Belgaum4 years ago
ಜೈಲಿನ ಕಿಟಿಕಿ ಮುರಿದು ವಿಚಾರಣಾಧೀನ ಕೈದಿಗಳು ಪರಾರಿ!
ಬೆಳಗಾವಿ: ಜೈಲಿನ ಕಿಟಕಿ ಮುರಿದು ಇಬ್ಬರು ವಿಚಾರಣೆ ಕೈದಿಗಳು ಪರಾರಿಯಾಗಿರೋ ಘಟನೆ ಬೆಳಗಾವಿ ಜಿಲ್ಲೆ ರಾಮದುರ್ಗದಲ್ಲಿರುವ ಸಬ್ ಜೈಲಿನಲ್ಲಿ ನಡೆದಿದೆ. ಬೈಕ್ ಕಳ್ಳತನ ಆರೋಪದಡಿ ಸಬ್ ಜೈಲನಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಸುರೇಶ ಶರಣಪ್ಪ ಚಲವಾದಿ(36) ಹಾಗೂ...