Sunday, 19th August 2018

Recent News

2 days ago

ಕೊಡಗು ಸಂತ್ರಸ್ತರಿಗೆ ಮಿಡಿಯಿತು ಸ್ಯಾಂಡಲ್ ವುಡ್ ತಾರೆಯರ ಮನ

ಬೆಂಗಳೂರು: ರಾಜ್ಯದ ವಿವಿಧೆಡೆ ವರುಣನ ಆರ್ಭಟದಿಂದ ಕೊಡಗು ಸಂಪೂರ್ಣ ಮುಳುಗಿದ್ದು, ಜನಜೀವನ ಸಂಕಷ್ಟಕ್ಕೆ ಸಿಲುಕಿದೆ. ಆದ್ದರಿಂದ ಕೊಡಗು ಸಂತ್ರಸ್ತರಿಗೆ ಸಹಾಯ ಮಾಡುವಂತೆ ಸ್ಯಾಂಡಲ್ ವುಡ್ ತಾರೆಯರು ಮನವಿ ಮಾಡಿಕೊಂಡಿದ್ದಾರೆ. ನಟ ದರ್ಶನ್, ಸುದೀಪ್, ಪುನೀತ್ ರಾಜ್ ಕುಮಾರ್ ಮತ್ತು ನಟಿ ಹರ್ಷಿಕಾ ಪೂಣ್ಣಚ್ಚ ಅವರು ಕೊಡಗು ಸಂತ್ರಸ್ತರಿಗೆ ಸಹಾಯ ಮಾಡುವಂತೆ ಸಾಮಾಜಿಕ ಜಾಲತಾಣಗಳ ಮೂಲಕ ತನ್ನ ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ. ನಟ ದರ್ಶನ್ ಅವರು, ನಾವು ಕೊಡಗು ಜನರಿಗಾಗಿ ಪ್ರಾರ್ಥನೆ ಮಾಡಿಕೊಳ್ಳೋಣ. ನಮ್ಮ ಪ್ರಾರ್ಥನೆ ಮತ್ತು ನಮ್ಮ […]

4 days ago

ಕಾಲೆಳೆಯುವವರು ಇದ್ರೆನೇ ಬೆಳೆಯಲು ಸಾಧ್ಯ- ದಿ ವಿಲನ್ ಬಗ್ಗೆ ಪ್ರೇಮ್ ಮಾತು

ಬೆಂಗಳೂರು: ಸ್ಯಾಂಡಲ್ ವುಡ್ ನ ದಿಗ್ಗಜರುಗಳಾದ ಶಿವಣ್ಣ ಹಾಗೂ ಸುದೀಪ್ ಅವರನ್ನಿಟ್ಟುಕೊಂಡು ಸಿನಿಮಾ ಮಾಡಲು ಮುಂದಾದಾಗ ಅನೇಕ ಮಂದಿ ನನ್ನ ವಿರುದ್ಧ ಮಾತನಾಡಿದ್ರು. ಅದನ್ನೇ ಚಾಲೆಂಜ್ ಆಗಿ ತೆಗೆದುಕೊಂಡು ಇಂದು ನಾನು ದಿ ವಿಲನ್ ಸಿನಿಮಾ ಮಾಡಿದ್ದೇನೆ. ಒಟ್ಟಿನಲ್ಲಿ ಕಾಲೆಳೆಯುವವರು ಇದ್ರೇನೆ ನಾವು ಬೆಳೆಸಲು ಸಾಧ್ಯ ಅಂತ ನಿರ್ದೇಶಕ ಪ್ರೇಮ್ ಹೇಳಿದ್ರು. ತನ್ನ ಸಿನಿಮಾ ಪ್ರಚಾರದ...

ನಟ ಸುದೀಪ್ ವಿರುದ್ಧದ ವಂಚನೆ ಆರೋಪಕ್ಕೆ ಟ್ವಿಸ್ಟ್

3 weeks ago

ಬೆಂಗಳೂರು: ನಟ ಸುದೀಪ್ ವಿರುದ್ಧದ ವಂಚನೆ ಆರೋಪಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಕಾಫಿ ತೋಟದ ಮಾಲೀಕ ದೀಪಕ್ ಮಯೂರ್ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ವಾರಸ್ದಾರ ಧಾರಾವಾಹಿ ಕಾರ್ಯಕಾರಿ ನಿರ್ಮಾಪಕ ಮಹೇಶ್ ಪ್ರತ್ಯಾರೋಪ ಮಾಡಿದ್ದಾರೆ. ಈ ಬಗ್ಗೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದ...

ನಟ ಸುದೀಪ್ ವಿರುದ್ಧ ವಂಚನೆ ಆರೋಪ!

3 weeks ago

ಬೆಂಗಳೂರು: ನಟ ಸುದೀಪ್ ವಿರುದ್ಧ ವಂಚನೆ ಆರೋಪವೊಂದು ಕೇಳಿ ಬಂದಿದ್ದು, ಅವರ ವಿರುದ್ಧ ದೂರು ದಾಖಲಾಗಿದೆ. ದೀಪಕ್ ಮಯೂರ್ ಅವರು ಸುದೀಪ್ ವಿರುದ್ಧ ವಂಚನೆಯ ಆರೋಪವನ್ನು ಮಾಡುತ್ತಿದ್ದಾರೆ. ಈಗ ದೀಪಕ್ ಅವರು ತಮಗೆ ಬರೋಬ್ಬರಿ 90 ಲಕ್ಷ ರೂ. ಹಣ ವಂಚನೆಯಾಗಿದೆ...

