Thursday, 14th November 2019

5 days ago

ಅಶೋಕ್ ಸಿಂಘಾಲ್‍ಗೆ ‘ಭಾರತ ರತ್ನ’ ನೀಡಿ: ಸುಬ್ರಮಣಿಯನ್ ಸ್ವಾಮಿ

ನವದೆಹಲಿ: ಅಯೋಧ್ಯೆ ತೀರ್ಪಿನ ಕುರಿತು ಸಂತಸ ವ್ಯಕ್ತಪಡಿಸಿರುವ ರಾಜ್ಯಸಭಾ ಎಂಪಿ, ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಅವರು ಮಾಜಿ ವಿಎಚ್‍ಪಿ ನಾಯಕ ಅಶೋಕ್ ಸಿಂಘಾಲ್ ಅವರಿಗೆ ಭಾರತ ರತ್ನ ನೀಡಿ ಎಂದು ಹೇಳಿದ್ದಾರೆ. ಈ ಕುರಿತು ಟ್ವಿಟ್ಟರ್ ಮೂಲಕ ಪ್ರತಿಕ್ರಿಯೆ ನೀಡಿರವು ಸುಬ್ರಮಣಿಯನ್ ಸ್ವಾಮಿ ಅವರು, ಈ ಸಮಯದಲ್ಲಿ ಶ್ರೀ ಅಶೋಕ್ ಸಿಂಘಾಲ್ ಅವರನ್ನ ನೆನಪಿಸಿಕೊಳ್ಳಬೇಕಿದೆ. ನಮೋ ಸರ್ಕಾರ ಕೂಡಲೇ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಬೇಕಿದೆ ಎಂದು ಟ್ವೀಟ್ ಮಾಡಿದ್ದಾರೆ. At this hour of […]

7 months ago

ರಾಹುಲ್ ಪೌರತ್ವ ವಿವಾದ – ‘ಬಕ್ವಾಸ್’ ಎಂದ ಪ್ರಿಯಾಂಕ ಗಾಂಧಿ

ಅಮೇಥಿ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಪೌರತ್ವದ ವಿವಾದ ಕುರಿತು ಕೇಂದ್ರ ಗೃಹ ಇಲಾಖೆ ನೀಡಿರುವ ನೋಟಿಸ್ ಬಗ್ಗೆ ಪ್ರಿಯಾಂಕ ಗಾಂಧಿ ಕಿಡಿಕಾರಿದ್ದಾರೆ. ಸಹೋದರ ರಾಹುಲ್ ಪರ ಅಮೇಥಿಯಲ್ಲಿ ಪ್ರಚಾರ ನಡೆಸುತ್ತಿರುವ ಪ್ರಿಯಾಂಕ ಗಾಂಧಿ ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಇಡೀ ದೇಶಕ್ಕೆ ರಾಹುಲ್ ಗಾಂಧಿ ಹಿಂದೂಸ್ತಾನಿ ಎಂಬುವುದು ಗೊತ್ತಿದೆ. ರಾಹುಲ್ ಭಾರತದಲ್ಲಿ...

ಕಾಂಗ್ರೆಸ್ಸಿಗೆ ಇಟಲಿಯ ಮಹಿಳೆಯ ಆಸಕ್ತಿ ಬಗ್ಗೆ ಮಾತ್ರ ಚಿಂತೆ, ಮುಸ್ಲಿಮ್ ಮಹಿಳೆಯರ ಬಗ್ಗೆ ಇಲ್ಲ – ಸ್ವಾಮಿ

11 months ago

ನವದೆಹಲಿ: ಕಾಂಗ್ರೆಸ್ ಯಾವಾಗಲೂ ಇಟಲಿ ಮೂಲದ ಮಹಿಳೆಯ ಆಸಕ್ತಿಯ ಕುರಿತು ಚಿಂತಿಸುತ್ತದೆ ಹೊರತು ಭಾರತೀಯ ಮುಸ್ಲಿಮ್ ಮಹಿಳೆಯರ ಕಷ್ಟಗಳ ಬಗ್ಗೆ ಚಿಂತಿಸುವುದಿಲ್ಲ ಎಂದು ರಾಜ್ಯಸಭೆಯ ಬಿಜೆಪಿ ಸದಸ್ಯ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ. ತ್ರಿವಳಿ ತಲಾಖ್ ನಿಷೇಧ ತಿದ್ದುಪಡಿ ಮಸೂದೆಯ ಬಗ್ಗೆ ರಾಜ್ಯಸಭೆಯಲ್ಲಿ...

ರಾಮ ಮಂದಿರ ನಿರ್ಮಾಣದ ದಾರಿ ಸುಗಮ -ಸುಬ್ರಮಣಿಯನ್ ಸ್ವಾಮಿ

1 year ago

ನವದೆಹಲಿ: ಆಯೋಧ್ಯೆ ರಾಮ ಮಂದಿರ ನಿರ್ಮಾಣದ ದಾರಿ ಸುಗಮವಾಗಿದೆ ಎಂದು ಬಿಜೆಪಿ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ. ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ನಮಾಜ್ ಮಾಡಲು ಮಸೀದಿಯೇ ಬೇಕಾಗಿಲ್ಲ ಎಂದು ಹೇಳುವ ಮೂಲಕ ಸುಪ್ರೀಂ ಕೋರ್ಟ್ 1994ರ ಫಾರೂಖಿ ತೀರ್ಪನ್ನು ಎತ್ತಿ...

ನ್ಯಾಷನಲ್ ಹೆರಾಲ್ಡ್ ಕೇಸ್- ರಾಹುಲ್, ಸೋನಿಯಾ ಅರ್ಜಿ ವಜಾ

1 year ago

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆದಾಯ ತೆರಿಗೆ ಇಲಾಖೆ ನೀಡಿದ್ದ ನೋಟಿಸನ್ನು ಪ್ರಶ್ನಿಸಿ ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಪುತ್ರ ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ತಿರಸ್ಕರಿಸಿದೆ. ದುರುದ್ದೇಶ ಪೂರ್ವಕವಾಗಿ ಆದಾಯ ತೆರಿಗೆ...

ಸಲಿಂಗಕಾಮ ಅನುವಂಶೀಯ ಅಸ್ವಸ್ಥತೆ, ದೇಶದಲ್ಲಿ ಎಚ್‍ಐವಿ ಹೆಚ್ಚಾಗಲಿದೆ: ಸುಬ್ರಮಣಿಯನ್ ಸ್ವಾಮಿ

1 year ago

ನವದೆಹಲಿ: ದೇಶದಲ್ಲಿ ಎಚ್‍ಐವಿ ಪ್ರಕರಣಗಳು ಹೆಚ್ಚಾಗಲಿದೆ ಎಂದು ಹೇಳುವ ಮೂಲಕ ಬಿಜೆಪಿ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಸಲಿಂಗಕಾಮ ತೀರ್ಪಿನ ಬಗ್ಗೆ ತಮ್ಮದೇ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಸಲಿಂಗಕಾಮ ಅಪರಾಧವಲ್ಲ ಎನ್ನುವ ಸುಪ್ರೀಂ ನೀಡಿದ ಐತಿಹಾಸಿಕ ತೀರ್ಪಿಗೆ ಪ್ರತಿಕ್ರಿಯಿಸಿದ ಅವರು, ಸುಪ್ರೀಂ ನೀಡಿರುವ...

ಸಿಧು ಪಾಕಿಸ್ತಾನಕ್ಕೆ ತೆರಳಿದ್ರೆ ದೇಶದ್ರೋಹಿ ಎಂದು ಪರಿಗಣಿಸಲಾಗುತ್ತೆ: ಸುಬ್ರಮಣಿಯನ್ ಸ್ವಾಮಿ

1 year ago

ನವದೆಹಲಿ: ಇಮ್ರಾನ್ ಖಾನ್ ರ ಪ್ರಧಾನಮಂತ್ರಿ ಪ್ರಮಾಣವಚನ ಸಮಾರಂಭಕ್ಕೆ ಮಾಜಿ ಕ್ರಿಕೆಟಿಗ ಹಾಗೂ ರಾಜಕಾರಣಿ ನವಜೋತ್ ಸಿಂಗ್ ಸಿಧುರವರು ಪಾಕಿಸ್ತಾನಕ್ಕೆ ತೆರಳಿದ್ದೆ ಆದರೆ ಅವರನ್ನು ದೇಶದ್ರೋಹಿಯನ್ನಾಗಿ ಪರಿಗಣಿಸಲಾಗುತ್ತದೆ ಎಂದು ಬಿಜೆಪಿಯ ಹಿರಿಯ ಮುಖಂಡ ಹಾಗೂ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಆರೋಪಿಸಿದ್ದಾರೆ....

ಅಪ್ಪಿಕೊಂಡ ತಕ್ಷಣವೇ ಮೋದಿ ಮೆಡಿಕಲ್ ಟೆಸ್ಟ್ ಮಾಡ್ಸಿಕೊಳ್ಬೇಕಿತ್ತು – ರಾಗಾ ಅಪ್ಪುಗೆಗೆ ಸುಬ್ರಮಣಿಯನ್ ಸ್ವಾಮಿ ಲೇವಡಿ

1 year ago

ನವದೆಹಲಿ: ಲೋಕಸಭೆಯಲ್ಲಿ ಶುಕ್ರವಾರ ಅವಿಶ್ವಾಸ ನಿರ್ಣಯ ಮಂಡನೆಗೂ ಮೊದಲು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಅಪ್ಪಿಕೊಂಡಿರುವುದಕ್ಕೆ ಬಿಜೆಪಿ ರಾಜ್ಯಸಭೆ ಸದಸ್ಯ ಸುಬ್ರಮಣಿಯನ್ ಸ್ವಾಮಿ ವಿವಾದಾತ್ಮಕ ಟ್ವಿಟ್ ಮಾಡಿದ್ದಾರೆ. ಅಪ್ಪಿಕೊಳ್ಳುವ ರಾಹುಲ್ ಗಾಂಧಿಗೆ ನಮೋ ಬಿಡಬಾರದಿತ್ತು. ರಷ್ಯಾ,...