ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ಕೋಟಿಗೊಬ್ಬ-3 ಚಿತ್ರ ಬಿಡುಗಡೆಗೆ ಸಿದ್ಧಗೊಳ್ಳುತ್ತಿದೆ. ಈ ಹಿಂದೆ ಬಿಡುಗಡೆಯಾಗಿದ್ದ ಮೋಷನ್ ಪೋಸ್ಟರ್ ಸಖತ್ ಸದ್ದು ಮಾಡಿದ್ದು, ಈಗ ಚಿತ್ರ ತಂಡ ಟೀಸರ್ ರಿಲೀಸ್ ಮಾಡಲು ರೆಡಿಯಾಗಿದೆ. ಹೌದು ಅಭಿನಯ ಚಕ್ರವರ್ತಿ...
ಚಿಕ್ಕಮಗಳೂರು: ಸುದೀಪ್ ಹಾಗೂ ಕಿಚ್ಚ ಕ್ರಿಯೇಷನ್ ಮೇಲಿನ ವಿವಾದ ಪ್ರಕರಣವನ್ನು ವಜಾಗೊಳಿಸಿ ಹೈಕೋರ್ಟ್ ಆದೇಶ ನೀಡಿದೆ. ಚಿಕ್ಕಮಗಳೂರು ತಾಲೂಕಿನ ಬೈಗೂರು ಗ್ರಾಮದ ದೀಪಕ್ ಮಯೂರ್ ಪಟೇಲ್ ಎಂಬವರು ನಟ ಸುದೀಪ್ ನಿರ್ಮಾಣದ ವಾರಸ್ದಾರ ಧಾರಾವಾಹಿ ತಂಡದ...
ಬೆಂಗಳೂರು: ರಿಯಾಲಿಟಿ ಶೋ ‘ಬಿಗ್ಬಾಸ್ ಸೀಸನ್ 7’ ಮುಕ್ತಾಯವಾಗಿದ್ದು, ಈ ಬಾರಿ ಬಿಗ್ಬಾಸ್ ಮನೆಯಲ್ಲಿದ್ದ ಅನೇಕರಿಗೆ ಕಿಚ್ಚ ಸುದೀಪ್ ಸ್ಪೆಷಲ್ ಉಡುಗೊರೆಯನ್ನು ಕೊಟ್ಟಿದ್ದಾರೆ. ಇದೀಗ ಬಿಗ್ಬಾಸ್ ಮುಗಿಯುತ್ತಿದ್ದಂತೆ ಹರೀಶ್ ರಾಜ್ಗೆ ಸುದೀಪ್ ಸ್ಪೆಷಲ್ ಗಿಫ್ಟ್ ಕೊಟ್ಟಿದ್ದಾರೆ....
ಬೆಂಗಳೂರು: ರಿಯಾಲಿಟಿ ಶೋ ‘ಬಿಗ್ಬಾಸ್ ಸೀಸನ್ 7’ ಕೊನೆಗೂ ಮುಕ್ತಾಯವಾಗಿದ್ದು, ನಟ ಶೈನ್ ಶೆಟ್ಟಿ ಎಲ್ಲಾ ಸ್ಪರ್ಧಿಗಳನ್ನು ಹಿಂದಿಕ್ಕಿ ‘ಬಿಗ್ಬಾಸ್ ಸೀಸನ್ 7’ ರ ಕಿರೀಟವನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ. ಖ್ಯಾತ ಹಾಸ್ಯ ನಟ ಕುರಿ ಪ್ರತಾಪ್...
ಬೆಂಗಳೂರು: ರಿಯಾಲಿಟಿ ಶೋ ‘ಬಿಗ್ಬಾಸ್ ಸೀಸನ್ 7’ ರ ಕೊನೆಯ ಕಿಚ್ಚನ ಮೆಚ್ಚುಗೆಯ ಚಪ್ಪಾಳೆ ವಾಸುಕಿ ವೈಭವ್ಗೆ ಸಿಕ್ಕಿದೆ. ಕಿಚ್ಚನ ಚಪ್ಪಾಳೆ ಜೊತೆಗೆ ವಾಸುಕಿಗೆ ಸುದೀಪ್ ಅವರು ಉಡುಗೊರೆಯನ್ನು ನೀಡಿದ್ದಾರೆ. ‘ಬಿಗ್ಬಾಸ್ ಸೀಸನ್ 7’ ಶುರುವಾದಗಿನಿಂದ...
