Wednesday, 11th December 2019

Recent News

5 months ago

ಅಪಘಾತದಲ್ಲಿ ಸುದೀಪ್ ಅಭಿಮಾನಿ ಸಾವು

ತುಮಕೂರು: ನಟ ಕಿಚ್ಚ ಸುದೀಪ್ ಅಭಿಮಾನಿಯೊಬ್ಬರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ತುಮಕೂರಿನ ಹನುಮಂತಪುರದ ಪಂಜಾಬಿ ಡಾಬಾ ಬಳಿ ನಡೆದಿದೆ. ಪುನೀತ್ ರಸ್ತೆ ಅಪಘಾತದಲ್ಲಿ ಮೃತಪಟ್ಟ ಸುದೀಪ್ ಅಭಿಮಾನಿ. ಮೃತ ಪುನೀತ್ ಕಿಚ್ಚ ಸುದೀಪ್ ಅಭಿಮಾನಿ ಸಂಘದ ತುಮಕೂರು ಜಿಲ್ಲಾ ಮಾಜಿ ಉಪಾಧ್ಯಕ್ಷರಾಗಿದ್ದರು. ಶನಿವಾರ ರಾತ್ರಿ ತುಮಕೂರಿನ ಹನುಮಂತಪುರದ ಪಂಜಾಬಿ ಡಾಬಾ ಬಳಿ ಪುನೀತ್ ಬೈಕ್ ನಿಯಂತ್ರಣ ತಪ್ಪಿ ತಡೆಗೋಡೆಗೆ ಡಿಕ್ಕಿ ಹೊಡೆದಿದೆ. ಅಪಘಾತ ಬಳಿಕ ಪುನೀತ್ ಇಬ್ಬರು ಸ್ನೇಹಿತರಿಗೆ ಫೋನ್ ಮಾಡಿದ್ದಾರೆ. ಆದರೆ ತಡರಾತ್ರಿಯಾಗಿದ್ದರಿಂದ ಇಬ್ಬರು […]

10 months ago

ಅಭಿಮಾನಿಯಿಂದ ರಕ್ತದಲ್ಲಿ ಪತ್ರ – ಗರಂ ಆದ ಕಿಚ್ಚ

ಬೆಂಗಳೂರು: ಅಭಿಮಾನಿಗಳು ತನ್ನ ನೆಚ್ಚಿನ ನಟ-ನಟಿಯರಿಗೆ ಪತ್ರ ಬರೆಯುವುದು ಸಾಮಾನ್ಯವಾಗಿದೆ. ಆದರೆ ಯುವತಿಯೊಬ್ಬಳು ನಟ ಕಿಚ್ಚ ಸುದೀಪ್ ಅವರಿಗೆ ರಕ್ತದಲ್ಲಿ ಪತ್ರ ಬರೆದಿದ್ದಾರೆ. ಸೌಮ್ಯಾ ಎಂಬಾಕೆ ಸುದೀಪ್‍ಗಾಗಿ ರಕ್ತದಲ್ಲಿ ಪತ್ರ ಬರೆದಿದ್ದಾರೆ. ಸುದೀಪ್ ಅವರನ್ನು ನೋಡಬೇಕು ಎಂಬ ಆಸೆಯನ್ನು ಪತ್ರದಲ್ಲಿ ವ್ಯಕ್ತಪಡಿದ್ದಾರೆ. ಆದರೆ ಸೌಮ್ಯ ಬರೆದ ಪತ್ರವನ್ನು ನೋಡಿ ಕೋಪ ಮಾಡಿಕೊಂಡು ಮತ್ತೆ ರೀತಿ ಮಾಡಬೇಡಿ...