ಹಾಸನ| ರೀಲ್ಸ್‌ಗಾಗಿ ಪೆಟ್ರೋಲ್ ಬಾಂಬ್ ಸ್ಫೋಟಿಸಿ ಹುಚ್ಚಾಟ – ವಿದ್ಯಾರ್ಥಿಗಳ ವಿರುದ್ಧ ಕೇಸ್
ಹಾಸನ: ರೀಲ್ಸ್‌ಗಾಗಿ ವಿದ್ಯಾರ್ಥಿಗಳು (Students) ಪೆಟ್ರೋಲ್ ಬಾಂಬ್ (Petrol Bomb) ಸ್ಪೋಟಿಸಿ ಎಲ್ಲೆ ಮೀರಿ ವರ್ತಿಸಿರುವ…
Kodagu | ಬಸ್ ಸೌಲಭ್ಯದ ಕೊರತೆ – ವಿದ್ಯಾರ್ಥಿಗಳಿಗೆ ಸಂಕಷ್ಟ
ಮಡಿಕೇರಿ: ʻಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆʼ ಎಂಬ ಮಾತು ಜನಜನಿತ. ಇದರೊಂದಿಗೆ ಕೊಡಗು ಜಿಲ್ಲೆಯ ಕುಶಾಲನಗರ…
ವಿದ್ಯಾರ್ಥಿನಿಯರ ಫೋಟೊ ಕ್ಲಿಕ್ಕಿಸಿದ್ದನ್ನು ಪ್ರಶ್ನೆ ಮಾಡಿದ ವಿದ್ಯಾರ್ಥಿಗಳ ಮೇಲೆ ಸ್ಥಳೀಯ ಯುವಕರಿಂದ ಹಲ್ಲೆ- ಓರ್ವ ಸಾವು
- ಮೂವರು ಆರೋಪಿಗಳ ಬಂಧನ ರಾಮನಗರ: ವಿದ್ಯಾರ್ಥಿನಿಯರ ಫೋಟೊ ಕ್ಲಿಕ್ಕಿಸಿದ್ದನ್ನು ಪ್ರಶ್ನೆ ಮಾಡಿದ ವಿದ್ಯಾರ್ಥಿಗಳ ಮೇಲೆ…
ಚಿಕ್ಕಬಳ್ಳಾಪುರ ಕ್ಷೇತ್ರದ ವಿದ್ಯಾರ್ಥಿಗಳಿಗೆ ವೈಯಕ್ತಿಕ ಸ್ಕಾಲರ್ಶಿಪ್ ಸ್ಕೀಂ ಘೋಷಿಸಿದ ಶಾಸಕ ಪ್ರದೀಪ್ ಈಶ್ವರ್
ಚಿಕ್ಕಬಳ್ಳಾಪುರ: ಇಲ್ಲಿನ ವಿಧಾನಸಭಾ ಕ್ಷೇತ್ರದ ಎಲ್ಲಾ ಖಾಸಗಿ ಹಾಗೂ ಸರ್ಕಾರಿ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿಗೆ ಶಾಸಕ…
Bellary | ಈಜಲು ತೆರಳಿದ್ದ ಮೂವರು ಬಾಲಕರು ಕೆರೆಯಲ್ಲಿ ಮುಳುಗಿ ಸಾವು
ಬಳ್ಳಾರಿ: ಕೆರೆಯಲ್ಲಿ ಈಜಲು (Swimming) ತೆರಳಿದ್ದ ಮೂವರು ಮಕ್ಕಳು ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ವಿಜಯನಗರ…
ಹತ್ರಾಸ್‌ನಲ್ಲಿ ಘನಘೋರ ಕೃತ್ಯ – ಶಾಲೆ ಏಳಿಗೆಗಾಗಿ ಶಿಕ್ಷಕರಿಂದಲೇ 11ರ ಬಾಲಕನ ನರಬಲಿ
ಲಕ್ನೋ: ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ (Hathras) ಘನಘೊರ ಘಟನೆಯೊಂದು ನಡೆದಿದೆ. ಇಲ್ಲಿನ ರಸ್‌ಗವಾನ್‌ನಲ್ಲಿರುವ ಡಿ.ಎಲ್ ಪಬ್ಲಿಕ್…
21 ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ: ಅರುಣಾಚಲ ಪ್ರದೇಶದ ಹಾಸ್ಟೆಲ್ ವಾರ್ಡನ್‌ಗೆ ಗಲ್ಲು ಶಿಕ್ಷೆ
- ಪೋಕ್ಸೋ ಕಾಯ್ದೆ ಅಡಿ ಮರಣದಂಡನೆ ಸಿಕ್ಕಿರುವ ಮೊದಲ ಪ್ರಕರಣ ಎಂದ ಲಾಯರ್ ಗುವಾಹಟಿ: ಇಲ್ಲಿನ…
PUBLiC TV Impact | ಅರೆಹೊಟ್ಟೆಯಲ್ಲಿ ಪರದಾಡಿದ್ದ ವಿದ್ಯಾರ್ಥಿನಿಯರ ಶಾಲೆಗೆ ತಲುಪಿದ ಆಹಾರ ಸಾಮಗ್ರಿ
- ವಿದ್ಯಾರ್ಥಿನಿಯರೊಂದಿಗೆ ಬಿಇಓ ಮಾತುಕತೆ ಮೈಸೂರು: ಹೆಚ್.ಡಿ ಕೋಟೆ (HD Kote) ಪಟ್ಟಣದಲ್ಲಿರುವ ಕಸ್ತೂರ ಬಾ…
ಹೊಟ್ಟೆ ತುಂಬ ಊಟ ಕೊಡಿ ಪ್ಲೀಸ್ – ಅರೆಹೊಟ್ಟೆಯಲ್ಲಿ ವಸತಿ ಶಾಲಾ ವಿದ್ಯಾರ್ಥಿನಿಯರ ಪರದಾಟ
- ಸರ್ಕಾರಿ ಹಾಸ್ಟೆಲ್‍ನಲ್ಲಿ ಅವ್ಯವಸ್ಥೆ - ಟೀ ಮಾಡಲು 65 ವಿದ್ಯಾರ್ಥಿಗಳಿಗೆ 1.ಲೀ ಹಾಲು ಮೈಸೂರು:…
2 ಸಾವಿರ ಮಕ್ಕಳಿಂದ ಗಣೇಶನ ಆಕೃತಿ – ಐನೂರು ಅಡಿ ಎತ್ತರದಿಂದ ಚಿತ್ರೀಕರಣ
ಕೊಪ್ಪಳ: ಗೌರಿ-ಗಣೇಶ ಹಬ್ಬದ (Gowri Ganesh Festival) ಪ್ರಯುಕ್ತ ಸುಮಾರು ಎರಡು ಸಾವಿರ ಮಕ್ಕಳು ಸಾಮೂಹಿಕವಾಗಿ…