ಬೆಂಗಳೂರು: ರಿಯಾಲಿಟಿ ಶೋ ‘ಬಿಗ್ಬಾಸ್ ಸೀಸನ್-7’ ರ ಪ್ರತಿವಾರದ ಕೊನೆಯಲ್ಲಿ ಕಿಚ್ಚ ಸುದೀಪ್ ಅವರು ಉತ್ತಮವಾಗಿ ಆಟವಾಡುವ ಒಬ್ಬ ಸ್ಪರ್ಧಿಗೆ ಮೆಚ್ಚುಗೆಯ ಚಪ್ಪಾಳೆಯನ್ನು ತಟ್ಟುತ್ತಾರೆ. ಈ ವಾರ ಸುದೀಪ್ ಅವರು ಕುಂದಾಪುರದ ಭೂಮಿ ಶೆಟ್ಟಿಗೆ ತಮ್ಮ...
ಮುಂಬೈ: ಭಾರತೀಯ ಸಿನಿ ಲೋಕದ ಬಹುನಿರೀಕ್ಷಿತ ದಬಾಂಗ್-3 ಚಿತ್ರದ ಟ್ರೈಲರ್ ಇಂದು ಬಿಡುಗಡೆಯಾಗಿದೆ. ಟ್ರೈಲರ್ ಬಿಡುಗಡೆಗೊಂಡ ಒಂದೇ ಗಂಟೆಯಲ್ಲಿ ಐದು ಲಕ್ಷಕ್ಕೂ ಅಧಿಕ ವ್ಯೂವ್ ಪಡೆದುಕೊಂಡು ಸೋಶಿಯಲ್ ಮೀಡಿಯಾದಲ್ಲಿ ಸಂಚಲನ ಸೃಷ್ಟಿಸುತ್ತಿದೆ. ದಬಾಂಗ್ ನಲ್ಲಿ ಈ...
ಬೆಂಗಳೂರು: ‘ಸೈರಾ ನರಸಿಂಹ ರೆಡ್ಡಿ’ ಸಿನಿಮಾ ಚಿತ್ರೀಕರಣದ ವೇಳೆ ಶೂಟಿಂಗ್ ಸೆಟ್ಟಿನಲ್ಲಿ ಕಿಚ್ಚ ಸುದೀಪ್ ರುಚಿ ರುಚಿ ಮೊಟ್ಟೆ ದೋಸೆ ಮಾಡಿದ್ದ ವಿಡಿಯೋವೊಂದನ್ನು ತಮ್ಮ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡು, ಚಿತ್ರೀಕರಣದ ನೆನಪನ್ನು ಮೆಲುಕು ಹಾಕಿದ್ದಾರೆ. ಹೌದು, ಸೈರಾ...
ಬೆಂಗಳೂರು: ಪೈಲ್ವಾನ್ ಚಿತ್ರದಲ್ಲಿ ಸುನೀಲ್ ಶೆಟ್ಟಿ ಅವರು ತಮ್ಮ ಪಾತ್ರವನ್ನು ಬಹಳ ಅದ್ಭುತವಾಗಿ ನಿಭಾಯಿಸಿದ್ದಾರೆ. ಈ ವಯಸ್ಸಿನಲ್ಲೂ ಅವರು ಅಷ್ಟು ಫಿಟ್ ಆಗಿ ಇರೋದು ಅದ್ಭುತ ಎಂದು ಕಿಚ್ಚ ಸುದೀಪ್ ಹಾಡಿ ಹೊಗಳಿದ್ದಾರೆ. ಪಬ್ಲಿಕ್ ಟಿವಿಯ...
ಬೆಂಗಳೂರು: ಪೈಲ್ವಾನ್ ಚಿತ್ರದ ಬಾಕ್ಸಿಂಗ್ ಸೀನ್ಗೆ 28 ದಿನ ಶೂಟಿಂಗ್ ಮಾಡಿದ್ದೇವೆ. ಕಷ್ಟವಾದರೂ, ಪೆಟ್ಟುಬಿದ್ದರೂ ಸಹಿಸಿಕೊಂಡು ಅಭಿನಯಿಸಿದ್ದೇನೆ. ಇದು ಜೋಕ್ ಅಲ್ಲ ಎಂದು ನಟ ಕಿಚ್ಚ ಸುದೀಪ್ ಹೇಳಿದ್ದಾರೆ. ಪಬ್ಲಿಕ್ ಟಿವಿ ಸಂದರ್ಶದಲ್ಲಿ ಮಾತನಾಡಿದ ಅವರು,...