– ಸ್ಪರ್ಧಿಗಳ ಎದೆಯಲ್ಲಿ ಢವಢವ ಬೆಂಗಳೂರು: ರಿಯಾಲಿಟಿ ಶೋ ‘ಬಿಗ್ಬಾಸ್ ಸೀಸನ್ 7’ ಕೊನೆಯ ಹಂತ ತಲುಪಿದ್ದು, ಇನ್ನೂ ಒಂದು ವಾರದಲ್ಲಿ ಫಿನಾಲೆ ನಡೆಯಲಿದೆ. ಇದೀಗ ಫಿನಾಲೆಗೆ ಮುನ್ನ ಸುದೀಪ್ ಸ್ಪರ್ಧಿಗಳಿಗೆ ಮಿಡ್ವೀಕ್ ಎಲಿಮಿನೇಷನ್ನ ಶಾಕ್...
ಬೆಂಗಳೂರು: ಬಿಗ್ ಬಾಸ್ ಮನೆಯಿಂದ ಕಿಶನ್ ಎಲಿಮಿನೇಟ್ ಆದ ಬೆನ್ನಲ್ಲೇ ಚಂದನ್ ಮನೆಯಿಂದ ಹೊರ ಬಂದಿದ್ದಾರೆ. ಈ ಹಿಂದೆಯೇ ಕಿಚ್ಚ ಸುದೀಪ್ ಡಬಲ್ ಎಲಿಮಿನೇಶನ್ ನಡೆಯಲಿದೆ ಎಂದು ಹೇಳಿದ್ದರು. ಹಾಗೆಯೇ ಈ ಶನಿವಾರ ಕಿಶನ್ ಮನೆಯಿಂದ...
ಬೆಂಗಳೂರು: ರಿಯಾಲಿಟಿ ಶೋ ‘ಬಿಗ್ಬಾಸ್ ಸೀಸನ್ 7’ ರ ಸ್ಪರ್ಧಿ ಡ್ಯಾನ್ಸರ್ ಕಿಶನ್ ವೇದಿಕೆಯ ಮೇಲೆ ಕಣ್ಣೀರು ಹಾಕಿದ ತಕ್ಷಣ ನಟ ಸುದೀಪ್ ತಾವು ಧರಿಸಿದ್ದ ಜಾಕೆಟ್ ಬಿಚ್ಚಿ ಗಿಫ್ಟ್ ಆಗಿ ಕೊಟ್ಟಿದ್ದಾರೆ. ‘ಬಿಗ್ಬಾಸ್ ಸೀಸನ್...
ಬೆಂಗಳೂರು: ರಿಯಾಲಿಟಿ ಶೋ ‘ಬಿಗ್ಬಾಸ್ ಸೀಸನ್ 7’ ಇನ್ನೂ ಕೆಲವು ವಾರಗಳಲ್ಲಿ ಫೈನಲ್ ಹಂತ ತಲುಪಲಿದೆ. ಈ ವಾರ ಬಿಗ್ಬಾಸ್ ಮನೆಯಿಂದ ಡ್ಯಾನ್ಸರ್ ಕಿಶನ್ ಹೊರ ಬಂದಿದ್ದಾರೆ. ಆದರೆ ಕಿಶನ್ ಎಲಿಮಿನೇಟ್ ಆಗುವ ಮುನ್ನ ಸುದೀಪ್...
ಬೆಂಗಳೂರು: ರಿಯಾಲಿಟಿ ಶೋ ‘ಬಿಗ್ಬಾಸ್ ಸೀಸನ್ 7’ರ ಸ್ಪರ್ಧಿ ಪ್ರಿಯಾಂಕಾ ತಮ್ಮ ತಾಯಿಯ ಆಸೆಯನ್ನು ನೆರವೇರಿಸಿದ್ದಾರೆ. ಅಲ್ಲದೇ ಪ್ರಿಯಾಂಕಾರ ಡಬಲ್ ಸಂಭ್ರಮಕ್ಕೆ ಕಿಚ್ಚನಿಂದ ಒಂದು ಸ್ಪೆಷಲ್ ಗಿಫ್ಟ್ ಕೂಡ ಸಿಕ್ಕಿದೆ. ಬಿಗ್ಬಾಸ್ ಮನೆಗೆ ಪ್ರಿಯಾಂಕಾ ತಾಯಿ...
ಬೆಂಗಳೂರು: ಟಾಲಿವುಡ್ನ ಖ್ಯಾತ ನಿರ್ದೇಶಕ ರಾಜಮೌಳಿ ಅವರು ತಮ್ಮ ನಿರ್ದೇಶನದ ಸಿನಿಮಾದಲ್ಲಿ ಮತ್ತೊಮ್ಮೆ ಸುದೀಪ್ ಅವರಿಗೆ ಆಫರ್ ನೀಡಿದ್ದಾರೆ ಎಂದು ತಿಳಿದು ಬಂದಿದೆ. ನಟ ಕಿಚ್ಚ ಸುದೀಪ್ ಈ ಹಿಂದೆ ತೆಲುಗಿನ ಬ್ಲಾಕ್ ಮಾಸ್ಟರ್ ಹಿಟ್...
ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ‘ಕೋಟಿಗೊಬ್ಬ 3’ ಸಿನಿಮಾದ ಮೋಷನ್ ಪೋಸ್ಟರ್ ಸಂಕ್ರಾಂತಿ ಹಬ್ಬದ ಹಿನ್ನೆಲೆಯಲ್ಲಿ ವಿಶೇಷವಾಗಿ ಬಿಡುಗಡೆಯಾಗಿದೆ. ನಟ ಸುದೀಪ್ ಮೋಷನ್ ಪೋಸ್ಟರ್ ರಿಲೀಸ್ ಆಗಿರುವ ಬಗ್ಗೆ ಟ್ವೀಟ್ ಮಾಡಿದ್ದಾರೆ. ಆನಂದ್...
ಬೆಂಗಳೂರು: ರಿಯಾಲಿಟಿ ಶೋ ‘ಬಿಗ್ಬಾಸ್ ಸೀಸನ್ 7’ 90 ದಿನಗಳನ್ನು ಮುಗಿಸಿದೆ. ಈ ಕಾರ್ಯಕ್ರಮ ಮುಗಿಯಲು ಇನ್ನೂ ಕೆಲವು ದಿನಗಳು ಇರುವಾಗಲೇ ಭಾನುವಾರ ಪ್ರಿಯಾಂಕಾ ಮತ್ತು ಭೂಮಿ ಶೆಟ್ಟಿ ಡಬಲ್ ಎಲಿಮಿನೇಟ್ ಆಗಿದ್ದಾರೆ. ಹೌದು.ಭಾನುವಾರ ನಟ...
ಬೆಂಗಳೂರು: ರಿಯಾಲಿಟಿ ಶೋ ‘ಬಿಗ್ಬಾಸ್ ಸೀಸನ್ 7’ ರ ಸ್ಪರ್ಧಿ ಶೈನ್ ಶೆಟ್ಟಿಗೆ ಕಿಚ್ಚ ಸುದೀಪ್ ವಾರ್ನಿಂಗ್ ಕೊಟ್ಟಿದ್ದಾರೆ. ಹೌದು..’ವಾರದ ಕಥೆ ಕಿಚ್ಚನ ಜೊತೆ’ ಕಾರ್ಯಕ್ರಮದಲ್ಲಿ ಶೈನ್ ಶೆಟ್ಟಿಗೆ ಸುದೀಪ್ ಎಚ್ಚರಿಕೆ ಕೊಟ್ಟಿದ್ದಾರೆ. ಬಿಗ್ಬಾಸ್ ಒಂದು...
ಬೆಂಗಳೂರು: ಚಂದನವನದ ಪೈಲ್ವಾನ ಸುದೀಪ್ ನಟನೆಯ ಕೋಟಿಗೊಬ್ಬ-3 ಸಿನಿಮಾದ ಫೋಟೋಗಳು ರಿವೀಲ್ ಆಗಿದೆ. ಕಿಚ್ಚನ ಸ್ಟೈಲಿಶ್ ಲುಕ್ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿವೆ. ಕ್ಲಬ್ ನಲ್ಲಿ ಹಾಡಿನ ಚಿತ್ರೀಕರಣ ನಡೆದಿದ್ದು, ಕಪ್ಪು ಬಣ್ಣದ ಹ್ಯಾಟ್...
ಬೆಂಗಳೂರು: ನಟ ಕಿಚ್ಚ ಸುದೀಪ್ 2019ರ ವರ್ಷಾಂತ್ಯದಲ್ಲಿ ಅಭಿಮಾನಿಗಳಿಗೆ ಸರ್ಪ್ರೈಸ್ ನೀಡುವ ಮೂಲಕ ಗುಡ್ನ್ಯೂಸ್ ಕೊಟ್ಟಿದ್ದಾರೆ. ಕೆಲವು ದಿನಗಳಿಂದ ಸುದೀಪ್ ಮತ್ತೆ ಡೈರೆಕ್ಟರ್ ಕ್ಯಾಪ್ ಧರಿಸಿಕೊಂಡು ಸಿನಿಮಾ ನಿರ್ದೇಶನ ಮಾಡಲಿದ್ದಾರೆ ಎಂಬ ಮಾತು ಗಾಂಧಿನಗರದಲ್ಲಿ ಕೇಳಿ...