ಬೆಂಗಳೂರು: ಅಭಿಮಾನಿಗಳ ಪ್ರಶ್ನೆಗಳಿಗೆ ಪೈಲ್ವಾನ್ ಕಿಚ್ಚ ಸುದೀಪ್ ಇಂದು ಉತ್ತರ ನೀಡಲಿದ್ದಾರೆ. ಕಿಚ್ಚ ಸುದೀಪ್ ಇಂದು ಟ್ವಿಟ್ಟರ್ ನಲ್ಲಿ ಲೈವ್ ಬರಲಿದ್ದು, ಅಭಿಮಾನಿಗಳು ಪೈಲ್ವಾನ್ ಸಿನಿಮಾಗೆ ಸಂಬಂಧಿಸಿದ ಪ್ರಶ್ನೆಗಳನ್ನು ನಿಮ್ಮ ನೆಚ್ಚಿನ ನಟನಿಗೆ ನೇರವಾಗಿ ಕೇಳಬಹುದು....
ಬೆಂಗಳೂರು: ತಮ್ಮ ನೆಚ್ಚಿನ ಹುಟ್ಟುಹಬ್ಬ ಬಂದ್ರೆ ಅಭಿಮಾನಿಗಳಿಗೆ ಹಬ್ಬವೋ ಹಬ್ಬ. ಮಧ್ಯರಾತ್ರಿಯೇ ನೆಚ್ಚಿನ ನಟನ ನಿವಾಸಕ್ಕೆ ಆಗಮಿಸಿ ಕೇಕ್ ಕತ್ತರಿಸಿ, ಕಟೌಟ್ ಗಳಿಗೆ ಹಾಲಿನ ಅಭಿಷೇಕ್ ಮಾಡಿ ಸಂಭ್ರಮಿಸುತ್ತಾರೆ. ಮನೆಯಲ್ಲಿ ದಸರಾ, ದೀಪಾವಳಿಗೆ ಕೆಲ ದಿನಗಳ...
ಬೆಂಗಳೂರು: ಭಾರತೀಯ ಸಿನಿಮಾ ರಂಗದಲ್ಲಿಯೇ ಕನ್ನಡದ, ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ‘ಪೈಲ್ವಾನ್’ ಸಿನಿಮಾ ಸಖತ್ ಸದ್ದು ಮಾಡುತ್ತಿದೆ. ಬಿಡುಗಡೆ ಮುನ್ನವೇ ಬಾಕ್ಸ್ ಆಫೀಸ್ ಕೊಳ್ಳೆ ಹೊಡೆಯುವ ಮುನ್ಸೂಚನೆಯನ್ನ ನೀಡಿದೆ. ಪ್ರತಿ ಸಿನಿಮಾಗಳಲ್ಲಿ ಖಡಕ್...
ಹೈದರಾಬಾದ್: ಬಹುಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಸೈರಾ ನರಸಿಂಹ ರೆಡ್ಡಿ ಸಿನಿಮಾದಲ್ಲಿ ನಟಿ ಅನುಷ್ಕಾ ಶೆಟ್ಟಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ ಎಂಬ ಸುದ್ದಿ ಈಗ ನಿಜವಾಗಿದೆ. ಈ ಕುರಿತು ಸೈರಾ ಚಿತ್ರತಂಡವೇ ಸ್ಪಷ್ಟಪಡಿಸಿದೆ. ಸೈರಾ ಪ್ರಚಾರ ಕಾರ್ಯದಲ್ಲಿರುವ...
ಚಾಮರಾಜನಗರ: ನಿಮ್ಮನ್ನು ಕಣ್ಣಾರೆ ನೋಡಿದ ಮೇಲೆ ನನ್ನ ಕೊನೆಯ ಉಸಿರು ನಿಲ್ಲಲಿ ಎಂದು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರನ್ನು ನೋಡಲು ಕ್ಯಾನ್ಸರ್ ಪೀಡಿತ ಯುವಕ ಹಠ ಹಿಡಿದು ಕುಳಿತಿದ್ದಾರೆ. ಸಿದ್ದರಾಜು ಕ್ಯಾನ್ಸರ್ ಪೀಡಿತ ಯುವಕ....
ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ‘ಪೈಲ್ವಾನ್’ ಸಿನಿಮಾದ ಟ್ರೈಲರ್ ರಿಲೀಸ್ ಆಗಿದೆ. ಟ್ರೈಲರ್ ನಲ್ಲಿ ಕಿಚ್ಚ ಸುದೀಪ್ ಅಬ್ಬರಿಸಿದ್ದು, ನೋಡುಗರನ್ನು ಚಕಿತರನ್ನಾಗಿ ಮಾಡುತ್ತಿದೆ. ಮೊದಲ ಬಾರಿಗೆ ಪೈಲ್ವಾನ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಅಭಿಮಾನಿಗಳಲ್ಲಿ ಕುತೂಹಲವನ್ನು...
ಹೈದರಾಬಾದ್: ಟಾಲಿವುಡ್ನ ಬಹುನಿರೀಕ್ಷಿತ ‘ಸೈರಾ ನರಸಿಂಹರೆಡ್ಡಿ’ ಚಿತ್ರದ ಟೀಸರ್ ಮಂಗಳವಾರ ಬಿಡುಗಡೆ ಆಗಿದೆ. ಈ ಟೀಸರ್ ಒಟ್ಟು 5 ಭಾಷೆಯಲ್ಲಿ ಬಿಡುಗಡೆಯಾಗಿದ್ದು, ಕನ್ನಡದಲ್ಲಿ ದಾಖಲೆ ಬರೆದಿದೆ. ಸೈರಾ ಸಿನಿಮಾ ಸೇರಿದಂತೆ ಈ ಹಿಂದೆ ಹಲವು ಡಬ್...
ಕನ್ನಡ ಚಿತ್ರರಂಗದಲ್ಲಿ ಯಶಸ್ವಿ ಜೋಡಿಯಾಗಿ ಗುರುತಿಸಿಕೊಂಡಿರುವವರು ಸುದೀಪ್ ಮತ್ತು ರವಿಚಂದ್ರನ್. ಮಾಣಿಕ್ಯ, ಹೆಬ್ಬುಲಿ, ಅಪೂರ್ವ ಚಿತ್ರಗಳಲ್ಲಿ ಒಟ್ಟಾಗಿ ನಟಿಸಿದ್ದ ಇವರೀಗ ರವಿ ಬೋಪಣ್ಣ ಚಿತ್ರದಲ್ಲಿ ನಾಲ್ಕನೇ ಬಾರಿ ಒಂದಾಗುತ್ತಿದ್ದಾರೆ. ಇಂಥಾದ್ದೊಂದು ಸುದ್ದಿ ವಾರದ ಹಿಂದೆ ಜಾಹೀರಾಗಿತ್ತು....
ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳ ಜೊತೆ ಮಾತುಕತೆ ನಡೆಸುತ್ತಿರುವ ಸುದೀಪ್ ಬಹಳ ಅರ್ಥಗರ್ಭಿತವಾದ ವಾಕ್ಯವನ್ನು ಟ್ವೀಟ್ ಮಾಡಿದ್ದಾರೆ. “ನಿಜವಾದ ಗಂಡಸು ಎಂದು ಪ್ರೂವ್ ಮಾಡಲು ಮದ್ಯ ಬೇಕಿಲ್ಲ. ಸೂರ್ಯ ಮುಳುಗುವುದು ಬೇಕಾಗಿಲ್ಲ” ಎಂದು ಬರೆದಿರುವ ಸಾಲನ್ನು...
ಬೆಂಗಳೂರು: ವರಮಹಾಲಕ್ಷ್ಮಿ ಹಬ್ಬದ ಹಿನ್ನೆಲೆಯಲ್ಲಿ ಇಂದು ಬಿಡುಗಡೆಯಾಗಬೇಕಿದ್ದ ಪೈಲ್ವಾನ್ ಚಿತ್ರದ ಧ್ವನಿ ಸುರಳಿ ಕಾರ್ಯಕ್ರಮವನ್ನು ಮುಂದೂಡಿದ್ದಕ್ಕೆ ಸುದೀಪ್ ತಮ್ಮ ಸ್ನೇಹಿತರ ಬಳಿ ಕ್ಷಮೆ ಕೇಳಿದ್ದಾರೆ. ನಟ ಸುದೀಪ್ ಈ ಕುರಿತು ಟ್ವಿಟ್ಟರ್ನಲ್ಲಿ ವಿಡಿಯೋವೊಂದನ್ನು ಪೋಸ್ಟ್ ಮಾಡಿದ್ದಾರೆ....