– ನನ್ನ ಕೆಲಸವನ್ನು ಇಷ್ಟಪಡುತ್ತೇನೆ ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ಎಲ್ಲಿ ಹೋದರೂ ಜನ ನನ್ನನ್ನು ಪ್ರೀತಿಸುತ್ತಾರೆ. ನನಗೆ ಅಷ್ಟೇ ಸಾಕು ಎಂದು ಹೇಳುವ ಮೂಲಕ ಸ್ಟಾರ್ಡಮ್ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಪಬ್ಲಿಕ್ ಟಿವಿ...
ಬೆಂಗಳೂರು: ಚಂದನವನದ ಅಭಿನಯ ಚಕ್ರವರ್ತಿ ಸುದೀಪ್ ಟ್ವೀಟ್ ಮೂಲಕ ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ್ದಾರೆ. ಇಂದು ಬೆಳಗ್ಗೆ ಟ್ವೀಟ್ ಮಾಡಿರುವ ಕಿಚ್ಚ ಸುದೀಪ್, ಪೈರಸಿ ಸಿನಿಮಾದ ನೋಡದೇ, ಚಿತ್ರಮಂದಿರಗಳಿಗೆ ಹೋಗಿ ಚಿತ್ರ ವೀಕ್ಷಣೆ ಮಾಡಿರುವ ಎಲ್ಲರಿಗೂ ಧನ್ಯವಾದ...
ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ತಮ್ಮ ಟ್ವಿಟ್ಟರಿನಲ್ಲಿ ಎಚ್ಚರಿಕೆಯನ್ನು ನಾನು ಸ್ವೀಕರಿಸುವುದಿಲ್ಲ, ಇತರರಿಗೆ ನೀಡುವುದಿಲ್ಲ ಎಂದು ಹೇಳಿದ್ದಾರೆ. ಎಚ್ಚರಿಕೆಯನ್ನು ನಾನು ಸ್ವೀಕರಿಸುವುದಿಲ್ಲ ಹಾಗೂ ಬೇರೆಯವರಿಗೆ ನೀಡುವುದಿಲ್ಲ. ಪದಗಳು ಯುದ್ಧಗಳನ್ನು ಗೆಲ್ಲಲು ಸಾಧ್ಯವಾದರೆ, ಇಂದು...
ಸ್ಯಾಂಡಲ್ವುಡ್ನ ಬಹುನಿರೀಕ್ಷಿತ ಕಿಚ್ಚ ಸುದೀಪ್ ಅಭಿನಯದ ‘ಪೈಲ್ವಾನ್’ ಸಿನಿಮಾ ಗುರುವಾರ ಭರ್ಜರಿಯಾಗಿ ದೇಶ ವಿದೇಶಗಳಲ್ಲಿ ರಿಲೀಸ್ ಆಗಿದ್ದು, ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದೆ. ಕರ್ನಾಟಕ, ಆಂಧ್ರ, ತೆಲಂಗಾಣ, ತಮಿಳುನಾಡು, ಕೇರಳ ಮತ್ತು ಉತ್ತರ ಭಾರತದಲ್ಲಿ ಎಲ್ಲಾ ಕಡೆ...
ದಾವಣಗೆರೆ: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ನಟನೆಯ ಬಹುನಿರೀಕ್ಷಿತ ‘ಪೈಲ್ವಾನ್’ ಚಿತ್ರ ಬಿಡುಗಡೆ ಆಗಿದೆ. ಈ ಹಿನ್ನೆಲೆಯಲ್ಲಿ ಅಭಿಮಾನಿಗಳು ಕುರಿ ಕಡಿದು ಸುದೀಪ್ ಅವರ ಪೋಸ್ಟರ್ಗೆ ರಕ್ತಾಭಿಷೇಕ ಮಾಡುವ ಮೂಲಕ ಹುಚ್ಚಾಟ ಮೆರೆದಿದ್ದಾರೆ. ಜಿಲ್ಲೆಯ...
