Thursday, 17th October 2019

Recent News

2 months ago

ಬಿಎಸ್‍ವೈ ಇರೋವಾಗ್ಲೇ ಉತ್ತರಾಧಿಕಾರಿಗೆ ತಲಾಶ್- ಡಿಸಿಎಂ ಸೃಷ್ಟಿಯಿಂದ ನಾಯಕತ್ವ ಟೆಸ್ಟ್

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಧಿಕಾರದಲ್ಲಿ ಇರುವಾಗಲೇ ಉತ್ತರಾಧಿಕಾರಿ ಆಯ್ಕೆ ಮಾಡಲು ಬಿಜೆಪಿ ಹೈಕಮಾಂಡ್ ಮುಂದಾಗಿದೆ. ನಮಗೆ ಬಿ.ಎಸ್.ಯಡಿಯೂರಪ್ಪ ಸರ್ಕಾರಕ್ಕಿಂತ ನಾಯಕತ್ವವೇ ಮುಖ್ಯ. ಯಡಿಯೂರಪ್ಪನವರ ನಂತರ ಬಿಜೆಪಿ ನಡೆಸುವ ಜನ ಗಟ್ಟಿ ಇರಬೇಕು ಅಂತ ಹೈಕಮಾಂಡ್ ಹೊಸ ವರಸೆ ಆರಂಭಿಸಿದೆ. ಹೀಗಾಗಿ ಮೂವರು ನಾಯಕರಿಗೆ ಪರೀಕ್ಷೆ ನಡೆಸಲಾಗುತ್ತಿದೆ ಎಂದು ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಬಿ.ಎಸ್.ಯಡಿಯೂರಪ್ಪ ಅವರು ಹೆಚ್ಚು ಅಂದರೆ ಈ ಅವಧಿಯ ಸರ್ಕಾರಕ್ಕೆ ಮಾತ್ರ ಸೀಮಿತ ಎನ್ನುವ ಲೆಕ್ಕಚಾರಕ್ಕೆ ಬಿಜೆಪಿ ಹೈಕಮಾಂಡ್ ಬಂದಂಗಿದೆ. ಬಿಎಸ್‍ವೈ ಸದ್ಯ ಬಿಜೆಪಿಯ […]

5 months ago

ಪಲಿಮಾರು ಮಠಕ್ಕೆ ನೂತನ ಉತ್ತರಾಧಿಕಾರಿ- ಯಶಸ್ವಿಯಾಗಿ ನಡೆಯಿತು 31ನೇ ಯತಿಯ ಪಟ್ಟಾಭಿಷೇಕ

ಉಡುಪಿ: ಪಲಿಮಾರು ಮಠದ ನೂತನ ಉತ್ತರಾಧಿಕಾರಿಗೆ ಇಂದು ಪಟ್ಟಾಭಿಷೇಕವಾಗಿದೆ. ಕೃಷ್ಣಮಠದ ಸರ್ವಜ್ಞ ಪೀಠದ ಮುಂದೆ, ಮಾಧ್ವ ಪರಂಪರೆಯ ಗಣ್ಯ ಮಠಾಧೀಶರ ಉಪಸ್ಥಿತಿಯಲ್ಲಿ ಈ ಅಪೂರ್ವ ಕಾರ್ಯಕ್ರಮ ನಡೆಯಿತು. ಪರ್ಯಾಯದ ಅವಧಿಯಲ್ಲೇ ಪಲಿಮಾರು ಸ್ವಾಮಿಗಳು ಶಿಷ್ಯ ಸ್ವೀಕಾರ ಮಾಡಿ ಯತಿಪೀಠದ ಮೆರುಗು ಹೆಚ್ಚಿಸಿದ್ದಾರೆ. ಹೌದು. ಉಡುಪಿಯ ಅಷ್ಟಮಠಗಳಲ್ಲಿ ಪಲಿಮಾರು ಮಠವೂ ಒಂದಾಗಿದ್ದು, ಸದ್ಯ ಕೃಷ್ಣ ಪೂಜೆಯನ್ನು ಇದೇ...

ಪತಂಜಲಿ ಕಂಪೆನಿಗೆ ಉತ್ತರಾಧಿಕಾರಿ ಯಾರು ಅನ್ನೋದನ್ನು ತಿಳಿಸಿದ್ರು ಬಾಬಾ ರಾಮ್‍ದೇವ್

2 years ago

ನವದೆಹಲಿ: 10 ಸಾವಿರ ಕೋಟಿ ಬೆಲೆಬಾಳುವ ಪತಂಜಲಿ ಸಮೂಹಕ್ಕೆ ಮುಂದಿನ ಉತ್ತರಾಧಿಕಾರಿ ಯಾರು ಎನ್ನುವುದನ್ನು ಬಾಬಾ ರಾಮ್‍ದೇವ್ ಮೊದಲ ಬಾರಿಗೆ ಬಹಿರಂಗವಾಗಿ ತಿಳಿಸಿದ್ದಾರೆ. ಖಾಸಗಿ ಕಾರ್ಯಕ್ರಮವೊಂದರಲ್ಲಿ ರಾಮ್‍ದೇವ್ ಮಾತನಾಡುತ್ತಾ, ಪತಂಜಲಿ ಸಂಸ್ಥೆಯಲ್ಲಿ 500 ಜನ ಸಾಧುಗಳು ಸೇವೆ ಸಲ್ಲಿಸುತ್ತಿದ್ದಾರೆ. ಉತ್ತರಾಧಿಕಾರಿಗಳನ್ನಾಗಿ ನೇಮಿಸಲು...