ಸುದೀಪ್‍ರನ್ನು ಭೇಟಿ ಮಾಡಿದ ಶಾಸಕ ಶ್ರೀರಾಮುಲು

4 weeks ago

ಬೆಂಗಳೂರು: ಇಂದು ಬಿಜೆಪಿ ಶಾಸಕ ಶ್ರೀರಾಮುಲು, ನಟ ಸದೀಪ್ ಅವರನ್ನು ಭೇಟಿಯಾಗಿದ್ದಾರೆ. ಈ ವೇಳೆ ಮೋದಿ ಸರ್ಕಾರದ ನಾಲ್ಕು ವರ್ಷದ ಸಾಧನೆಯುಳ್ಳ ಪುಸ್ತಕವನ್ನು ಸುದೀಪ್ ಅವರಿಗೆ ನೀಡಿದ್ದಾರೆ. ಜೆ.ಪಿ.ನಗರದಲ್ಲಿರುವ ಸುದೀಪ್ ನಿವಾಸಕ್ಕೆ ತೆರಳಿರುವ ಶ್ರೀರಾಮುಲು, ರಾಯಚೂರು ಅಥವಾ ಬಳ್ಳಾರಿ ಕ್ಷೇತ್ರದಿಂದ ನಿಲ್ಲುವಂತೆ...

ನನ್ನಲ್ಲೂ ಕೊರತೆಗಳು ಇವೆ: ಕಿಚ್ಚ ಸುದೀಪ್

1 month ago

ಬೆಂಗಳೂರು: ಸ್ಯಾಂಡಲ್ ವುಡ್ ನಟ ಕಿಚ್ಚ ಸುದೀಪ್ ಗೆ ಅಪಾರ ಅಭಿಮಾನಿಗಳಿದ್ದಾರೆ. ಆದರೆ ಸುದೀಪ್ ತಮ್ಮ ಅಭಿಮಾನಿಗಳಿಗೆ ನನ್ನಲ್ಲೂ ಕೊರತೆಗಳಿವೆ ಎಂದು ಹೇಳಿದ್ದಾರೆ. ಅಭಿಮಾನಿಗಳ ಟ್ವೀಟ್ ಗೆ ಪ್ರತಿಕ್ರಿಯೆ ನೀಡುವ ವೇಳೆ ನನ್ನಲ್ಲೂ ಕೊರತೆಗಳಿವೆ ಎಂದು ಸುದೀಪ್ ಹೇಳಿದ್ದಾರೆ. ಅಭಿಮಾನಿಯೊಬ್ಬರು ಸುದೀಪ್...

‘ದಿ ವಿಲನ್’ ಟೈಟಲ್ ಟ್ರ್ಯಾಕ್ ಲಿರಿಕಲ್ ವಿಡಿಯೋ ರಿಲೀಸ್

1 month ago

-ಪ್ರೇಮ್ ಪಂಚಿಂಗ್ ಲಿರಿಕ್ಸ್, ಶಂಕರ್ ಮಹಾದೇವನ್ ಸೂಪರ್ ವಾಯ್ಸ್ ಬೆಂಗಳೂರು: ಸ್ಯಾಂಡಲ್‍ವುಡ್‍ನ ಬಹುನಿರೀಕ್ಷೆಯ ಸಿನಿಮಾ `ದಿ ವಿಲನ್’. ಸೆಟ್ಟೇರಿದಾಗಿನಿಂದಲೂ ಒಂದಲ್ಲ ಒಂದು ಕಾರಣಕ್ಕೆ ಸಖತ್ ಸೌಂಡ್ ಮಾಡುತ್ತಿರುವ ಈ ಚಿತ್ರ ಟೀಸರ್‍ನಿಂದ ಸೃಷ್ಟಿಸಿರುವ ಹವಾ ಅಷ್ಟಿಷ್ಟಲ್ಲ. ಸದ್ಯ ಈ ಚಿತ್ರದ ಟೈಟಲ್...

ನಟ ಚಿರಂಜೀವಿ ಅಭಿಮಾನಿಗಳಿಗೆ ಕಿಚ್ಚನಿಂದ ಗುಡ್ ನ್ಯೂಸ್

1 month ago

ಬೆಂಗಳೂರು: ಸ್ಯಾಂಡಲ್‍ವುಡ್ ನಟ ಕಿಚ್ಚ ಸುದೀಪ್ ಅವರು ಟಾಲಿವುಡ್ ಮೆಗಾ ಸ್ಟಾರ್ ಚಿರಂಜೀವಿ ಮತ್ತು ತಮ್ಮ ಅಭಿಮಾನಿಗಳಿಗೆ ಸಂತಸದ ಸುದ್ದಿ ನೀಡಿದ್ದಾರೆ. ಸುದೀಪ್ ಅವರಿಗೆ ಸ್ಯಾಂಡಲ್‍ವುಡ್ ಮಾತ್ರವಲ್ಲದೆ ಕಾಲಿವುಡ್, ಟಾಲಿವುಡ್ ಮತ್ತು ಬಾಲಿವುಡ್ ನಲ್ಲಿಯೂ ಡಿಮ್ಯಾಂಡ್ ಇದ್ದು, ಅಭಿಮಾನಿಗಳ ಮೆಚ್ಚುಗೆಯನ್ನು ಪಡೆದುಕೊಂಡಿದ್ದಾರೆ....