ಬೆಂಗಳೂರು: ಸ್ಯಾಂಡಲ್ವುಡ್ನ ಹೈವೊಲ್ಟೇಜ್ ಸಿನಿಮಾ ಪೈಲ್ವಾನ್ ನಾಳೆ ಅದ್ಧೂರಿಯಾಗಿ ದೇಶಾದ್ಯಂತ ರಿಲೀಸ್ ಆಗುತ್ತಿದೆ. ಆದರೆ ಸಿನಿಮಾಗೆ ಸೆನ್ಸಾರ್ ಮಂಡಳಿ ಸೆನ್ಸಾರ್ ನೀಡಿಲ್ಲ ಎಂಬ ಸುದ್ದಿ ಹಬ್ಬಿತ್ತು. ಇದಕ್ಕೆ ತೆರೆ ಎಳೆದಿರುವ ನಿರ್ದೇಶಕ ಕೃಷ್ಣ ಸೆನ್ಸಾರ್ ಸಿಕ್ಕಿದೆ...
ಮುಂಬೈ: ಬಾಲಿವುಡ್ ಬಾಯಿಜಾನ್ ಸಲ್ಮಾನ್ ಖಾನ್, ಚಂದನವನದ ಮಾಣಿಕ್ಯ ಸುದೀಪ್ ಜೊತೆಯಾಗಿ ನಟಿಸಿರುವ ಚಿತ್ರ ದಬಾಂಗ್-3. ದಬಾಂಗ್ ಸಿನಿಮಾ ನೂರು ದಿನಗಳ ನಂತರ ರಿಲೀಸ್ ಆಗಲಿದ್ದು, ಚಿತ್ರತಂಡ ಸಣ್ಣದೊಂದು ಝಲಕ್ ನ್ನು ಬಿಡುಗಡೆಗೊಳಿಸಿದೆ. ಚಿತ್ರದ ಝಲಕ್...
ಮುಂಬೈ: ಬಾಲಿವುಡ್ ಭಾಯ್ಜಾನ್ ಸಲ್ಮಾನ್ ಖಾನ್ ಅವರು ಕಿಚ್ಚ ಸುದೀಪ್ ಅವರು ನಟಿಸಿದ ‘ಪೈಲ್ವಾನ್’ ಚಿತ್ರವನ್ನು ತಮ್ಮ ಕುಟುಂಬಸ್ಥರ ಜೊತೆ ವೀಕ್ಷಿಸಲಿದ್ದಾರೆ. ಸಲ್ಮಾನ್ ಖಾನ್ ಅವರು ಹಿಂದಿಯಲ್ಲಿ ಬಿಡುಗಡೆಯಾಗುವ ಪೈಲ್ವಾನ್ ಚಿತ್ರವನ್ನು ತಮ್ಮ ಕುಟುಂಬಸ್ಥರ ಜೊತೆ...
ಬೆಂಗಳೂರು: ಸುದೀಪ್ ಅಭಿನಯದ ಬಹುನಿರೀಕ್ಷಿತ ಚಿತ್ರ ಪೈಲ್ವಾನ್ ತೆರೆಗಾಣಲು ದಿನಗಳಷ್ಟೇ ಬಾಕಿ ಉಳಿದಿವೆ. ಬಿಡುಗಡೆಯ ದಿನಾಂಕ ಮುಂದಕ್ಕೆ ಹೋದಷ್ಟೂ ನಿರೀಕ್ಷೆಗಳ ಕಾವೇರಿಕೊಳ್ಳುವಂತೆಯೇ ನೋಡಿಕೊಂಡಿದ್ದ ನಿರ್ದೇಶಕ ಕೃಷ್ಣ ಪಾಲಿಗಿದು ಮಹತ್ವಾಕಾಂಕ್ಷೆಯ ಚಿತ್ರ. ಈ ಹಿಂದೆ ಕನ್ನಡಕ್ಕೆ ಮಾತ್ರವೇ...