ನಕಲಿ ಕೀ ಬಳಸಿ ಕಳ್ಳತನ-ಇಂಜಿನಿಯರಿಂಗ್ ವಿದ್ಯಾರ್ಥಿಗಳು ಅರೆಸ್ಟ್
ಹಾಸನ: ನಕಲಿ ಕೀ ಬಳಸಿ ಸಿಮೆಂಟ್ ಗೋದಾಮಿನಲ್ಲಿ ಕಳ್ಳತನ ಮಾಡುತ್ತಿದ್ದ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸೇರಿದಂತೆ…
ಫೇಸ್‍ಬುಕ್, ವಾಟ್ಸಾಪ್‍ನಿಂದ ಬ್ರೇಕಪ್ ಆಗಿ- ಯುವಕರಿಗೆ ವಿನಯ್ ಗುರೂಜಿ ಕಿವಿಮಾತು
- ವ್ಯಕ್ತಿತ್ವವೇ ನಿಜವಾದ ಸೌಂದರ್ಯ ಉಡುಪಿ: ಫೇಸ್ ಬುಕ್ ಮತ್ತು ವಾಟ್ಸಾಪ್ ನಿಂದ ಯುವಕರು ಆದಷ್ಟು…
ಯಾವ ದೇಶವೂ ಮಾಡದ ಪ್ರಯತ್ನ ನಾವು ಮಾಡಿದ್ದೇವೆ- ವಿಜ್ಞಾನಿಗಳಿಗೆ ವಿದ್ಯಾರ್ಥಿಗಳು ಸೆಲ್ಯೂಟ್
ಕೊಪ್ಪಳ: ಚಂದಿರನ ಅಂಗಳದಲ್ಲಿ ವಿಕ್ರಮ ಲ್ಯಾಂಡರ್ ಸಂಪರ್ಕ ಕಡಿತ ಹಿನ್ನೆಲೆ ಕೊಪ್ಪಳದ ವಿದ್ಯಾರ್ಥಿಗಳು ವಿಜ್ಞಾನಿಗಳ ಪ್ರಯತ್ನಕ್ಕೆ…
ಉತ್ತರ ಕರ್ನಾಟಕ ಪ್ರವಾಹಕ್ಕೆ ಮಿಡಿದ ಮಕ್ಕಳ ಹೃದಯ
- ಕಣ್ಣೀರಾಕಿ ಚಂದಾ ಎತ್ತಿದ ಮಕ್ಕಳು ಬೆಂಗಳೂರು: ಉತ್ತರ ಕರ್ನಾಟಕದಲ್ಲಿ ಉಂಟಾಗಿದ್ದ ಭೀಕರ ಪ್ರವಾಹದಿಂದ ತತ್ತರಿಸಿದ…
ಕಾಲೇಜಿಗೆ ಚಕ್ಕರ್- ಪಾರ್ಕಿನಲ್ಲಿ ವಿದ್ಯಾರ್ಥಿಗಳಿಂದ ಅಸಭ್ಯ ವರ್ತನೆ
-ಪಡ್ಡೆ ಹುಡುಗರ ಗ್ಯಾಂಗ್ ಹಾಜರ್ ದಾವಣಗೆರೆ: ಕಾಲೇಜಿಗೆ ಚಕ್ಕರ್ ಹಾಕಿ ನಗರದ ಕೆಲ ವಿದ್ಯಾರ್ಥಿಗಳು ಪಾರ್ಕಿನಲ್ಲಿ…
ಕಾಲೇಜಿಗೆ ಬಂದ ವಿದ್ಯಾರ್ಥಿಗಳು ಪಾರ್ಕಿನೊಳಗೆ ಮೋಜು ಮಸ್ತಿ
ಚಿಕ್ಕಬಳ್ಳಾಪುರ: ಕಾಲೇಜಿಗೆ ಹೋಗುತ್ತೇನೆ ಎಂದು ವಿದ್ಯಾರ್ಥಿಗಳು ಪಾರ್ಕಿನಲ್ಲಿ ಮೋಜು ಮಾಡುತ್ತಿರುವ ದೃಶ್ಯ ಚಿಕ್ಕಬಳ್ಳಾಪುರದಲ್ಲಿ ಕಂಡು ಬಂದಿದೆ.…
ಮಳೆ ಬಂದ್ರೆ ರಸ್ತೆಯೆಲ್ಲಾ ಕೆಸರು ಮುದ್ದೆ-ಹಸಿದ ಶಾಲಾ ಮಕ್ಕಳಿಗೆ ಸಿಗಲ್ಲ ಬಿಸಿಯೂಟ
ಧಾರವಾಡ: ಜಿಲ್ಲೆಯ ಅಳ್ನಾವರ ತಾಲೂಕಿನ ಧೋಪೇನಟ್ಟಿ ಗ್ರಾಮದಲ್ಲಿ ಮಳೆ ಬಂದರೆ ರಸ್ತೆಯೆಲ್ಲಾ ಕೆಸರು ಮುದ್ದೆಯಾಗುತ್ತದೆ. ಹೀಗಾಗಿ…
ಜಿಮ್ಸ್ ವೈದ್ಯಕೀಯ ವಿದ್ಯಾರ್ಥಿಗಳಿಗೆ ಮಾರಕ ಡಿಫ್ತೀರಿಯಾ ಸೋಂಕು ತಗುಲಿರುವ ಶಂಕೆ
ಕಲಬುರಗಿ: ಜಿಲ್ಲೆಯ ಜಿಮ್ಸ್ (ಗುಲಬರ್ಗಾ ಇನ್‍ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್) ವೈದ್ಯಕೀಯ ಕಾಲೇಜಿನ 21 ವಿದ್ಯಾರ್ಥಿನಿಯರಿಗೆ…
ರಸ್ತೆಯಲ್ಲಿಯೇ ವಿದ್ಯಾರ್ಥಿಗಳಿಂದ ಜಿಮ್ನಾಸ್ಟಿಕ್ಸ್ – ವಿಡಿಯೋ ವೈರಲ್
ಸಾಮಾಜಿಕ ಜಾಲತಾಣಗಳಲ್ಲಿ ಬಹುಬೇಗ ಸುದ್ದಿಗಳು ವೈರಲ್ ಆಗುತ್ತಿರುತ್ತದೆ. ಇದರಿಂದ ಪ್ರತಿಭೆ ಇರುವ ಅನೇಕರನ್ನು ಗುರುತಿಸಲು ಸಾಧ್ಯವಾಗುತ್ತಿದೆ.…
ಊಟದ ತಟ್ಟೆಯನ್ನು ಚರಂಡಿ ನೀರಲ್ಲಿ ತೊಳೆದ ವಿದ್ಯಾರ್ಥಿಗಳು
ಭೋಪಾಲ್: ಮಧ್ಯ ಪ್ರದೇಶದ ಶಾಲೆಯೊಂದರಲ್ಲಿ ಬಿಸಿಯೂಟ ಸೇವಿಸಿದ ಬಳಿಕ ವಿದ್ಯಾರ್ಥಿಗಳು ಚರಂಡಿ ನೀರಿನಲ್ಲಿ ತಟ್ಟೆ ತೊಳೆಯುತ್ತಿರುವ…