Tag: students

ಕುಸಿದುಬೀಳುವ ಹಂತದಲ್ಲಿರೋ ಶಾಲೆಯಲ್ಲೇ ಮಕ್ಕಳಿಗೆ ಪಾಠ

ರಾಮನಗರ: ಒಂದೆಡೆ ಸೋರುತ್ತಿರುವ ಶಾಲೆ ಛಾವಣಿ, ಇನ್ನೊಂದೆಡೆ ಕುಸಿದುಬೀಳೊ ಹಂತದಲ್ಲಿರೋ ಸರ್ಕಾರಿ ಶಾಲೆ ಕಟ್ಟಡದಲ್ಲೇ ಮಕ್ಕಳು…

Public TV

ಕಾಲೇಜು ಆವರಣದಲ್ಲಿ ಗುಂಪುಗುಂಪಾಗಿ ಕುಳಿತು ಪರೀಕ್ಷೆ ಬರೆದ ವಿದ್ಯಾರ್ಥಿಗಳು: ವಿಡಿಯೋ ವೈರಲ್

- ಶಾಂತಿಯುತ ಪರೀಕ್ಷೆ ನಡೆಯುತ್ತಿದೆ ಎಂದ ಪ್ರಾಂಶುಪಾಲರು ಪಾಟ್ನಾ: ವಿದ್ಯಾರ್ಥಿಗಳು ಕಾಲೇಜು ಆವರಣದಲ್ಲಿ ಗುಂಪುಗುಂಪಾಗಿ ಕುಳಿತು…

Public TV

500 ರೂ. ಕಳ್ಕೊಂಡು, ವಿದ್ಯಾರ್ಥಿಗಳನ್ನ ಹಿಗ್ಗಾಮುಗ್ಗಾ ಥಳಿಸಿದ ಶಿಕ್ಷಕ

-ಕೊಠಡಿಯೊಳಗೆ ಕೂಡಿ ಹಾಕಿ ಥಳಿತ ಹಾವೇರಿ: 500 ರುಪಾಯಿ ಹಣ ಕಳೆದುಕೊಂಡ ಶಿಕ್ಷಕರೊಬ್ಬರು ಅದನ್ನು ಮಕ್ಕಳೇ…

Public TV

ಒಬ್ಬರ ಕೈ ಒಬ್ಬರು ಹಿಡ್ಕೊಂಡು ಹಳ್ಳ ದಾಟಿದ ವಿದ್ಯಾರ್ಥಿಗಳು

ಧಾರವಾಡ: ಒಬ್ಬರ ಕೈ ಒಬ್ಬರು ಹಿಡಿದುಕೊಂಡು ವಿದ್ಯಾರ್ಥಿಗಳು ತುಂಬಿ ಹರಿಯುತ್ತಿರುವ ಹಳ್ಳವನ್ನು ದಾಟಿದ್ದಾರೆ. ಧಾರವಾಡ ಜಿಲ್ಲೆ…

Public TV

ಹಾಸ್ಟೆಲ್ ಊಟದಲ್ಲಿ ಹುಳು- 20ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥ

ವಿಜಯಪುರ: ಕಲುಷಿತ ಆಹಾರ ಸೇವಿಸಿ 20ಕ್ಕೂ ಹೆಚ್ಚು ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥರಾಗಿರುವ ಘಟನೆ ನಗರದ ಬಿಸಿಎಂ(ಹಿಂದುಳಿದ…

Public TV

ವಿದ್ಯಾರ್ಥಿಗಳು ಕಾಪಿ ಮಾಡುತ್ತಾರೆ ಎಂದು ತಲೆಗೆ ಡಬ್ಬ ಕಟ್ಟಿದ್ದ ಕಾಲೇಜ್

ಹಾವೇರಿ: ವಿದ್ಯಾರ್ಥಿಗಳು ಕಾಪಿ ಮಾಡುತ್ತಾರೆ ಎಂದು ಕಾಲೇಜು ಆಡಳಿತ ಮಂಡಳಿ ವಿದ್ಯಾರ್ಥಿಗಳ ತಲೆಗೆ ಡಬ್ಬ ಕಟ್ಟಿ…

Public TV

ಪ್ರೈವೇಟ್ ವ್ಯಾನಿನಲ್ಲಿ ಮಕ್ಕಳಿಗೆ ಉಸಿರಾಡೋಕೂ ಕಷ್ಟ – ಪಬ್ಲಿಕ್ ಟಿವಿ ಸ್ಟಿಂಗ್‍ನಲ್ಲಿ ಬಯಲು

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಬಹುತೇಕ ಖಾಸಗಿ ಶಾಲೆಗೆ ತೆರಳುತ್ತಿರುವ ಮಕ್ಕಳು ಸೇಫ್ ಅಲ್ಲ. ಏಕೆಂದರೆ ಖಾಸಗಿ…

Public TV

ಎನ್‍ಎಸ್‍ಎಸ್ ಶಿಬಿರದಲ್ಲಿ ಶಿಕ್ಷಕರ ಭರ್ಜರಿ ಡ್ಯಾನ್ಸ್ – ವಿಡಿಯೋ ವೈರಲ್

ಕೋಲಾರ: ಕಾಲೇಜು ವಿದ್ಯಾರ್ಥಿಗಳೊಂದಿಗೆ ಎನ್‍ಎಸ್‍ಎಸ್ ಶಿಬಿರದಲ್ಲಿ ಉಪನ್ಯಾಸಕನೊರ್ವ ಕನ್ನಡದ ಎವರ್ ಗ್ರೀನ್ ಹಾಡುಗಳಿಗೆ ಮಳೆಯಲ್ಲಿಯೇ ಸಖತ್…

Public TV

ವಸತಿ ಶಾಲೆಯಲ್ಲಿ ತಿನ್ನಲು ಅನ್ನ ಸಿಗದೆ ವಿದ್ಯಾರ್ಥಿಗಳ ಕಣ್ಣೀರು

ಬೀದರ್: ವಸತಿ ಶಾಲೆಯ ಮಕ್ಕಳು ತಿನ್ನಲು ಅನ್ನ ಸಿಗದೆ ಕಣ್ಣೀರು ಹಾಕುವ ಪರಿಸ್ಥಿತಿ ಬಂದಿದ್ದು, ಪ್ರಾಂಶುಪಾಲರು…

Public TV

ತಾಲೂಕು ಕಚೇರಿಯಲ್ಲಿ ವಿದ್ಯಾರ್ಥಿಗಳಿಂದ ಕೆಲಸ – ಸರ್ಕಾರಿ ಕೆಲಸಕ್ಕೆ ವಿದ್ಯಾರ್ಥಿಗಳ ದುರ್ಬಳಕೆ

ಚಿಕ್ಕಬಳ್ಳಾಪುರ: ಸರ್ಕಾರಿ ಕೆಲಸ ಮಾಡಬೇಕಾದ ಅಧಿಕಾರಿಗಳು ತಮ್ಮ ಕೆಲಸವನ್ನು ವಿದ್ಯಾರ್ಥಿಗಳ ಕೈಯಲ್ಲಿ ಮಾಡಿಸುತ್ತಿರುವ ಘಟನೆ ಚಿಕ್ಕಬಳ್ಳಾಪುರ…

Public TV