನುಷ್ಠಾನದಲ್ಲಿ ವ್ಯತ್ಯಾಸವಾಗಿದೆ ಎಂದು ಆರೋಪಿಸಿ ವಿದ್ಯಾರ್ಥಿಗಳು ಗಲಾಟೆ ಮಾಡಿ…