ಬೆಂಗಳೂರು: ಉತ್ತರ ಕರ್ನಾಟಕ ಹಾಗೂ ರಾಜ್ಯದ ಇತರೇ ಜಿಲ್ಲೆಗಳು ಭೀಕರ ಪ್ರವಾಹ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರವಾಹ ಸಂತ್ರಸ್ತರಿಗೆ ನೆರವಾಗೋಣ ಎಂದು ಕಿಚ್ಚ ಸುದೀಪ್ ಎಲ್ಲರಲ್ಲಿ ಮನವಿ ಮಾಡಿಕೊಂಡಿದ್ದಾರೆ. ವರುಣನ ರೌದ್ರಾವತಾರಕ್ಕೆ ಉತ್ತರ ಕರ್ನಾಟಕ...
ಪೈಲ್ವಾನ್ ಚಿತ್ರದ ಮೂಲಕವೇ ಕನ್ನಡಕ್ಕೆ ಪರಭಾಷಾ ಸುಂದರಿಯ ಆಗಮನವಾಗಿದೆ. ಕಿಚ್ಚನಿಗೆ ಜೋಡಿಯಾಗಿ ನಟಿಸಿರೋ ಆಕಾಂಕ್ಷಾ ಸಿಂಗ್ ಪಾಲಿಗೆ ಈ ಮೊದಲ ಚಿತ್ರದಿಂದಲೇ ಗ್ರ್ಯಾಂಡ್ ಓಪನಿಂಗ್ ಸಿಗುವ ಲಕ್ಷಣಗಳೂ ಸ್ಪಷ್ಟವಾಗಿಯೇ ಗೋಚರಿಸುತ್ತಿದೆ. ಇದು ಆಕಾಂಕ್ಷಾ ಮೊದಲ ಚಿತ್ರವಾದ್ದರಿಂದ,...
ಬೆಂಗಳೂರು: ಸ್ಯಾಂಡಲ್ವುಡ್ ನಟರು ಬಾಲಿವುಡ್ನ ಅನೇಕ ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ. ಅದೇ ರೀತಿ ಬಾಲಿವುಡ್ ನಟರು ಸಿನಿಮಾಗಾಗಿ ಸ್ಯಾಂಡಲ್ವುಡ್ಗೆ ಆಗಮಿಸುತ್ತಿದ್ದಾರೆ. ಇದೀಗ ಕಿಚ್ಚ ಸುದೀಪ್ ಅಭಿನಯದ ‘ಕೋಟಿಗೊಬ್ಬ-3’ ಸಿನಿಮಾಗೆ ಬಾಲಿವುಡ್ ನಟ ಎಂಟ್ರಿಯಾಗಿದ್ದಾರೆ. ಈಗಾಗಲೇ ಸುದೀಪ್ ಅಭಿನಯದ...
ಬೆಂಗಳೂರು: ಇಂದು ಸ್ನೇಹಿತರ ದಿನವಾಗಿದ್ದು, ಎಲ್ಲರೂ ತಮ್ಮ ಗೆಳೆಯ-ಗೆಳತಿಯರಿಗೆ ಶುಭಾಶಯಗಳನ್ನು ತಿಳಿಸುತ್ತಿದ್ದಾರೆ. ಹೀಗೆಯೇ ನಟ ಕಿಚ್ಚ ಸುದೀಪ್ ಅವರ ಪತ್ನಿ ಪ್ರಿಯಾ ಅವರು ತಮ್ಮ ಜೊತೆಗಾರನಿಗೆ ವಿಶ್ ಮಾಡಿದ್ದಾರೆ. ಪ್ರಿಯಾ ಸುದೀಪ್ ತಮ್ಮ ಪತಿ ಸುದೀಪ್...
ಬೆಂಗಳೂರು: ಕಿಚ್ಚ ಸುದೀಪ್ ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ಅಭಿಮಾನಿಗಾಗಿ ಟ್ವೀಟ್ ಮಾಡುವ ಮೂಲಕ ಸಂತಾಪ ಸೂಚಿಸಿದ್ದಾರೆ. ಕಿಚ್ಚ ಸುದೀಪ್ ಅಭಿಮಾನಿ ಸಂಘದ ತುಮಕೂರು ಜಿಲ್ಲಾ ಮಾಜಿ ಉಪಾಧ್ಯಕ್ಷರಾಗಿದ್ದ ಪುನೀತ್ ಶನಿವಾರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು....